Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತ ಗೃಹಿಣಿ : ನೇಣು ಬಿಗಿದುಕೊಂಡು ಆತ್ಮಹತ್ಯೆ!

01/07/2025 9:49 AM

ALERT : `ಹೃದಯಾಘಾತ’ಕ್ಕೂ 30 ದಿನಗಳ ಮೊದಲು ದೇಹ ನೀಡುತ್ತೆ ಈ 4 ಸಂಕೇತಗಳು : ಅರ್ಥ ಮಾಡಿಕೊಂಡ್ರೆ ನಿಮ್ಮ ಜೀವ ಉಳಿಸಬಹುದು.!

01/07/2025 9:41 AM

BREAKING : ಹಾಸನ ಜಿಲ್ಲೆಯಲ್ಲಿ `ಹೃದಯಾಘಾತ’ಕ್ಕೆ ಮತ್ತೊಬ್ಬ ವ್ಯಕ್ತಿ ಬಲಿ : 40 ದಿನಗಳಲ್ಲಿ 24 ಜನ ಸಾವು.!

01/07/2025 9:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING: ರಾಜ್ಯದಲ್ಲೊಂದು ‘PHC ನರ್ಸ್’ ಮಹಾ ಎಡವಟ್ಟು: ಗಾಯಕ್ಕೆ ಸ್ಟಿಚ್ ಹಾಕೋ ಬದಲು ‘ಫೆವಿಕ್ವಿಕ್’
KARNATAKA

SHOCKING: ರಾಜ್ಯದಲ್ಲೊಂದು ‘PHC ನರ್ಸ್’ ಮಹಾ ಎಡವಟ್ಟು: ಗಾಯಕ್ಕೆ ಸ್ಟಿಚ್ ಹಾಕೋ ಬದಲು ‘ಫೆವಿಕ್ವಿಕ್’

By kannadanewsnow0904/02/2025 4:43 PM

ಹಾವೇರಿ: ಗಾಯಗೊಂಡಾಗ, ಗಾಯವಾದಾಗ ಅದು ದೊಡ್ಡದಿದ್ದಾಗ ಸ್ಟಿಚ್ ಹಾಕುವುದು ಸರ್ವೇ ಸಾಮಾನ್ಯ. ಆದರೇ ರಾಜ್ಯದಲ್ಲೊಂದು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಮಹಾ ಎಡವಟ್ಟು ಎನ್ನುವಂತೆ ಗಾಯಕ್ಕೆ ಹೊಲಿಗೆ ಹಾಕೋ ಬದಲು ಫೆವಿಕ್ವಿಕ್ ಹಾಕಿ ಕಳುಹಿಸಿದ್ದಾರೆ. ಇದರಿಂದಾಗಿ ಬಾಲಕ ನರಳಾಡುತ್ತಿರುವಂತ ಘಟನೆ ಹಾವೇರಿಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಟವಾಡುತ್ತಿದ್ದಾಗ ಬಿದ್ದು ಗಾಯಗೊಂಡಿದ್ದಂತ 7 ವರ್ಷದ ಬಾಲಕ ಗುರುಶಿಕನ್ ಅಣ್ಣಪ್ಪ ಹೊಸಮನಿಯನ್ನು ಕರೆದುಕೊಂಡು ಹೋಗಲಾಗಿತ್ತು.

ವೈದ್ಯರಿಲ್ಲದ ಕಾರಣ ನರ್ಸ್ ಜ್ಯೋತಿ ಚಿಕಿತ್ಸೆ ನೀಡಿದ್ದಾರೆ. ಗಾಯಗೊಂಡಿದ್ದಂತ ಜಾಗಕ್ಕೆ ಡ್ರೆಸ್ಸಿಂಗ್ ಮಾಡಿ, ಹೊಲಿಗೆ ಹಾಕುವ ಬದಲು ಗಾಯಕ್ಕೆ ಫೆವಿಕ್ವಿಕ್ ಹಚ್ಚಿ, ಅದರ ಮೇಲೆ ಬ್ಯಾಂಡೇಜ್ ಟೇಪ್ ಹಚ್ಚಿ ಕಳುಹಿಸಿದಂತ ಆರೋಪ ಕೇಳಿ ಬಂದಿದೆ.

