Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

fact Check: ಚುನಾವಣೆ ಮುಗಿದ ಕೂಡಲೇ ಪೆಟ್ರೋಲ್, ಡೀಸೆಲ್ ಬೆಲೆ ₹25-28 ಏರಿಕೆ? ಸುಳ್ಳು ಸುದ್ದಿ ಎಂದ ಕೇಂದ್ರ ಸರ್ಕಾರ!

23/04/2026 6:30 PM

ನೇಪಾಳಕ್ಕೆ ಹೋಗುವಾಗ ಹುಷಾರ್: 100 ರೂಪಾಯಿ ಮೀರಿದ ವಸ್ತು ತಂದರೂ ಬೀಳುತ್ತೆ ಫೈನ್!

23/04/2026 6:26 PM

ತಮಿಳುನಾಡು ಚುನಾವಣೆ: ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತ; ಮತದಾನದ ಸಮಯ 2 ಗಂಟೆ ವಿಸ್ತರಿಸಲು ಚುನಾವಣಾ ಆಯೋಗಕ್ಕೆ ನಟ ವಿಜಯ್ ಮನವಿ

23/04/2026 6:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ವಿವಿಧ `ತಾಲೂಕು ಪಂಚಾಯತಿ ಹೊರಗುತ್ತಿಗೆ ನೌಕರರ ವೇತನ’ ಪಾವತಿಗೆ ಸರ್ಕಾರದಿಂದ ಅನುದಾನ ಬಿಡುಗಡೆ.!
KARNATAKA

BIG NEWS : ರಾಜ್ಯದ ವಿವಿಧ `ತಾಲೂಕು ಪಂಚಾಯತಿ ಹೊರಗುತ್ತಿಗೆ ನೌಕರರ ವೇತನ’ ಪಾವತಿಗೆ ಸರ್ಕಾರದಿಂದ ಅನುದಾನ ಬಿಡುಗಡೆ.!

By kannadanewsnow5718/02/2025 5:35 AM

ಬೆಂಗಳೂರು : ರಾಜ್ಯದ ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಪ್ರದಾನ ಲೆಕ್ಕ ಶೀರ್ಷಿಕೆ 2202, 2210, 2225, 2403, 2435 2 2515ರಡಿ ಬಿಡುಗಡೆಗೊಳಿಸಲು ಪ್ರಸ್ತಾಪಿಸಿದೆ.

ಪ್ರಸ್ತಾವನೆಯನ್ನು ಪರಿಶೀಲಿಸಿ, ತಾಲ್ಲೂಕು ಪಂಚಾಯತ್ ಕಾರ್ಯಕ್ರಮದಡಿ ರೂ.1450.97ಲಕ್ಷಗಳನ್ನು ಲೆಕ್ಕ ಶೀರ್ಷಿಕ 2515-00-197-1-10-300ರಿಂದ ಬಿಡುಗಡೆಗೊಳಿಸಲು ನಿರ್ಣಯಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ: ಆಇ 161 ವೆಚ್ಚ 6/2024 ದಿನಾಂಕ: 17ನೇ ಫೆಬ್ರವರಿ 2025

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ತಾಲ್ಲೂಕು ಪಂಚಾಯತಿಗೆ ಕಾಲಂ 3 ಕಾರ್ಯಕ್ರಮದಡಿ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅಗತ್ಯವಿರುವ ಅನುದಾನವನ್ನು ಕಾಲಂ 4ರ ಲೆಕ್ಕ ಶೀರ್ಷಿಕೆಯಡಿ ರೂ.1450.97ಲಕ್ಷ (ರೂಪಾಯಿ ಒಂದು ಸಾವಿರದ ನಾಲ್ಕು ನೂರ ಐವತ್ತು ಲಕ್ಷದ ತೊಂಬತ್ತೇಳು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆಗೊಳಿಸಿದೆ.

BIG NEWS: GOVERNMENT RELEASES FUNDS FOR PAYMENT OF SALARIES OF VARIOUS 'TALUK PANCHAYAT OUTSOURCED EMPLOYEES' IN THE STATE
Share. Facebook Twitter LinkedIn WhatsApp Email

