ಕೊಡಗು : ಮದುವೆ ಆಗಿಲ್ಲ ಎಂದು ಮನನೊಂದಿದ್ದೆ ವ್ಯಕ್ತಿ ಒಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೊಯಿಕೇರಿ ಗ್ರಾಮದಲ್ಲಿ ಈ ಒಂದು ಆಘಾತಕಾರಿ ಘಟನೆ ನಡೆದಿದೆ.
ಹೌದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೋಯಿಕೆರಿ ಗ್ರಾಮದಲ್ಲಿ ದಿಲೀಪ್ (40) ಎನ್ನುವರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ದಿಲೀಪ್ ಮದುವೆ ಆಗಿಲ್ಲ ಎಂದು ತೀವ್ರವಾಗಿ ಮನನೊಂದಿದ್ದರು ಎಂಬ ಮಾಹಿತಿ ಬಂದಿದೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಈ ಕುರಿತಿ ಪ್ರಕರಣ ದಾಖಲಾಗಿದೆ.








