ಅಮೇರಿಕಾ: ಇಲ್ಲಿನ ಗ್ವಾಟೆಮಾಲಾ ನಗರದ ಹೊರವಲಯದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಬಸ್ ಅಪಘಾತದಲ್ಲಿ 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಅಮೇರಿಕಾದ ಗ್ವಾಟೆಮಾಲಾ ನಗರದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕನಿಷ್ಠ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ನಗರದ ಅಗ್ನಿಶಾಮಕ ಇಲಾಖೆಯ ವಕ್ತಾರರು ತಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BIG NEWS: ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ ಮಾಜಿ ಸಚಿವ ಬಿ.ಶ್ರೀರಾಮಲು, ಪತ್ನಿ ಭಾಗ್ಯಲಕ್ಷ್ಮೀ
‘ಆಧಾರ್’ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲ.! ಈಗಲೇ ಆನ್ ಲೈನ್’ನಲ್ಲಿ ಅರ್ಜಿ ಸಲ್ಲಿಸಿ!