Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮತ್ತೆ ಶುರುವಾಗಲಿದೆಯೇ ‘ವರ್ಕ್ ಫ್ರಮ್ ಹೋಮ್’? ಪೆಟ್ರೋಲ್-ಡೀಸೆಲ್ ದರ ಏರಿಕೆಗೆ ಕಚೇರಿಗಳೇ ಕ್ಲೋಸ್!

20/03/2026 1:42 PM

ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ಸಂಚಾರಕ್ಕಾಗಿ ಇರಾನ್‌ಗೆ 16 ಕೋಟಿ ರೂ. ನೀಡಿದ ತೈಲ ಕಂಪನಿ!

20/03/2026 1:31 PM

BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ

20/03/2026 1:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ : ಈ ಬಾರಿ ಬೇಸಿಗೆಯಲ್ಲಿ ‘ಲೋಡ್ ಶೆಡ್ಡಿಂಗ್’ ಇಲ್ಲ.!
KARNATAKA

BIG NEWS : ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ : ಈ ಬಾರಿ ಬೇಸಿಗೆಯಲ್ಲಿ ‘ಲೋಡ್ ಶೆಡ್ಡಿಂಗ್’ ಇಲ್ಲ.!

By kannadanewsnow5719/02/2025 7:55 AM

ದಾವಣಗೆರೆ: : ರಾಜ್ಯ ಸರ್ಕಾರದ ಬದ್ದತೆಯಂತೆ ಕೃಷಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಈ ಬಾರಿ ಲೋಡ್‍ಶೆಡ್ಡಿಂಗ್ ಜಾರಿಯಲ್ಲಿರುವುದಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಆದರೆ ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವೇ ಸ್ಥಳಗಳಲ್ಲಿ ಮಾತ್ರ ನಿರ್ವಹಣೆಗಾಗಿ ಕಡಿತ ಮಾಡಲಾಗುತ್ತದೆ. ಆದರೆ ಸರ್ಕಾರದ ಬದ್ದತೆಯಂತೆ ಕೃಷಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ, ಆದರೆ ಲೋಡ್‍ಶೆಡ್ಡಿಂಗ್ ಜಾರಿಯಲ್ಲಿರುವುದಿಲ್ಲ ಎಂದರು.

ರಾಜ್ಯದಲ್ಲಿ ಪ್ರತಿನಿತ್ಯ 18500 ಮೆಗಾವ್ಯಾಟ್ ಬೇಡಿಕೆ ಇದ್ದು ಬೇಸಿಗೆ ಆರಂಭವಾಗಿರುವುದರಿಂದ ಸರಾಸರಿಗಿಂತ ಶೇ 10 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದರಿಂದ ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ವಿದ್ಯುತ್ ಬ್ಯಾಂಕಿಂಗ್ ಮಾಡಿಕೊಂಡು ಜೂನ್‍ನಿಂದ ಆ ರಾಜ್ಯಗಳಿಗೆ ಕರ್ನಾಟಕದಿಂದ ವಿದ್ಯುತ್ ನೀಡಿ ಬೇಸಿಗೆಯಲ್ಲಿ ಅಲ್ಲಿಂದ ಗ್ರಿಡ್ ಮೂಲಕ ವಿದ್ಯುತ್ ಪಡೆಯಲು ಉದ್ದೇಶಿಸಲಾಗಿದೆ. ಗುಣಮಟ್ಟದ ವೋಲ್ಟೇಜ್‍ಗಾಗಿ ಅಗತ್ಯವಿರುವ ಕಡೆ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

3 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ; ಕುಸುಮ್-ಸಿ ಯೋಜನೆಯ ಮೂಲಕ ಮುಂದಿನ ಒಂದೂವರೆ ವರ್ಷದಲ್ಲಿ ಸೋಲಾರ್‍ನಿಂದÀ 3 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಲಾಗಿದೆ. ಈಗಾಗಲೇ ಕುಸುಮ್ ಯೋಜನೆಯಡಿ ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿದ್ದು ಸೋಲಾರ್ ಪ್ಯಾನಲ್ ಅಳವಡಿಕೆ, ವಿದ್ಯುತ್ ಉತ್ಪಾದನೆ ಹಂತ, ಭೂಮಿ ಸಮತಟ್ಟು ಮಾಡುವ ಕೆಲಸ ಪ್ರಗತಿಯಲ್ಲಿದ್ದು ಬರುವ ಏಪ್ರಿಲ್‍ನಲ್ಲಿ 300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಗ್ರಿಡ್‍ಗೆ ಕಳುಹಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