ಬಾಲಕನ ಕೆನ್ನೆಯ ಮೇಲಾದಂತ ಗಾಯಕ್ಕೆ ಸ್ಟಿಚ್ ಬದಲು ಫೆವಿಕ್ವಿಕ್ ಹಾಕಿದ್ದರ ಪರಿಣಾಮ ಬ್ಯಾಂಡೇಜ್ ತೆಗೆಯಲು ಬಾಲಕ ಪರದಾಡುತ್ತಿದ್ದಾರೆ. ಅಲ್ಲದೇ ನರ್ಸ್ ಎಡವಟ್ಟಿನ ವಿರುದ್ಧ ಬಾಲಕನ ಪೋಷಕರು, ಅಡೂರು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಜನವರಿ 14ರಂದು ನಡೆದಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇನ್ನೂ ಫೆವಿಕ್ವಿಕ್​ ಹಾಕುವ ವಿಡಿಯೋವನ್ನು ಬಾಲಕನ ಪೋಷಕರು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ. ಈ ಬಗ್ಗೆ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ದೂರು ನೀಡಿದ್ದಾರೆ. ಅಲ್ಲದೇ ಕಾರಣ ಕೇಳಿ ನರ್ಸ್ ಗೆ ಆರೋಗ್ಯ ರಕ್ಷಾ ಸಮಿತಿ ನೋಟಿಸ್ ನೀಡಿದೆ.

ಇತ್ತ ಸೂಕ್ತ ಕ್ರಮವಹಿಸಬೇಕಿದ್ದಂತ ಹಾವೇರಿ ಡಿಹೆಚ್ಓ ರಾಜೇಶ್ ಸುರಗಿಹಳ್ಳಿ ಅವರು ನರ್ಸ್ ಜ್ಯೋತಿಯವರನ್ನು ಗುತ್ತಲ ತಾಲ್ಲೂಕಿನ ಆರೋಗ್ಯ ಕೇಂದ್ರಕ್ಕೆ ನಿಯೋಜನೆ ಮಾಡಿ ಕೈ ತೊಳೆದುಕೊಂಡಿದ್ದಾರೆ.  ಫೆವಿಕ್ವಿಕ್ ಹಾಕಿ ನಿರ್ಲಕ್ಷ್ಯ ತೋರಿದರೂ ನರ್ಸ್ ಜ್ಯೋತಿಯನ್ನು ಅಮಾನತು ಮಾಡಲು ಡಿಹೆಚ್ ಒ ಹಿಂದೇಟು ಏಕೆ ಅಂತ ಸಾರ್ವಜನಿಕರು ಪ್ರಶ್ನಿಸಿದ್ದಾರೆ.

BREAKING: ಕಾಡುಹಂದಿ ಬೇಟೆಗೆ ಇರಿಸಿದ್ದ ನಾಡಬಾಂಬ್ ತಿಂದ ಎಮ್ಮೆ: ಗಾಯಗೊಂಡು ನರಳಿ ನರಳಿ ಸಾವು

BIG NEWS : ವಿವಾಹಿತ ಸಹೋದರಿಯ ಆಸ್ತಿಯಲ್ಲಿ ಸಹೋದರನಿಗೆ ಹಕ್ಕಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Supreme Court

ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತ ಗೃಹಿಣಿ : ನೇಣು ಬಿಗಿದುಕೊಂಡು ಆತ್ಮಹತ್ಯೆ!

