ನವದೆಹಲಿ : 1984 ಸಿಖ್ ವಿರೋಧಿ ದಂಗೆ ವೇಳೆ ಇಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಗೆ ಇಂದು ದೆಹಲಿಯ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಈ ಒಂದು ಶಿಕ್ಷೆ ಪ್ರಕಟಿಸಲಿದ್ದಾರೆ. ದೆಹಲಿಯ ರೋಸ್ ಅವೆನ್ಯೂ ರಸ್ತೆಯಲ್ಲಿರುವ ವಿಶೇಷ ನ್ಯಾಯಾಲಯದಲ್ಲಿ ಇಂದು ತೀರ್ಪು ಹೊರಬೀಳಲಿದೆ.
ಇಂದು ಸಜ್ಜನ್ ಕುಮಾರ್ ಗೆ ಶಿಕ್ಷೆಯ ಪ್ರಮಾಣ ಪ್ರಕಟಸಲಿರುವ ಕೋರ್ಟ್, 1984 ರಲ್ಲಿ ಸಿಖ್ ವಿರೋಧಿ ದಂಗೆ ವೇಳೆ ಈ ಒಂದು ಕೊಲೆ ನಡೆದಿತ್ತು. ದೆಹಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ಈ ಒಂದು ಭೀಕರ ಕೊಲೆ ನಡೆದಿತ್ತು.. 1984ರ ನವೆಂಬರ್ 1 ರಂದು ತಂದೆ ಮಗನ ಕೊಲೆ ಆಗಿತ್ತು. ತಂದೆ ಜಸ್ವಂತ್ ಸಿಂಗ್ ಹಾಗೂ ಮಗ ತರುಣ ದೀಪ ಸಿಂಗ್ ಕೊಲೆ ಆಗಿತ್ತು. ಈ ಕುರಿತು ಸಜ್ಜನ್ ಕುಮಾರ್ ನೇತೃತ್ವದ ಗುಂಪಿನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪಂಜಾಬಿ ಬಾಗ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ವಿಶೇಷ ತನಿಖಾ ತಂಡ ತನಿಖೆ ನಡೆಸಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಇದೀಗ ಎಂದು ದೆಹಲಿಯ ವಿಶೇಷ ನ್ಯಾಯಾಲಯದಲ್ಲಿ ಮಾರಿಹೊಂತದಮಾಜಿ ಸಂಸದ ಸಜ್ಜನ್ ಕುಮಾರ್ ಗೆ ಶಿಕ್ಷೆ ಅವರ ಪ್ರಕಟವಾಗಲಿದೆ.