Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಾ ಕುಂಭಮೇಳಕ್ಕೆ ತೆರಳುವವರಿಗೆ ಗುಡ್ ನ್ಯೂಸ್ : `KKRTC’ಯಿಂದ ವಿಶೇಷ ಬಸ್ ಸೌಲಭ್ಯ.!
KARNATAKA

ಮಹಾ ಕುಂಭಮೇಳಕ್ಕೆ ತೆರಳುವವರಿಗೆ ಗುಡ್ ನ್ಯೂಸ್ : `KKRTC’ಯಿಂದ ವಿಶೇಷ ಬಸ್ ಸೌಲಭ್ಯ.!

By kannadanewsnow57

ಬಳ್ಳಾರಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಐತಿಹಾಸಿಕ ‘ಮಹಾಕುಂಭಮೇಳ’ ಕ್ಕೆ ಹೋಗುವ ಭಕ್ತಾಧಿಗಳ ಅನುಕೂಲಕ್ಕಾಗಿ ಸಾಂಧರ್ಬಿಕ ಒಪ್ಪಂದದ ಮೇರೆಗೆ ವಿಶೇಷ ಬಸ್ಸುಗಳನ್ನು ಒದಗಿಸಲಾಗುತ್ತಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ಅವರು ತಿಳಿಸಿದ್ದಾರೆ.

ಬಳ್ಳಾರಿ, ಮೋಕಾ, ಕುರುಗೋಡು, ಕಂಪ್ಲಿ, ಎಮ್ಮಿಗನೂರು, ಸಿರುಗುಪ್ಪ, ತೆಕ್ಕಲಕೋಟ, ಹಳೇಕೋಟೆ, ತೋರಣಗಲ್ಲು, ಸಂಡೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಐತಿಹಾಸಿಕ ‘ಮಹಾಕುಂಭಮೇಳ’ ಹೋಗುವ ಭಕ್ತಾಧಿಗಳ ಅನುಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಸಂಪರ್ಕಿಸಬೇಕಾದ ಅಧಿಕಾರಿಗಳ ದೂ. ಸಂಖ್ಯೆ:
ಬಳ್ಳಾರಿ-1ನೇ ಘಟಕದ ವ್ಯವಸ್ಥಾಪಕರ ಮೊ.7760992163
ಬಳ್ಳಾರಿ-2ನೇ ಘಟಕದ ವ್ಯವಸ್ಥಾಪಕರ ಮೊ.7760992164
ಸಿರುಗುಪ್ಪ ಘಟಕದ ವ್ಯವಸ್ಥಾಪಕರ ಮೊ.7760992165
ಕುರುಗೋಡು ಘಟಕ ವ್ಯವಸ್ಥಾಪಕರ ಮೊ.9606483671
ಸಂಡೂರು ಘಟಕ ವ್ಯವಸ್ಥಾಪಕರ ಮೊ.7760992309
ಈ ವಿಶೇಷ ಬಸ್ಸುಗಳನ್ನು ಸಾಂಧರ್ಬಿಕ ಒಪ್ಪಂದದ ಮೇಲೆ ಮುಂಗಡವಾಗಿ ಕಾಯ್ದಿರಿಸಿ, ಭಕ್ತಾಧಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for Maha Kumbh Mela pilgrims: Special bus facility from KKRTC ಮಹಾ ಕುಂಭಮೇಳಕ್ಕೆ ತೆರಳುವವರಿಗೆ ಗುಡ್ ನ್ಯೂಸ್ : `KKRTC'ಯಿಂದ ವಿಶೇಷ ಬಸ್ ಸೌಲಭ್ಯ.!
Share. Facebook Twitter LinkedIn WhatsApp Email

Related Posts

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

2 Mins Read

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read
Recent News

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.