ಬೆಂಗಳೂರು: ನಗರದಲ್ಲಿ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಇನ್ನೆರಡು ದಿನಗಳಲ್ಲೇ ಸ್ಥಳ ಘೋಷಣೆ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಅವರು, ಬೆಂಗಳೂರು ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಮುಂದಿನ ಎರಡು ದಿನಗಳಲ್ಲಿ ಸ್ಥಳವನ್ನು ಘೋಷಿಸುತ್ತೇವೆ. ವಿಮಾನ ನಿಲ್ದಾಣ ಸ್ಥಾಪನೆಗೆ ಹಲವು ಪ್ರದೇಶಗಳ ಪ್ರಸ್ತಾವ ಬಂದಿತ್ತು. ಅವುಗಳನ್ನು ಕೂಲಂಕಶವಾಗಿ ಪರಿಶೀಲಿಸಲಾಗಿದೆ. ಮುಂದಿನ ದಶಕಗಳಲ್ಲಿ ಆಗುವ ಬೆಳವಣಿಗೆ, ಸಂಚಾರ ಮತ್ತು ವಿಮಾನ ಹಾರಾಟ ದಟ್ಟಣೆಯನ್ನು ಗಮನದಲ್ಲಿರಿಸಿಕೊಂಡು ಸ್ಥಳ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಮುಂದಿನ ಎರಡು ದಿನಗಳಲ್ಲಿ ಸ್ಥಳವನ್ನು ಘೋಷಿಸುತ್ತೇವೆ. ವಿಮಾನ ನಿಲ್ದಾಣ ಸ್ಥಾಪನೆಗೆ ಹಲವು ಪ್ರದೇಶಗಳ ಪ್ರಸ್ತಾವ ಬಂದಿತ್ತು. ಅವುಗಳನ್ನು ಕೂಲಂಕಶವಾಗಿ ಪರಿಶೀಲಿಸಲಾಗಿದೆ. ಮುಂದಿನ ದಶಕಗಳಲ್ಲಿ ಆಗುವ ಬೆಳವಣಿಗೆ, ಸಂಚಾರ ಮತ್ತು ವಿಮಾನ ಹಾರಾಟ ದಟ್ಟಣೆಯನ್ನು… pic.twitter.com/UPkptd07FI
— DIPR Karnataka (@KarnatakaVarthe) February 12, 2025
GOOD NEWS: ಕರ್ನಾಟಕದಲ್ಲಿ 20 ಲಕ್ಷ ಉದ್ಯೋಗ ಸೃಷ್ಠಿ: ಮುಖ್ಯಮಂತ್ರಿ ಸಿದ್ಧರಾಮಯ್ಯ
BREAKING : ‘ಮುಡಾ’ ಅಕ್ರಮ ಹಗರಣ : ಲೋಕಾಯುಕ್ತ ಎಸ್.ಪಿ ಇಂದ ಐಜಿಪಿಗೆ ಅಂತಿಮ ತನಿಖಾ ವರದಿ ಸಲ್ಲಿಕೆ