Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `56,432’ ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ : ಮಾರ್ಚ್ ತಿಂಗಳಿನಿಂದಲೇ ನೇಮಕಾತಿ ಪ್ರಕ್ರಿಯೆ ಆರಂಭ !

02/03/2026 2:04 PM

ಇರಾನ್-ಇಸ್ರೇಲ್ ಸಂಘರ್ಷಕ್ಕೆ ಭಾರತದ ಪ್ರತಿಕ್ರಿಯೆ:’ಸಂವಾದ ಮತ್ತು ರಾಜತಾಂತ್ರಿಕತೆಯೇ ಏಕೈಕ ಹಾದಿ’ ಎಂದ ಮೋದಿ!

02/03/2026 1:58 PM

BREAKING : ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ : ಷೇರುಪೇಟೆಯಲ್ಲಿ ಸೆನ್ಸೆಕ್ಸ್ 1,500 ಅಂಕ ಕುಸಿತ !

02/03/2026 1:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮುಡಾ’ ಕೇಸ್ : ಸಿಎಂ ಸಿದ್ದರಾಮಯ್ಯ & ಕುಟುಂಬಸ್ಥರೇ ಸಂತ್ರಸ್ತರು : ಲೋಕಾಯುಕ್ತ ವರದಿಯಲ್ಲಿ ಉಲ್ಲೇಖ!
KARNATAKA

BREAKING : ‘ಮುಡಾ’ ಕೇಸ್ : ಸಿಎಂ ಸಿದ್ದರಾಮಯ್ಯ & ಕುಟುಂಬಸ್ಥರೇ ಸಂತ್ರಸ್ತರು : ಲೋಕಾಯುಕ್ತ ವರದಿಯಲ್ಲಿ ಉಲ್ಲೇಖ!

By kannadanewsnow0509/02/2025 3:11 PM

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿತ್ತು. ಈ ಒಂದು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಸಹ ವಜಾ ಗೊಳಿಸಿತ್ತು. ಇದೀಗ ಇದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಅಂತಿಮ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬಸ್ಥರೇ ಸಂತ್ರಸ್ತರಾಗಿದ್ದಾರೆ ಎಂದು ಉಲ್ಲೇಖಿಸಿದೆ.

ಹೌದು ಎಂ ಮತ್ತು ಕುಟುಂಬದ ವಿರುದ್ಧದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಂತಿಮ ವರದಿ ತಯಾರಿಸಿದ್ದು, ವರದಿಯಲ್ಲಿ ಸಿಎಂ ಕುಟುಂಬಕ್ಕೆ ಕ್ಲೀನ್‌ಚಿಟ್‌ ಕೊಡುವ ಜೊತೆಗೆ ಸಿಎಂ ಕುಟುಂಬವೇ ಸಂತ್ರಸ್ತರು ಎಂದು ಲೋಕಾಯುಕ್ತ ಉಲ್ಲೇಖಿಸಿರುವುದಾಗಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಅಲ್ಲದೇ ಮುಡಾದ ಮಾಜಿ ಆಯುಕ್ತ ನಟೇಶ್ ಈ ಪ್ರಕರಣ ಪ್ರಮುಖ ಆರೋಪಿ ಎಂದು ಕೂಡ ಉಲ್ಲೆಖಿಸಿದೆ.

ಮೈಸೂರಿನ ಕೆಸರೆಯಲ್ಲಿನ ತಮ್ಮ ಜಮೀನಿಗೆ ಬದಲಿಯಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಿಜಯನಗರದ 3 ಮತ್ತು 4ನೇ ಹಂತಗಳಲ್ಲಿ ವಿವಿಧ ಅಳತೆಯಲ್ಲಿ ಸಿಎಂ ಕುಟುಂಬಕ್ಕೆ 14 ನಿವೇಶನಗಳನ್ನ ಹಂಚಿಕೆ ಮಾಡಿತ್ತು. ಇದರಲ್ಲಿ ಅಕ್ರಮ ನಡೆದಿದೆ ಎಂದು ಪ್ರಕರಣ ದಾಖಲಾದ ಬಳಿಕ ಹೈಕೋರ್ಟ್‌ ಲೋಕಾಯುಕ್ತ ತನಿಖೆಗೆ ನೀಡಿತ್ತು.