BIG NEWS: Good news for the people of the state: No 'load shedding' this summer
Share. Facebook Twitter LinkedIn WhatsApp Email

Related Posts

BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ

20/03/2026 1:30 PM1 Min Read

ALERT : ಬಿಸಿಲಿನಲ್ಲಿ `ಕಾರ್’ ನಿಲ್ಲಿಸುವವರೇ ಎಚ್ಚರ : ಸೀಟುಗಳಿಂದ ಹೊರಬರುತ್ತಿದೆ ಕ್ಯಾನ್ಸರ್ ಕಾರಕ ಅನಿಲ !

20/03/2026 1:23 PM1 Min Read

ಚಾಮರಾಜನಗರದಲ್ಲಿ ಮುಂದುವರೆದ ಹುಲಿ ಉಪಟಳ : ಹುಲಿ ಓಡಾಟ ಕಂಡು ಬೆಚ್ಚಿ ಬಿದ್ದ ಗ್ರಾಮಸ್ಥರು!

20/03/2026 1:14 PM1 Min Read
Recent News

ಮತ್ತೆ ಶುರುವಾಗಲಿದೆಯೇ ‘ವರ್ಕ್ ಫ್ರಮ್ ಹೋಮ್’? ಪೆಟ್ರೋಲ್-ಡೀಸೆಲ್ ದರ ಏರಿಕೆಗೆ ಕಚೇರಿಗಳೇ ಕ್ಲೋಸ್!

20/03/2026 1:42 PM

ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ಸಂಚಾರಕ್ಕಾಗಿ ಇರಾನ್‌ಗೆ 16 ಕೋಟಿ ರೂ. ನೀಡಿದ ತೈಲ ಕಂಪನಿ!

20/03/2026 1:31 PM

BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ

20/03/2026 1:30 PM

ALERT : ಬಿಸಿಲಿನಲ್ಲಿ `ಕಾರ್’ ನಿಲ್ಲಿಸುವವರೇ ಎಚ್ಚರ : ಸೀಟುಗಳಿಂದ ಹೊರಬರುತ್ತಿದೆ ಕ್ಯಾನ್ಸರ್ ಕಾರಕ ಅನಿಲ !

20/03/2026 1:23 PM
State News
KARNATAKA

BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ

By kannadanewsnow0520/03/2026 1:30 PM KARNATAKA 1 Min Read

ದಾವಣಗೆರೆ : ಕರ್ನಾಟಕದಲ್ಲಿ ಏಪ್ರಿಲ್ 9 ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆಗೆ ಮತದಾನ ನಡೆಯಲಿದ್ದು ಈಗಾಗಲೇ…

ALERT : ಬಿಸಿಲಿನಲ್ಲಿ `ಕಾರ್’ ನಿಲ್ಲಿಸುವವರೇ ಎಚ್ಚರ : ಸೀಟುಗಳಿಂದ ಹೊರಬರುತ್ತಿದೆ ಕ್ಯಾನ್ಸರ್ ಕಾರಕ ಅನಿಲ !

20/03/2026 1:23 PM

ಚಾಮರಾಜನಗರದಲ್ಲಿ ಮುಂದುವರೆದ ಹುಲಿ ಉಪಟಳ : ಹುಲಿ ಓಡಾಟ ಕಂಡು ಬೆಚ್ಚಿ ಬಿದ್ದ ಗ್ರಾಮಸ್ಥರು!

20/03/2026 1:14 PM

BIG NEWS : ಕಾಂಗ್ರೆಸ್’ನ ವಸೂಲಿ ವಾಲಾ, ಸುರ್ಜೆವಾಲಾ ರಾಜ್ಯಕ್ಕೆ ಆಗಮನ : ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

20/03/2026 1:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.