Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಶಾಸಕ ಭೈರತಿ ಬಸವರಾಜ್ ಗೆ 7 ದಿನ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

15/02/2026 1:01 PM

ಬಿಎನ್ ಪಿ ಭರ್ಜರಿ ಗೆಲುವು: ತಾರಿಕ್ ರಹಮಾನ್‌ ಗೆ ಹೂವು, ಸಿಹಿ ಹೂವುಗಳನ್ನು ಕಳುಹಿಸಿದ ಮಮತಾ ಬ್ಯಾನರ್ಜಿ !

15/02/2026 1:01 PM

ಸ್ಪೀಕರ್ ಪದಚ್ಯುತಿಗೆ ವಿಪಕ್ಷಗಳ ಮಾಸ್ಟರ್ ಪ್ಲಾನ್: ಮಾರ್ಚ್ 9ರಂದು ಓಂ ಬಿರ್ಲಾ ಭವಿಷ್ಯ ನಿರ್ಧಾರ !

15/02/2026 12:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ 8-10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ `ಸ್ಕಿಲ್ ಅಟ್ ಸ್ಕೂಲ್’ ಕಾರ್ಯಕ್ರಮ ಪ್ರಾರಂಭ.!
KARNATAKA

GOOD NEWS : ರಾಜ್ಯದ 8-10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ `ಸ್ಕಿಲ್ ಅಟ್ ಸ್ಕೂಲ್’ ಕಾರ್ಯಕ್ರಮ ಪ್ರಾರಂಭ.!

By kannadanewsnow5708/02/2025 10:55 AM

ಚಿತ್ರದುರ್ಗ : ರಾಜ್ಯ ಸರ್ಕಾರವು 8,9 ಹಾಗೂ 10 ನೇ ತಗತಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, 8, 9 ಹಾಗೂ 10ನೇ ತರಗತಿಯ ಮಕ್ಕಳಿಗೆ “ಸ್ಕಿಲ್ ಅಟ್ ಸ್ಕೂಲ್” ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ನಗರದ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎರಡು ದಿನಗಳ “ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 8, 9 ಹಾಗೂ 10ನೇ ತರಗತಿಯ ಮಕ್ಕಳಿಗೆ “ಸ್ಕಿಲ್ ಅಟ್ ಸ್ಕೂಲ್” ಎಂಬ ಕಾರ್ಯಕ್ರಮವನ್ನು ಇದೇ ಮೊದಲಬಾರಿಗೆ ಪ್ರಾರಂಭ ಮಾಡಲಾಗುವುದು. ಇದರಿಂದ ಕಲಿಕೆಯ ಜೊತೆಗೆ ಪ್ರಾಯೋಗಿಕ ಜ್ಞಾನ ಪಡೆಯಬಹುದಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸಂಗೀತ, ಕಲೆ ಶಿಕ್ಷಕರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಮೊದಲ ಹಂತದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ನೇಮಕ ಮಾಡಿ, ಮುಂದಿನ ದಿನಗಳಲ್ಲಿ ಆರ್ಥಿಕ ವ್ಯವಸ್ಥೆ ನೋಡಿಕೊಂಡು, ಉಳಿದ ಶಾಲೆಗಳಿಗೂ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದರ ಜೊತೆಗೆ ಅನುದಾನಿತ ಶಾಲೆಗೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಲ್ಲಿ ಶೇ.80 ರಷ್ಟು ಶಿಕ್ಷಕರನ್ನು ಆದಷ್ಟು ಶೀಘ್ರ ನೇಮಕಾತಿ ಮಾಡಿ, ಶಿಕ್ಷಣವನ್ನು ಮೇಲ್ದರ್ಜೆಗೆ ಕೊಂಡ್ಯೊಯುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ ಅವರು, ದ್ವಿತೀಯ ಪಿಯು ಪೂರೈಸಿದ ಮಕ್ಕಳು ನೀಟ್, ಸಿಇಟಿ ಪರೀಕ್ಷೆಗಾಗಿ ಕೋಚಿಂಗ್ ತರಗತಿಗಳಿಗೆ ಹೋಗಬೇಕಾಗುತ್ತದೆ. ಕೋಚಿಂಗ್‍ಗಾಗಿ ಸುಮಾರು 4 ರಿಂದ 5 ಲಕ್ಷದವರೆಗೆ ಶುಲ್ಕ ಪಾವತಿಸಬೇಕಾಗುತ್ತದೆ. ಈ ಹಿನ್ನಲೆಯಲ್ಲಿ ದೇಶದಲ್ಲಿಯೇ ಪ್ರಥಮ ಬಾರಿಗೆ ನಮ್ಮ ರಾಜ್ಯದಲ್ಲಿ ಸುಮಾರು 25 ಸಾವಿರ ಮಕ್ಕಳಿಗೆ ನೀಟ್, ಸಿಇಟಿ ಸೇರಿದಂತೆ ವೃತ್ತಿಪರ ಕೋರ್ಸ್‍ಗಳಿಗೆ ಉಚಿತವಾಗಿ ತರಬೇತಿ ನೀಡುವ ಕಾರ್ಯಕ್ರಮವನ್ನು ಈಗಾಗಲೇ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.