ಲೋಕಾಯುಕ್ತ ತನಿಖೆಯ ವರದಿಯಲ್ಲಿ ಏನಿದೆ?

2004ರಲ್ಲಿ ಮಲ್ಲಿಕಾರ್ಜುನಸ್ವಾಮಿ ಜಮೀನು ಖರೀದಿ ಮಾಡುವಾಗ ಯಾವುದೇ ಕಾನೂನು ತೊಡಕು ಇರಲಿಲ್ಲ. 5 ಲಕ್ಷದ 95,000 ರೂಪಾಯಿ ಹಣಕ್ಕೆ 3 ಎಕರೆ 26 ಗುಂಟೆ ಜಮೀನು ಖರೀದಿ ಮಾಡಿದ್ದಾರೆ. 3 ಎಕರೆ ಜಮೀನು ಖರೀದಿ ಮಾಡುವಾಗ ಯಾವುದೇ ಕಾನೂನು ಬಾಹಿರ, ನೊಂದಣಿ ಶುಲ್ಕದಲ್ಲಿ ಮೋಸ ಮಾಡಿಲ್ಲ. 2010 ರಲ್ಲಿ ಕೂಡ ದಾನ ಪತ್ರ ನೀಡುವಾಗ ಕೂಡ ಕಾನೂನಾತ್ಮವಾಗಿದೆ. ಕೆಸರೆಯ ಜಮೀನನ್ನು ಮುಡಾ ವಶಕ್ಕೆ ಪಡೆಯುವಾಗ ನಿಯಮ ಪ್ರಕಾರವೇ ಇದೆ. ಆದ್ರೆ 14 ಸೈಟುಗಳನ್ನ ಮರು ಹಂಚಿಕೆ ಮಾಡುವಾಗ ಕಾನೂನು ಬಾಹಿರ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.

ಭೂ ಮಾಲೀಕ ಎನ್ನಲಾದ ದೇವರಾಜು ಭೂಮಿ ಮಾರುವಾಗ ಸಾಕಷ್ಟು ಮಾಹಿತಿ ಮುಚ್ಚಿಟ್ಟಿದ್ರು. ಭೂಮಿಯನ್ನು ಮುಡಾ ವಶಕ್ಕೆ ಪಡೆದಿದ್ದ ಮಾಹಿತಿಯನ್ನೂ ಮುಚ್ಚಿಟ್ಟಿದ್ರು. ಈ ವಿಷಯ ತಿಳಿಯದೇ ಮಲ್ಲಿಕಾರ್ಜುನ್ ದೇವರಾಜು ಬಳಿಯಲ್ಲಿ ಜಮೀನು ಖರೀದಿ ಮಾಡಿದ್ದಾರೆ. ಆದ್ರೆ ಅಂದಿನ ಮುಡಾ ಆಯುಕ್ತರಾಗಿದ್ದ ನಟೇಶ್ ಸರ್ಕಾರದ ನಡಾವಳಿಯನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ ಎಂದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

ಸಿಎಂ ಮತ್ತು ಕುಟುಂಬದ ಸದಸ್ಯರು ಈ ಪ್ರಕರಣದಲ್ಲಿ ಸಂತ್ರಸ್ತರಾಗಿದ್ದಾರೆ. ಭೂಮಿ ಖರೀದಿ ಮಾಡುವಾಗ ಆಗಲಿ, ದಾನ ಮಾಡುವಾಗ ಆಗಲಿ ಯಾವುದೇ ಪ್ರಭಾವ ಬೀರಿಲ್ಲ. ಸಿಎಂ ಸಿದ್ದರಾಮಯ್ಯ ಸಹ ಅಧಿಕಾರ ದುರುಪಯೋಗ ಮಾಡಿಕೊಂಡಿರುವುದಾಗಲಿ ಪ್ರಭಾವ ಬೀರಿರುವುದಾಗಲಿ ಸಾಕ್ಷ್ಯ ಸಿಕ್ಕಿಲ್ಲ. ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿಯೂ ಪ್ರಭಾವ ಬೀರಿರೋದಕ್ಕೆ ಸಾಕ್ಷ್ಯಗಳು ಇಲ್ಲ ಎಂದು ಹೇಳಿದೆ.

