ನವದೆಹಲಿ: ಬಿಹಾರದ ಸಿವಾನ್ನಲ್ಲಿ ಸೋಮವಾರ 10 ಕಿಲೋಮೀಟರ್ ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಪ್ರಬಲ ಭೂಕಂಪನದ ಅನುಭವವಾದ ಕೆಲವೇ ಗಂಟೆಗಳ ನಂತರ ಈ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.