GOOD NEWS : ರಾಜ್ಯದ 8-10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ `ಸ್ಕಿಲ್ ಅಟ್ ಸ್ಕೂಲ್' ಕಾರ್ಯಕ್ರಮ ಪ್ರಾರಂಭ.! GOOD NEWS: Good news for 8th-10th grade students of the state: `Skill at School' program launched by the state government!
Share. Facebook Twitter LinkedIn WhatsApp Email

Related Posts

BREAKING : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಶಾಸಕ ಭೈರತಿ ಬಸವರಾಜ್ ಗೆ 7 ದಿನ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

15/02/2026 1:01 PM1 Min Read

ALERT : `ಒಳ ಉಡುಪು’ಗಳನ್ನು ಎಷ್ಟು ದಿನಗಳವರೆಗೆ ಬಳಸಬಹುದು? ಇವುಗಳಿಗೂ ಇದೆ `ಎಕ್ಸ್ ಪೈರಿ ಡೇಟ್‌ !

15/02/2026 12:47 PM3 Mins Read

ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ವೇಳೆ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು!

15/02/2026 12:39 PM1 Min Read
Recent News

BREAKING : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಶಾಸಕ ಭೈರತಿ ಬಸವರಾಜ್ ಗೆ 7 ದಿನ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

15/02/2026 1:01 PM

ಬಿಎನ್ ಪಿ ಭರ್ಜರಿ ಗೆಲುವು: ತಾರಿಕ್ ರಹಮಾನ್‌ ಗೆ ಹೂವು, ಸಿಹಿ ಹೂವುಗಳನ್ನು ಕಳುಹಿಸಿದ ಮಮತಾ ಬ್ಯಾನರ್ಜಿ !

15/02/2026 1:01 PM

ಸ್ಪೀಕರ್ ಪದಚ್ಯುತಿಗೆ ವಿಪಕ್ಷಗಳ ಮಾಸ್ಟರ್ ಪ್ಲಾನ್: ಮಾರ್ಚ್ 9ರಂದು ಓಂ ಬಿರ್ಲಾ ಭವಿಷ್ಯ ನಿರ್ಧಾರ !

15/02/2026 12:52 PM

ALERT : `ಒಳ ಉಡುಪು’ಗಳನ್ನು ಎಷ್ಟು ದಿನಗಳವರೆಗೆ ಬಳಸಬಹುದು? ಇವುಗಳಿಗೂ ಇದೆ `ಎಕ್ಸ್ ಪೈರಿ ಡೇಟ್‌ !

15/02/2026 12:47 PM
State News
KARNATAKA

BREAKING : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಶಾಸಕ ಭೈರತಿ ಬಸವರಾಜ್ ಗೆ 7 ದಿನ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

By kannadanewsnow0515/02/2026 1:01 PM KARNATAKA 1 Min Read

ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೋಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಅಧಿಕಾರಿಗಳು ಜಡ್ಜ್ ಮುಂದೆ ಇಂದು ಭೈರತಿ ಬಸವರಾಜ್…

ALERT : `ಒಳ ಉಡುಪು’ಗಳನ್ನು ಎಷ್ಟು ದಿನಗಳವರೆಗೆ ಬಳಸಬಹುದು? ಇವುಗಳಿಗೂ ಇದೆ `ಎಕ್ಸ್ ಪೈರಿ ಡೇಟ್‌ !

15/02/2026 12:47 PM

ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ವೇಳೆ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು!

15/02/2026 12:39 PM

BIG NEWS : ಯುವತಿಯರ ಬಳಿ ಹಣ ಪಡೆದು ವಂಚನೆ : ಪತಿಯ ಪ್ರೀತಿ, ಪ್ರೇಮ ಪ್ರಣಯದಾಟಕ್ಕೆ ಬೇಸತ್ತ ಪತ್ನಿ, ದೂರು ಸಲ್ಲಿಕೆ!

15/02/2026 12:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.