Related Posts

ಏ.26ರಂದು ಬೆಂಗಳೂರಲ್ಲಿ TCS 10K ಓಟದ ಸ್ಪರ್ಧೆ: ಬೆಳಗ್ಗೆ 3ರಿಂದಲೇ ನಮ್ಮ ಮೆಟ್ರೋ ಸಂಚಾರ ಆರಂಭ

23/04/2026 6:05 PM1 Min Read

ಕರ್ನಾಟಕ SSLC ಪರೀಕ್ಷೆ ಫಲಿತಾಂಶ: ಇವರೇ ನೋಡಿ ರಾಜ್ಯಕ್ಕೆ ಟಾಪರ್​ ಆದ ವಿದ್ಯಾರ್ಥಿಗಳು

23/04/2026 5:47 PM2 Mins Read

ಯಾದಗಿರಿಯಲ್ಲಿ 13,000 ಪಡೆಯುತ್ತಿದ್ದಾಗಲೇ ಟ್ರಾಫಿಕ್ ಪೊಲೀಸ್ ಲೋಕಾಯುಕ್ತ ಬಲೆಗೆ

23/04/2026 5:24 PM2 Mins Read
Recent News

fact Check: ಚುನಾವಣೆ ಮುಗಿದ ಕೂಡಲೇ ಪೆಟ್ರೋಲ್, ಡೀಸೆಲ್ ಬೆಲೆ ₹25-28 ಏರಿಕೆ? ಸುಳ್ಳು ಸುದ್ದಿ ಎಂದ ಕೇಂದ್ರ ಸರ್ಕಾರ!

23/04/2026 6:30 PM

ನೇಪಾಳಕ್ಕೆ ಹೋಗುವಾಗ ಹುಷಾರ್: 100 ರೂಪಾಯಿ ಮೀರಿದ ವಸ್ತು ತಂದರೂ ಬೀಳುತ್ತೆ ಫೈನ್!

23/04/2026 6:26 PM

ತಮಿಳುನಾಡು ಚುನಾವಣೆ: ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತ; ಮತದಾನದ ಸಮಯ 2 ಗಂಟೆ ವಿಸ್ತರಿಸಲು ಚುನಾವಣಾ ಆಯೋಗಕ್ಕೆ ನಟ ವಿಜಯ್ ಮನವಿ

23/04/2026 6:19 PM

ಭಾರತೀಯ ಪ್ರಯಾಣಿಕರಿಗೆ ಶುಭಸುದ್ದಿ: ಇನ್ಮುಂದೆ ಫ್ರಾನ್ಸ್ ವಿಮಾನ ನಿಲ್ದಾಣಗಳಲ್ಲಿ ‘ಟ್ರಾನ್ಸಿಟ್ ವೀಸಾ’ ಅಗತ್ಯವಿಲ್ಲ!

23/04/2026 6:18 PM
State News
KARNATAKA

ಏ.26ರಂದು ಬೆಂಗಳೂರಲ್ಲಿ TCS 10K ಓಟದ ಸ್ಪರ್ಧೆ: ಬೆಳಗ್ಗೆ 3ರಿಂದಲೇ ನಮ್ಮ ಮೆಟ್ರೋ ಸಂಚಾರ ಆರಂಭ

By kannadanewsnow0923/04/2026 6:05 PM KARNATAKA 1 Min Read

ಬೆಂಗಳೂರು: ಟಿಸಿಎಸ್ ವರ್ಲ್ಡ್ 10ಕೆ ಓಟದ ಪ್ರಯುಕ್ತ ಮೆಟ್ರೋ ರೈಲು ಸೇವೆ ಮುಂಜಾನೆ ಆರಂಭಗೊಳ್ಳಲಿದೆ. ಬೆಳಗ್ಗೆ 3 ಗಂಟೆಯಿಂದಲೇ ಬೊಮ್ಮಸಂದ್ರ…

ಕರ್ನಾಟಕ SSLC ಪರೀಕ್ಷೆ ಫಲಿತಾಂಶ: ಇವರೇ ನೋಡಿ ರಾಜ್ಯಕ್ಕೆ ಟಾಪರ್​ ಆದ ವಿದ್ಯಾರ್ಥಿಗಳು

23/04/2026 5:47 PM

ಯಾದಗಿರಿಯಲ್ಲಿ 13,000 ಪಡೆಯುತ್ತಿದ್ದಾಗಲೇ ಟ್ರಾಫಿಕ್ ಪೊಲೀಸ್ ಲೋಕಾಯುಕ್ತ ಬಲೆಗೆ

23/04/2026 5:24 PM

ಕರ್ನಾಟಕ SSLC ಪರೀಕ್ಷೆ 7 ಮಂದಿ 625ಕ್ಕೆ 625 ಅಂಕ: ಇವರೇ ನೋಡಿ ರಾಜ್ಯಕ್ಕೆ ‘ಟಾಫರ್ ವಿದ್ಯಾರ್ಥಿ’ಗಳು

23/04/2026 5:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.