01/07/2025 9:49 AM1 Min Read

ALERT : `ಹೃದಯಾಘಾತ’ಕ್ಕೂ 30 ದಿನಗಳ ಮೊದಲು ದೇಹ ನೀಡುತ್ತೆ ಈ 4 ಸಂಕೇತಗಳು : ಅರ್ಥ ಮಾಡಿಕೊಂಡ್ರೆ ನಿಮ್ಮ ಜೀವ ಉಳಿಸಬಹುದು.!

01/07/2025 9:41 AM1 Min Read

BREAKING : ಹಾಸನ ಜಿಲ್ಲೆಯಲ್ಲಿ `ಹೃದಯಾಘಾತ’ಕ್ಕೆ ಮತ್ತೊಬ್ಬ ವ್ಯಕ್ತಿ ಬಲಿ : 40 ದಿನಗಳಲ್ಲಿ 24 ಜನ ಸಾವು.!

01/07/2025 9:29 AM2 Mins Read
Recent News

BREAKING : ಬೆಂಗಳೂರಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತ ಗೃಹಿಣಿ : ನೇಣು ಬಿಗಿದುಕೊಂಡು ಆತ್ಮಹತ್ಯೆ!

01/07/2025 9:49 AM

ALERT : `ಹೃದಯಾಘಾತ’ಕ್ಕೂ 30 ದಿನಗಳ ಮೊದಲು ದೇಹ ನೀಡುತ್ತೆ ಈ 4 ಸಂಕೇತಗಳು : ಅರ್ಥ ಮಾಡಿಕೊಂಡ್ರೆ ನಿಮ್ಮ ಜೀವ ಉಳಿಸಬಹುದು.!

01/07/2025 9:41 AM

BREAKING : ಹಾಸನ ಜಿಲ್ಲೆಯಲ್ಲಿ `ಹೃದಯಾಘಾತ’ಕ್ಕೆ ಮತ್ತೊಬ್ಬ ವ್ಯಕ್ತಿ ಬಲಿ : 40 ದಿನಗಳಲ್ಲಿ 24 ಜನ ಸಾವು.!

01/07/2025 9:29 AM

ALERT : ಸೈಲೆಂಟ್ ಕಿಲ್ಲರ್ `ಹೃದಯಾಘಾತ’ಕ್ಕೂ ಮೊದಲು ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು : ತಡೆಗಟ್ಟುವ ಕ್ರಮಗಳನ್ನು ತಿಳಿಯಿರಿ.!

01/07/2025 9:23 AM
State News
KARNATAKA

BREAKING : ಬೆಂಗಳೂರಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತ ಗೃಹಿಣಿ : ನೇಣು ಬಿಗಿದುಕೊಂಡು ಆತ್ಮಹತ್ಯೆ!

By kannadanewsnow0501/07/2025 9:49 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತ ಗೃಹಿಣಿ ಒಬ್ಬರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ…

ALERT : `ಹೃದಯಾಘಾತ’ಕ್ಕೂ 30 ದಿನಗಳ ಮೊದಲು ದೇಹ ನೀಡುತ್ತೆ ಈ 4 ಸಂಕೇತಗಳು : ಅರ್ಥ ಮಾಡಿಕೊಂಡ್ರೆ ನಿಮ್ಮ ಜೀವ ಉಳಿಸಬಹುದು.!

01/07/2025 9:41 AM

BREAKING : ಹಾಸನ ಜಿಲ್ಲೆಯಲ್ಲಿ `ಹೃದಯಾಘಾತ’ಕ್ಕೆ ಮತ್ತೊಬ್ಬ ವ್ಯಕ್ತಿ ಬಲಿ : 40 ದಿನಗಳಲ್ಲಿ 24 ಜನ ಸಾವು.!

01/07/2025 9:29 AM

ALERT : ಸೈಲೆಂಟ್ ಕಿಲ್ಲರ್ `ಹೃದಯಾಘಾತ’ಕ್ಕೂ ಮೊದಲು ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು : ತಡೆಗಟ್ಟುವ ಕ್ರಮಗಳನ್ನು ತಿಳಿಯಿರಿ.!

01/07/2025 9:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.