ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ 13 ರಂದು ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ. ಟ್ರಂಪ್ ಎರಡನೇ ಬಾರಿಗೆ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಉಭಯ ನಾಯಕರ ನಡುವಿನ ಮೊದಲ ಸಭೆ ಇದಾಗಿದೆ.
ಟ್ರಂಪ್ ಎರಡನೇ ಬಾರಿಗೆ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಉಭಯ ನಾಯಕರ ನಡುವಿನ ಮೊದಲ ಸಭೆ ಇದಾಗಿದೆ.
ದಿನಕ್ಕೆ 10,000 ಹೆಜ್ಜೆ ನಡೆಯೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.?
ಮಾವು, ಬಾಳೆ ಬೆಳೆಗಾರ ರೈತರ ಗಮನಕ್ಕೆ: ಸೂಕ್ಷ್ಮ ನೀರಾವರಿ ತಾಂತ್ರಿಕತೆ ಅಳವಡಿಕೆ, ನಿರ್ವಹಣೆ ತರಬೇತಿಗೆ ಅರ್ಜಿ ಆಹ್ವಾನ