ನವದೆಹಲಿ : ಇಂದು ದೆಹಲಿ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ರಾಷ್ಟರಪತಿ ದ್ರೌಪದಿ ಮುರ್ಮು ಅವರು ಇಂದು ಮತದಾನ ಮಾಡಿದ್ದಾರೆ.
ಇಂದು ದೆಹಲಿಯ ರಾಷ್ಟ್ರಪತಿ ಎಸ್ಟೇಟ್‌ನ ಡಾ. ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯದಲ್ಲಿ ರಾಷ್ಟ್ರಪತಿ ದ್ರೌಪದಿ ಮತದಾನ ಮಾಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮತ ಚಲಾಯಿಸಿದ ನಂತರ, ರಾಷ್ಟ್ರಪತಿ ಎಸ್ಟೇಟ್‌ನ ಡಾ. ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯದಲ್ಲಿ ತಮ್ಮ ಶಾಯಿ ಹಚ್ಚಿದ ಬೆರಳನ್ನು ತೋರಿಸಿದ್ದಾರೆ.
Delhi: President Droupadi Murmu shows her inked finger after voting for #DelhiElection2025, at Dr. Rajendra Prasad Kendriya Vidyalaya, President’s Estate. pic.twitter.com/6sjkIaXtZR
— ANI (@ANI) February 5, 2025