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `56,432’ ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ : ಮಾರ್ಚ್ ತಿಂಗಳಿನಿಂದಲೇ ನೇಮಕಾತಿ ಪ್ರಕ್ರಿಯೆ ಆರಂಭ !

02/03/2026 2:04 PM2 Mins Read

BREAKING : ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ : ತಪ್ಪದೇ ಈ ಸಂಖ್ಯೆಗೆ ಕರೆ ಮಾಡಿ

02/03/2026 1:38 PM2 Mins Read

ಮಧ್ಯ ಪ್ರಾಚ್ಯದ ಯಾವ ದೇಶಗಳಲ್ಲಿ ಎಷ್ಟು ಕನ್ನಡಿಗರು ಸಿಲುಕಿದ್ದಾರೆ? ಇಲ್ಲಿದ ಲೀಸ್ಟ್!

02/03/2026 1:10 PM1 Min Read
Recent News

ರಾಜ್ಯ ಸರ್ಕಾರದಿಂದ `56,432’ ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ : ಮಾರ್ಚ್ ತಿಂಗಳಿನಿಂದಲೇ ನೇಮಕಾತಿ ಪ್ರಕ್ರಿಯೆ ಆರಂಭ !

02/03/2026 2:04 PM

ಇರಾನ್-ಇಸ್ರೇಲ್ ಸಂಘರ್ಷಕ್ಕೆ ಭಾರತದ ಪ್ರತಿಕ್ರಿಯೆ:’ಸಂವಾದ ಮತ್ತು ರಾಜತಾಂತ್ರಿಕತೆಯೇ ಏಕೈಕ ಹಾದಿ’ ಎಂದ ಮೋದಿ!

02/03/2026 1:58 PM

BREAKING : ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ : ಷೇರುಪೇಟೆಯಲ್ಲಿ ಸೆನ್ಸೆಕ್ಸ್ 1,500 ಅಂಕ ಕುಸಿತ !

02/03/2026 1:49 PM

ಮಧ್ಯಪ್ರಾಚ್ಯದಲ್ಲಿ ಅಸ್ಥಿರತೆ: ಪರ್ಯಾಯ ಮಾರ್ಗ ಹುಡುಕಿದ ಭಾರತ, ರಷ್ಯಾದಿಂದ ತೈಲ ಆಮದು ಹೆಚ್ಚಳ?

02/03/2026 1:47 PM
State News
KARNATAKA

ರಾಜ್ಯ ಸರ್ಕಾರದಿಂದ `56,432’ ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ : ಮಾರ್ಚ್ ತಿಂಗಳಿನಿಂದಲೇ ನೇಮಕಾತಿ ಪ್ರಕ್ರಿಯೆ ಆರಂಭ !

By kannadanewsnow5702/03/2026 2:04 PM KARNATAKA 2 Mins Read

ಬೆಂಗಳೂರು: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿದ್ದ ರಾಜ್ಯದ ಲಕ್ಷಾಂತರ ನಿರುದ್ಯೋಗಿ ಯುವಜನತೆಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳಿಂದ…

BREAKING : ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ : ತಪ್ಪದೇ ಈ ಸಂಖ್ಯೆಗೆ ಕರೆ ಮಾಡಿ

02/03/2026 1:38 PM

ಮಧ್ಯ ಪ್ರಾಚ್ಯದ ಯಾವ ದೇಶಗಳಲ್ಲಿ ಎಷ್ಟು ಕನ್ನಡಿಗರು ಸಿಲುಕಿದ್ದಾರೆ? ಇಲ್ಲಿದ ಲೀಸ್ಟ್!

02/03/2026 1:10 PM

‘ಮದ್ಯ’ ಪ್ರಿಯರೇ ಗಮನಿಸಿ : `ಹ್ಯಾಂಗ ಓವರ್‌ ‘ಗೆ ರಾಮಬಾಣ ಈ 6 ಮನೆಮದ್ದುಗಳು !

02/03/2026 12:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.