ಬೆಂಗಳೂರು : ಎಡಗಾಲಿನ ಮಂಡಿ ನೋವು ಸಮಸ್ಯೆಯಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಕಳೆದ ಕೆಲವು ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದಾರೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುವ ಹಿನ್ನೆಲೆಯಲ್ಲಿ ಇದೀಗ ಇಂದಿನಿಂದ ವಿವಿಧ ಇಲಾಖೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ತಮ್ಮ ಕಾವೇರಿ ನಿವಾಸದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.
ಹೌದು ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ ನಡೆಸುವ ಸಿಎಂ ಸಿದ್ದರಾಮಯ್ಯ ಕೆಲವು ದಿನಗಳಿಂದ ಸಿದ್ದರಾಮಯ್ಯ ವಿಶ್ರಾಂತಿ ಪಡೆಯುತ್ತಿದ್ದರು. ಎಡಗಾಲಿನ ಮಂಡಿನ ನೋವಿನ ಕಾರಣದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ಬಜೆಟ್ ಪೂರ್ವ ಸಿದ್ಧತಾ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಕಾವೇರಿ ನಿವಾಸದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಇಂದು ವಿವಿಧ ಇಲಾಖೆಗಳೊಂದಿಗೆ ಪೂರ್ವ ಸಿದ್ಧತಾ ಸಭೆ ನಡೆಸಲಿದ್ದಾರೆ. ಮಾರ್ಚ್ ಮೊದಲ ವಾರದಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದು, ಹಾಗಾಗಿ ಮುಂದಿನ ಸಂಪುಟ ಸಭೆಯಲ್ಲಿ ಬಜೆಟ್ ದಿನಾಂಕ ನಿಗದಿಪಡಿಸಲಾಗುತ್ತೆ.