Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗೋವಾ ಸಮುದ್ರಕ್ಕೆ ಫಾರ್ಚುನರ್ ಇಳಿಸಿದ ಪ್ರವಾಸಿಗ : ಅಲೆಗಳ ಅಬ್ಬರಕ್ಕೆ ಸಿಲುಕಿದ ಕಾರು |WATCH VIDEO

24/03/2026 12:39 PM

ವನ್ಯಜೀವಿಗಳ ಅಂಗಾಂಗ,ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ : ಸಚಿವ ಈಶ್ವರ ಖಂಡ್ರೆ

24/03/2026 12:30 PM

`SIM’ ನ ಪೂರ್ಣ ರೂಪ ಏನು? ಮೊಬೈಲ್ ಜಗತ್ತಿನಲ್ಲಿ ಈ ಪುಟ್ಟ ಕಾರ್ಡ್ ಇಂದಿಗೂ ಏಕೆ ಅನಿವಾರ್ಯ?

24/03/2026 12:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಹಲವು ಪ್ರದೇಶಗಳಲ್ಲಿ `ಪವರ್ ಕಟ್’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಹಲವು ಪ್ರದೇಶಗಳಲ್ಲಿ `ಪವರ್ ಕಟ್’ | Power Cut

By kannadanewsnow5711/02/2025 5:19 AM

ಬೆಂಗಳೂರು: 66/11 kV ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ 12.02.2025 (ಬುಧವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 01:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್ ಸಾಸುವೆಘಟ್ಟ, ಬಜ್ಜಪ್ಪ ಲೇಔಟ್, ಶಿವಕುಮಾರಸ್ವಾಮೀಜಿ ಲೇಔಟ್, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ, ಗುಣಿಅಗ್ರಹರ್, ಮೀಡಿಯಾಗ್ರಾಹ್ರ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಕೆರೆಗುಡ್ ಲೈನ್. ಫೀಡರ್, ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಐಐಎಚ್‌ಆರ್, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ರಾಜ್ಯ ಮೀನುಗಾರಿಕೆ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಹುರುಳಿಚಿಕ್ಕನಹಳ್ಳಿ, ಕುರುಬರಹಳ್ಳಿ, ಸೆಲ್ವೇಪುರ, ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯ ರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

220/66/11 kV ಹೆಬ್ಬಾಳ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-4 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.02.2025 (ಮಂಗಳವಾರ) ರಂದು ಬೆಳಗ್ಗೆ 11:00 ಯಿಂದ ಮಧ್ಯಾಹ್ನ 02:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್, ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್, ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್‌ಮೆಂಟ್, ಫುಡ್‌ವರ್ಲ್ಡ್ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್, ಸಿಬಿಐ ಮುಖ್ಯರಸ್ತೆ, ಎಂಎಲ್‌ಎ ಲೇಔಟ್‌ನ ಭಾಗಗಳು, ಶಾಂತಿಸಾಗರ ಮುಖ್ಯ ರಸ್ತೆ, ಆರ್‌ಟಿ ನಗರ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ, 80′ ರಸ್ತೆ, ವಿಶ್ವೇಶ್ವರ ಬ್ಲಾಕ್, ಕರಿಯಣ್ಣ ಲೇಔಟ್, ಯೋಗೇಶ್ವರ ನಗರ, ರಿಂಗ್ ರೋಡ್, ಕುವೆಂಪು ಲೇಔಟ್, ನೇತಾಜಿ ನಗರ, ವಿನಾಯಕ ಲೇಔಟ್ 1ನೇ ಹಂತ, ಮುನಿಸ್ವಾಮಿ ಗೌಡ ಅಪಾರ್ಟ್‌ಮೆಂಟ್, ಸ್ಟಾರ್ಲಿಂಗ್ ಗಾರ್ಡನ್ ಲೇಔಟ್, ಐ.ವಿ.ಆರ್.ಐ, ಗಂಗಾನಗರ ಮಾರುಕಟ್ಟೆ, ಆಲ್ಪೈನ್ ಅಪ್ರಾಟ್‌ಮೆಂಟ್ ಪವರ್ ಕಟ್ ಆಗಲಿದೆ.

