ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ಕ್ಷೇತ್ರದ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ತಾಯಿ ಪುಟ್ಟಮ್ಮ(79) ಅವರು ನಿಧನರಾಗಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಹೊಸದುರ್ಗದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರ ತಾಯಿ ಬೋವಿಹಟ್ಟಿಯ ಪುಟ್ಟಮ್ಮ ಅವರು ಇಂದು ನಿಧನರಾಗಿದ್ದಾರೆ.
ಅಂದಹಾಗೇ ಗೂಳಿಹಟ್ಟಿ ಶೇಖರ್ ಅವರ ತಾಯಿ ಪುಟ್ಟಮ್ಮ ಈ ಹಿಂದೆ ಹಿಂದೂ ಧರ್ಮದಿಂಕ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಆದರೇ ಕೆಲ ತಿಂಗಳ ಬಳಿಕ ಗೂಳಿಹಟ್ಟಿ ಶೇಖರ್ ಒತ್ತಾಯದ ಮೇರೆಗೆ ಹಿಂದೂ ಧರ್ಮಕ್ಕೆ ಮರಳಿದ್ದರು.
ಇಂದು ಮುಂಜಾನೆ ನಿಧರಾದಂತ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರ ತಾಯಿ ಪುಟ್ಟಮ್ಮ ಅವರನ್ನು ಬೋವಿ ಸಮುದಾಯದ ಸಂಪ್ರದಾಯದಂತೆ ಅಂತ್ಯಕ್ರಿಯೆಯನ್ನು ಸ್ವಗ್ರಾಮ ಗೂಳಿಹಟ್ಟಿಯಲ್ಲಿ ನೆರವೇರಿಸಲಾಗಿದೆ.
ರಾಜ್ಯದಲ್ಲಿ ‘ಪಟ್ಟಾ ಜಮೀನು’ ಹೊಂದಿದ್ದರೂ ‘ಅರಣ್ಯ ಹಕ್ಕು ಕಾಯಿದೆ’ಯಡಿ ಅರ್ಜಿ ಸಲ್ಲಿಸಿದ್ದವರಿಗೆ ಬಿಗ್ ಶಾಕ್
SHOCKING : ಈ `ಎಣ್ಣೆ’ ಸೇವನೆಯಿಂದ ಮಧುಮೇಹ, ಕ್ಯಾನ್ಸರ್, ಹೃದಯಾಘಾತದ ಅಪಾಯ ಹೆಚ್ಚಳ.!