ಬೆಂಗಳೂರು: ರಾಜ್ಯದ 43 ಕಡೆಗಳಲ್ಲಿ ಸ್ವಯಂ ಚಾಲಿತ ಡ್ರೈವಿಂಗ್ ಟೆಸ್ಟ್ ಟ್ರ್ಯಾಕ್ ಸ್ಥಾಪನೆ ಮಾಡುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ರಾಜ್ಯದ 43 ಕಡೆಗಳಲ್ಲಿ ನೂತನ ಸ್ವಯಂಚಾಲಿತ ಡ್ರೈವಿಂಗ್ ಟೆಸ್ಟ್ ಟ್ರ್ಯಾಕ್ ಮತ್ತು 11 ಕಡೆ ಸ್ವಯಂಚಾಲಿತ ಟೆಸ್ಟಿಂಗ್ ಕೇಂದ್ರಗಳನ್ನು ಈ ವರ್ಷಾಂತ್ಯದೊಳಗೆ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ 43 ಕಡೆಗಳಲ್ಲಿ ನೂತನ ಸ್ವಯಂಚಾಲಿತ ಡ್ರೈವಿಂಗ್ ಟೆಸ್ಟ್ ಟ್ರ್ಯಾಕ್ ಮತ್ತು 11 ಕಡೆ ಸ್ವಯಂಚಾಲಿತ ಟೆಸ್ಟಿಂಗ್ ಕೇಂದ್ರಗಳನ್ನು ಈ ವರ್ಷಾಂತ್ಯದೊಳಗೆ ಸ್ಥಾಪನೆ ಮಾಡಲಾಗುವುದು ಎಂದು ಸಾರಿಗೆ ಸಚಿವರಾದ @RLR_BTM ತಿಳಿಸಿದ್ದಾರೆ. #DrivingTestTrack pic.twitter.com/APe6cgsU0v
— DIPR Karnataka (@KarnatakaVarthe) February 13, 2025
ಪೋಷಕರ ಗಮನಕ್ಕೆ: ಫೆ.15ರಂದು ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶ ಪರೀಕ್ಷೆ
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಿತ್ತು ಅಂಕುಶ: ಹೀಗಿದೆ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಹೈಲೈಟ್ಸ್