ಜೈನ್ ಅಪಾರ್ಟ್‌ಮೆಂಟ್, ಸಿ 4 ಉಪವಿಭಾಗ ಕಚೇರಿ ಗಿಡ್ಡಪ್ಪ ಬ್ಲಾಕ್, ಚೋಳನಾಯಕನಹಳ್ಳಿ, ಎಜಿಎಸ್ ಕಾಲೋನಿ, ಎಸ್‌ಬಿಎಂ ಕಾಲೋನಿ, ವೇಣುಗೋಪಾಲರೆಡ್ಡಿ ಲೇಔಟ್, ವಿನಾಯಕ ಲೇಔಟ್, ಆನಂದಗಿರಿ ಎಕ್ಸ್‌ಟೆನ್ಸೆನ್, ಎಸ್‌ಎಸ್‌ಎ ರಸ್ತೆ, ಪೊಲೀಸ್ ಕ್ವಾರ್ಟರ್ಸ್, ಹೆಬ್ಬಾಳ ಎಸ್‌ಎಸ್ ಬ್ಲಾಕ್, ಹೆಬ್ಬಾಳ ಎಸ್‌ಎಸ್ ಬ್ಲಾಕ್, ಕೆಂಪಣ್ಣ ಲೇಔಟ್, ಗುಡ್ಡದಹಳ್ಳಿ ರಸ್ತೆ, ಸುಬ್ರಮಣಿ ಕಾಲೋನಿ, ಕುಂಟಿಗ್ರಾಮ, ಕೆಇಬಿ ಲೇಔಟ್, ಸಂಜಯನಗರ, ಎಇಸಿಎಸ್ ಲೇಔಟ್, ಹೊಯ್ಸಳ ಅಪಾರ್ಟ್‌ಮೆಂಟ್, ಗೆದ್ದಲಹಳ್ಳಿ, ಅಶ್ವಥ್ ನಾಗರಸನ್ ಜಯನಗರ, ಭೂಪಸಂದ್ರ, ಸೆಂಟ್ರಲ್ ಎಕ್ಸೈಸ್ ಲೇಔಟ್, 60′ ರಸ್ತೆ, ಕಲ್ಪನಾ ಚಾವ್ಲಾ ರಸ್ತೆ, ಮೊಹಮ್ಮದ್ ಲೇಔಟ್, ವಿಎಸ್‌ಎನ್‌ಎಲ್ ವೈಟ್ ಹೌಸ್, ದಿನ್ನೂರ್ ರಸ್ತೆಯ ಭಾಗಗಳು ಆರ್‌ಟಿ ಬ್ಲಾಕ್ ನಗರ, ಸಿ.ಎನ್. ಹಳ್ಳಿ, ಚೋಳನಗರ, ಎಂ.ಎಸ್.ಹೆಚ್ ಲೇಔಟ್, ಶ್ರೀಮತಿ ಲೇಔಟ್, ಅಮರಜ್ಯೋತಿ ಲೇಔಟ್, ಗುಂಡಪರೆಡ್ಡಿ ಲೇಔಟ್, ಚಿದಾನಂದರೆಡ್ಡಿ ಲೇಔಟ್ ಜಿ.ಓ ಸಾಯಿ ಸ್ಲಮ್, ಕೆಂಪಣ್ಣ ಲೇಔಟ್, ನೇತಾಜಿ ನಗರ, ಚಿನ್ನಮ್ಮ ಲೇಔಟ್, ಸೀತಪ್ಪ ಲೇಔಟ್, ಸಿಐಎಲ್ ಲೇಔಟ್, ಸನ್ರೈಸ್ ಕಾಲೋನಿ, ಮೈತ್ರಿ ಬಜಾರ್, ತಿಮ್ಮಕ್ಕ ಲೇಔಟ್, ಅಕ್ಕಯ್ಯಮ್ಮ ಲೇಔಟ್, ಗಂಗಮ್ಮ ಲೇಔಟ್, ಗುಡ್ಡದಹಳ್ಳಿ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Bangaloreans take note: Power cuts in many areas of the city today tomorrow | Power Cut
Share. Facebook Twitter LinkedIn WhatsApp Email

