Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶುಭಾಂಶು ಶುಕ್ಲಾ ಬಾಹ್ಯಾಕಾಶ ಉಡಾವಣೆ ಮತ್ತೆ ಮುಂದೂಡಿಕೆ : ಕಾರಣ ಇಲ್ಲಿದೆ | Shubhanshu Shukla

10/06/2025 7:50 AM

ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವಿಸಿದ ವ್ಯಕ್ತಿ : ಭಕ್ತರ ಆಕ್ರೋಶ

10/06/2025 7:40 AM

ಸಾರ್ವಜನಿಕರೇ ಗಮನಿಸಿ : ಉಚಿತ `ಆಧಾರ್ ಕಾರ್ಡ್’ ನವೀಕರಣಕ್ಕೆ ಜೂನ್ 14 ಕೊನೆಯ ದಿನ | Aadhaar Update

10/06/2025 7:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ : ‘ಪೋಕ್ಸೋ’ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು!
KARNATAKA

BREAKING : ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ : ‘ಪೋಕ್ಸೋ’ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು!

By kannadanewsnow0507/02/2025 10:41 AM

ಧಾರವಾಡ : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಪೀಠವು ತೀರ್ಪು ಪ್ರಕಟಿಸಿದ್ದು, ನ್ಯಾ.ಎಂ ನಾಗಪ್ರಸನ್ನ ಅವರು ಬಿ ಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದರು.

ವಿಚಾರಣೆ ಆರಂಭವಾದ ಬಳಿಕ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ ಹೀಗಾಗಿ ಯಡಿಯೂರಪ್ಪ ಅವರು ಬಂಧನದ ಭೀತಿಯಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ಇದೊಂದು ಬಿಗ್ ರಿಲೀಫ್ ಸಿಕ್ಕಂತಾಗಿದೆ. ಆದರೆ ಯಡಿಯೂರಪ್ಪ ವಿರುದ್ಧದ ಕೇಸ್ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ.

ಈ ಒಂದು ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಆದರೆ ಯಡಿಯೂರಪ್ಪ ವಿರುದ್ಧದ ಕೇಸ್ ರದ್ದು ಮಾಡಲು ಹೈಕೋರ್ಟ್ ನಕಾರ. ಆರೋಪ ಪಟ್ಟಿ ರದ್ದುಪಡಿಸಲು ಹೈಕೋರ್ಟ್ ನಕಾರ. ಹಾಗಾಗಿ ಬಿ ಎಸ್ ಯಡಿಯೂರಪ್ಪ ಹೈಕೋರ್ಟ್ ವಿಚಾರಣೆಗೆ ಒಳಪಡಲಿದ್ದಾರೆ.

2024ರ ಜುಲೈ 4ರ ಪೋಕ್ಸೋ ಕೋರ್ಟ್ ಆದೇಶ ರದ್ದುಗೊಳಿಸಿದ್ದು, ವಿಚಾರಣಾ ನ್ಯಾಯಾಲಯಕ್ಕೆ ಬಿ ಎಸ್ ಯಡಿಯೂರಪ್ಪ ಕೇಸ್ ಅನ್ನು ಹೈಕೋರ್ಟ್ ಇದೀಗ ಮರಳಿಸಿದೆ. ಅರ್ಹತೆ ಆಧಾರದಲ್ಲಿ ಯಾವುದೇ ಆದೇಶವನ್ನು ಹೈಕೋರ್ಟ್ ನೀಡಿಲ್ಲ. ತಾಂತ್ರಿಕ ಕಾರಣಕ್ಕೆ ಪೋಕ್ಸೋ ಕೇಸ್ ಕೋರ್ಟಿಗೆ ವಾಪಾಸ್ ಕಳಿಸಿದ್ದು, ಈ ಹಿನ್ನೆಲೆಯಲ್ಲಿ ಪೋಕ್ಸೋ ಕೋರ್ಟ್ ನಲ್ಲಿ ಬಿಎಸ್ ಯಡಿಯೂರಪ್ಪ ವಿಚಾರಣೆ ಎದುರಿಸಬೇಕಿದೆ.

ಪ್ರಕರಣದ ಹಿನ್ನೆಲೆ?

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಕಳೆದ 2024 ಮಾರ್ಚ್‌ 14ರ ರಾತ್ರಿ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ಆಗಮಿಸಿದ್ದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಹಿಂದೆ, ತಮ್ಮ 17 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಲಾಗಿತ್ತು. ಆದರೆ, ಯಾವುದೇ ಕ್ರಮ ಜರುಗಿರಲಿಲ್ಲ.

