Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸ್ಲೀಪ್ ಬ್ಯಾಂಕಿಂಗ್’ ಎಂದರೇನು.? ಹೇಗೆ ಕೆಲಸ ಮಾಡುತ್ತೆ ಗೊತ್ತಾ.? ಒತ್ತಡದಲ್ಲಿದ್ದಾಗ ದಿ ಬೆಸ್ಟ್

11/06/2025 10:03 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 8 DYSP, 28 PI ವರ್ಗಾವಣೆ ಮಾಡಿ ಆದೇಶ

11/06/2025 9:54 PM

ನಾನು ED ದಾಳಿ ರಾಜಕೀಯ ಪ್ರೇರಿತ ಅಂತ ಹೇಳಲ್ಲ: ಸಂಸದ ತುಕಾರಾಂ

11/06/2025 9:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಗೂಗಲ್ ಮ್ಯಾಪ್ ನೋಡುತ್ತಾ ಕಾರು ಚಾಲನೆ : ಕ್ಯಾಂಟರ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ವೈದ್ಯ ದುರ್ಮರಣ!
KARNATAKA

SHOCKING : ಗೂಗಲ್ ಮ್ಯಾಪ್ ನೋಡುತ್ತಾ ಕಾರು ಚಾಲನೆ : ಕ್ಯಾಂಟರ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ವೈದ್ಯ ದುರ್ಮರಣ!

By kannadanewsnow0507/02/2025 8:12 AM

ಬೆಂಗಳೂರು : ಗೂಗಲ್ ಮ್ಯಾಪ್ ಬಳಸಿ ಇತ್ತೀಚಿಗೆ ಅದೆಷ್ಟು ಅಪಘಾತಗಳು ಸಂಭವಿಸುತ್ತಿದ್ದು ಕೆಲವರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಕೂಡ ಅಂತಹ ಘಟನೆ ನಡೆದಿದ್ದು, ವೈದ್ಯರೊಬ್ಬರು ಗೂಗಲ್ ಮ್ಯಾಪ್ ನಲ್ಲಿ ಮಗ್ನರಾಗಿ ವೇಗವಾಗಿ ಕಾರು ಚಾಲನೆ ಮಾಡುತ್ತ ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಮೃತ ವೈದ್ಯನನ್ನು ಹೈದ್ರಾಬಾದ್ ಮೂಲದ ಅಮರ್ ಪ್ರಸಾದ ಎಂದು ಗುರುತಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗೂಗಲ್‌ ಮ್ಯಾಪ್‌ ಮಗ್ನನಾಗಿದ್ದ ಕಾರು ಚಾಲಕ ವೇಗವಾಗಿ ಹೋಗಿ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರಿನಲ್ಲಿ ವೈದ್ಯ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾನೆ.

ಹೈದ್ರಾಬಾದ್‌ ಮೂಲದ ಅಮರ್ ಪ್ರಸಾದ್, ವೇಣು ಮತ್ತು ಪ್ರವಳಿಕಾ ಅನ್ನೋ ಮೂವರು ಸ್ನೇಹಿತರು ತಮಿಳುನಾಡಿನ ಪಳನಿ ದೇವಸ್ಥಾನಕ್ಕೆ ಹೋಗಬೇಕು ಎಂದು ಕಾರು ಏರಿದ್ದಾರೆ . ಬೆಳಗಿನಜಾವ 2 ಗಂಟೆಗೆ ಹೈದ್ರಾಬಾದ್‌ನಿಂದ ಹೊರಟವರು, ಬೆಳಗ್ಗೆ 10 ಗಂಟೆ ಹೊತ್ತಿಗೆ ಹೊಸಕೋಟೆ ಬಳಿ ಬಂದಿದ್ದರು.