Related Posts

ವನ್ಯಜೀವಿಗಳ ಅಂಗಾಂಗ,ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ : ಸಚಿವ ಈಶ್ವರ ಖಂಡ್ರೆ

24/03/2026 12:30 PM1 Min Read

ರಾಜ್ಯದಲ್ಲಿ ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ, ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ : ಸಚಿವ ಈಶ್ವರ ಖಂಡ್ರೆ

24/03/2026 12:04 PM1 Min Read

ALERT : ಬೇಸಿಗೆಯಲ್ಲಿ `ಬಿಯರ್’ ಕುಡಿಯುತ್ತೀರಾ ? ಈ ಆರೋಗ್ಯ ಸಮಸ್ಯೆಗಳು ಬರಬಹುದು ಎಚ್ಚರ !

24/03/2026 11:39 AM2 Mins Read
Recent News

ಗೋವಾ ಸಮುದ್ರಕ್ಕೆ ಫಾರ್ಚುನರ್ ಇಳಿಸಿದ ಪ್ರವಾಸಿಗ : ಅಲೆಗಳ ಅಬ್ಬರಕ್ಕೆ ಸಿಲುಕಿದ ಕಾರು |WATCH VIDEO

24/03/2026 12:39 PM

ವನ್ಯಜೀವಿಗಳ ಅಂಗಾಂಗ,ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ : ಸಚಿವ ಈಶ್ವರ ಖಂಡ್ರೆ

24/03/2026 12:30 PM

`SIM’ ನ ಪೂರ್ಣ ರೂಪ ಏನು? ಮೊಬೈಲ್ ಜಗತ್ತಿನಲ್ಲಿ ಈ ಪುಟ್ಟ ಕಾರ್ಡ್ ಇಂದಿಗೂ ಏಕೆ ಅನಿವಾರ್ಯ?

24/03/2026 12:23 PM

ಧುರಂಧರ್ 2′ ಎಫೆಕ್ಟ್: ಪಾಕಿಸ್ತಾನದಲ್ಲಿ ಹರಡಿತು ಭಾರತೀಯ ಗೂಢಚಾರರ ಭೀತಿ; ಲಿಯಾರಿಯಲ್ಲಿ ಪೊಲೀಸರಿಂದ ತೀವ್ರ ಶೋಧ!

24/03/2026 12:11 PM
State News
KARNATAKA

ವನ್ಯಜೀವಿಗಳ ಅಂಗಾಂಗ,ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ : ಸಚಿವ ಈಶ್ವರ ಖಂಡ್ರೆ

By kannadanewsnow5724/03/2026 12:30 PM KARNATAKA 1 Min Read

ಬೆಂಗಳೂರು : ವನ್ಯಜೀವಿಗಳ ಅಂಗಾಂಗ, ಟ್ರೋಫಿ ಇತ್ಯಾದಿಗಳನ್ನು ಇಟ್ಟುಕೊಳ್ಳಲು ಪರವಾನಗಿ ನೀಡಲು ಅವಕಾಶ ಇಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

ರಾಜ್ಯದಲ್ಲಿ ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ, ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ : ಸಚಿವ ಈಶ್ವರ ಖಂಡ್ರೆ

24/03/2026 12:04 PM

ALERT : ಬೇಸಿಗೆಯಲ್ಲಿ `ಬಿಯರ್’ ಕುಡಿಯುತ್ತೀರಾ ? ಈ ಆರೋಗ್ಯ ಸಮಸ್ಯೆಗಳು ಬರಬಹುದು ಎಚ್ಚರ !

24/03/2026 11:39 AM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ !

24/03/2026 11:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.