ಉತ್ತರಕನ್ನಡ : ಜಲಪಾತ ವೀಕ್ಷಿಸಲು ಆಗಮಿಸಿದ್ದ ಆರು ಜನ ಯುವಕರ ತಂಡದಲ್ಲಿ ಇಬ್ಬರು ಯುವಕರು ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ವಾಟೆಹೊಳೆ ಜಲಪಾತದಲ್ಲಿ ಈ ಒಂದು ಘಟನೆ ನಡೆದಿದೆ.ಮೃತ ಯುವಕರನ್ನು ಶಿರಸಿಯ ಸುಹಾಸ್ (22) ಹಾಗೂ ಅಕ್ಷಯ (22) ನೀರು ಪಾಲಾಗಿ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಸಿದ್ದಾಪುರ ತಾಲೂಕಿನ ವಾಟೆಹೊಳೆ ಫಾಲ್ಸ್ ನಲ್ಲಿ ಈ ಒಂದು ಘಟನೆ ನಡೆದಿದ್ದು, ಕಾಲು ಜಾರಿ ಬಿದ್ದು ಇಬ್ಬರು ಯುವಕರು ಸಾವನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ವಾಟೆಹೊಳೆ ಫಾಲ್ಸ್ ನಲ್ಲಿ ಈ ಒಂದು ಘಟನೆ ನಡೆದಿದ್ದು, ಜಲಪಾತ ನೋಡಲು ಯುವಕರು ಅಲ್ಲಿಗೆ ಆಗಮಿಸಿದ್ದರು. 6 ಜನ ಯುವಕರು ಫಾಲ್ಸ್ ನೋಡಲು ಬಂದಾಗ ಇಬ್ಬರು ಯುವಕರು ಕಾರು ಜಾರಿ ಬಿದ್ದು ಸಾವನಪ್ಪಿದ್ದಾರೆ. ಘಟನೆ ಕುರಿತು ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.