ಫೆ. 2ರಂದು ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ಯಡಿಯೂರಪ್ಪ ಮನೆಗೆ ತನ್ನ ಮಗಳ ಜತೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಜತೆ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ, ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಎತ್ತರಕ್ಕೆ ಅನುಗುಣವಾಗಿ ನಿಮ್ಮ `ದೇಹದ ತೂಕ’ ಎಷ್ಟಿರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

10/06/2025 7:22 AM2 Mins Read

ALERT : ಮೊಬೈಲ್ ಬಳಕೆದಾರರೇ ಎಚ್ಚರ : ನಿಮ್ಮ ಫೋನ್ ನಲ್ಲಿರುವ 9 ಅಪ್ಲಿಕೇಶನ್‌ ತಕ್ಷಣವೇ ಡಿಲೀಟ್ ಮಾಡಿ.!

10/06/2025 7:18 AM2 Mins Read

ಶಾಲಾ ಬಸ್ಸುಗಳು ಏಕೆ ಹಳದಿ ಬಣ್ಣದಲ್ಲಿರುತ್ತವೆ ಗೊತ್ತಾ? ಇದರ ಹಿಂದಿರುವ ವೈಜ್ಞಾನಿಕ ಕಾರಣ ತಿಳಿಯಿರಿ

10/06/2025 7:04 AM2 Mins Read
Recent News

ಶುಭಾಂಶು ಶುಕ್ಲಾ ಬಾಹ್ಯಾಕಾಶ ಉಡಾವಣೆ ಮತ್ತೆ ಮುಂದೂಡಿಕೆ : ಕಾರಣ ಇಲ್ಲಿದೆ | Shubhanshu Shukla

10/06/2025 7:50 AM

ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವಿಸಿದ ವ್ಯಕ್ತಿ : ಭಕ್ತರ ಆಕ್ರೋಶ

10/06/2025 7:40 AM

ಸಾರ್ವಜನಿಕರೇ ಗಮನಿಸಿ : ಉಚಿತ `ಆಧಾರ್ ಕಾರ್ಡ್’ ನವೀಕರಣಕ್ಕೆ ಜೂನ್ 14 ಕೊನೆಯ ದಿನ | Aadhaar Update

10/06/2025 7:37 AM

BREAKING : ಹವಾಮಾನ ವೈಪರೀತ್ಯ : ಭಾರತೀಯ ಗಗನಯಾತ್ರಿ `ಶುಭಾಂಶು ಶುಕ್ಲಾ’ ಬಾಹ್ಯಾಕಾಶ ನಿಲ್ದಾಣದ ಉಡಾವಣೆ 3ನೇ ಬಾರಿಗೆ ಮುಂದೂಡಿಕೆ.!

10/06/2025 7:31 AM
State News
KARNATAKA

ಸಾರ್ವಜನಿಕರೇ ಗಮನಿಸಿ : ಎತ್ತರಕ್ಕೆ ಅನುಗುಣವಾಗಿ ನಿಮ್ಮ `ದೇಹದ ತೂಕ’ ಎಷ್ಟಿರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

By kannadanewsnow5710/06/2025 7:22 AM KARNATAKA 2 Mins Read

ದೇಹದ ತೂಕ ಮತ್ತು ಎತ್ತರದ ನಡುವೆ ಸಾಮಾನ್ಯ ಸಂಬಂಧವಿದೆ, ಇದನ್ನು ಬಾಡಿ ಮಾಸ್ ಇಂಡೆಕ್ಸ್ (BMI) ಬಳಸಿ ಅಳೆಯಬಹುದು. ಸಮತೋಲಿತ…

ALERT : ಮೊಬೈಲ್ ಬಳಕೆದಾರರೇ ಎಚ್ಚರ : ನಿಮ್ಮ ಫೋನ್ ನಲ್ಲಿರುವ 9 ಅಪ್ಲಿಕೇಶನ್‌ ತಕ್ಷಣವೇ ಡಿಲೀಟ್ ಮಾಡಿ.!

10/06/2025 7:18 AM

ಶಾಲಾ ಬಸ್ಸುಗಳು ಏಕೆ ಹಳದಿ ಬಣ್ಣದಲ್ಲಿರುತ್ತವೆ ಗೊತ್ತಾ? ಇದರ ಹಿಂದಿರುವ ವೈಜ್ಞಾನಿಕ ಕಾರಣ ತಿಳಿಯಿರಿ

10/06/2025 7:04 AM

ಪೋಷಕರೇ ಗಮನಿಸಿ : ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

10/06/2025 7:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.