ಈ ವೇಳೆ ಗೂಗಲ್‌ ಮ್ಯಾಪ್‌ ನೋಡುತ್ತ ಕಾರು ಚಾಲನೆ ಮಾಡಿದ ಚಾಲಕ, ಮ್ಯಾಪ್‌ನತ್ತಲೇ ಹೆಚ್ಚು ಗಮನಹರಿಸಿದ್ದಾನೆ. ಇದರಿಂದ ನೋಡ ನೋಡುತ್ತಿದ್ದಂತೆಯೇ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರ್‌ನ ಹಿಂಭಾಗದಲ್ಲಿ ಕೂತಿದ್ದ ಹೈದರಾಬಾದ್ ಮೂಲದ ವೈದ್ಯ ಅಮರ್ ಪ್ರಸಾದ್ ಸ್ಥಳದಲ್ಲೆ ಸಾವನ್ನಪಿದ್ದಾನೆ. ಇನ್ನುಳಿದ ಇಬ್ಬರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 8 DYSP, 28 PI ವರ್ಗಾವಣೆ ಮಾಡಿ ಆದೇಶ

11/06/2025 9:54 PM1 Min Read

ನಾನು ED ದಾಳಿ ರಾಜಕೀಯ ಪ್ರೇರಿತ ಅಂತ ಹೇಳಲ್ಲ: ಸಂಸದ ತುಕಾರಾಂ

11/06/2025 9:39 PM1 Min Read

BREAKING: ರಾಜ್ಯದಲ್ಲಿ ಕೊರೋನಾದಿಂದ ಯಾವುದೇ ರೋಗಿ ಸಾವನ್ನಪ್ಪಿಲ್ಲ: ಆರೋಗ್ಯ ಇಲಾಖೆ ಆಡಿಟ್ ರಿಪೋರ್ಟ್

11/06/2025 8:52 PM1 Min Read
Recent News

‘ಸ್ಲೀಪ್ ಬ್ಯಾಂಕಿಂಗ್’ ಎಂದರೇನು.? ಹೇಗೆ ಕೆಲಸ ಮಾಡುತ್ತೆ ಗೊತ್ತಾ.? ಒತ್ತಡದಲ್ಲಿದ್ದಾಗ ದಿ ಬೆಸ್ಟ್

11/06/2025 10:03 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 8 DYSP, 28 PI ವರ್ಗಾವಣೆ ಮಾಡಿ ಆದೇಶ

11/06/2025 9:54 PM

ನಾನು ED ದಾಳಿ ರಾಜಕೀಯ ಪ್ರೇರಿತ ಅಂತ ಹೇಳಲ್ಲ: ಸಂಸದ ತುಕಾರಾಂ

11/06/2025 9:39 PM

‘ಯೂಟ್ಯೂಬ್ ವೀಡಿಯೋ’ಗಳನ್ನ ಡೌನ್‌ಲೋಡ್ ಮಾಡ್ಬೇಕಾ.? ಜಸ್ಟ್ ಹೀಗೆ ಮಾಡಿ.!

11/06/2025 9:34 PM
State News
KARNATAKA

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 8 DYSP, 28 PI ವರ್ಗಾವಣೆ ಮಾಡಿ ಆದೇಶ

By kannadanewsnow0911/06/2025 9:54 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 8 ಡಿವೈಎಸ್ಪಿ, 28 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ…

ನಾನು ED ದಾಳಿ ರಾಜಕೀಯ ಪ್ರೇರಿತ ಅಂತ ಹೇಳಲ್ಲ: ಸಂಸದ ತುಕಾರಾಂ

11/06/2025 9:39 PM

BREAKING: ರಾಜ್ಯದಲ್ಲಿ ಕೊರೋನಾದಿಂದ ಯಾವುದೇ ರೋಗಿ ಸಾವನ್ನಪ್ಪಿಲ್ಲ: ಆರೋಗ್ಯ ಇಲಾಖೆ ಆಡಿಟ್ ರಿಪೋರ್ಟ್

11/06/2025 8:52 PM

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

11/06/2025 8:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.