Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ವಿನೇಶ್ ಫೋಗಟ್‌ಗೆ ಬಿಗ್ ಶಾಕ್: ಏಷ್ಯನ್ ಗೇಮ್ಸ್ ಕನಸು ಭಗ್ನ! ಮಧ್ಯಂತರ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ!

ಒಂದೂ ಕ್ಲಾಸ್‌ಗೆ ಹಾಜರಾಗದ ಕಾನೂನು ವಿದ್ಯಾರ್ಥಿಗಳಿಗೆ ಅಟೆಂಡೆನ್ಸ್ ಸಡಿಲಿಕೆ ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಹಗಲಿಗಿಂತ ರಾತ್ರಿಯ ಬಿಸಿಯೇ ಹೆಚ್ಚು ಅಪಾಯಕಾರಿ! ‘ನೈಟ್‌ಟೈಮ್ ಹೀಟ್‌ವೇವ್’ನಿಂದ ನಿದ್ದೆಗೆ ಭಂಗ, ಹಾರ್ಟ್ ಹೆಲ್ತ್‌ಗೆ ಕಂಟಕ! ಶಾಕಿಂಗ್ ವರದಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಆಸ್ತಿ’ ಮಾಲೀಕರೇ ಗಮನಿಸಿ : `ಬಿ-ಖಾತಾ’ ಪಡೆಯಲು ಈ ದಾಖಲೆಗಳು ಕಡ್ಡಾಯ.!
KARNATAKA

BIG NEWS : `ಆಸ್ತಿ’ ಮಾಲೀಕರೇ ಗಮನಿಸಿ : `ಬಿ-ಖಾತಾ’ ಪಡೆಯಲು ಈ ದಾಖಲೆಗಳು ಕಡ್ಡಾಯ.!

By kannadanewsnow57

ಬಳ್ಳಾರಿ : ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ತೆರಿಗೆ ಪಾವತಿಸಿ ಬಿ-ಖಾತಾ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಸರ್ಕಾರಿ ಹಾಗೂ ಸರ್ಕಾರದ ಅಧೀನ ಇಲಾಖೆ, ನಿಗಮ, ಮಂಡಳಿಗಳ ಜಾಗಗಳನ್ನು ಹೊರತುಪಡಿಸಿ, ಅನಧಿಕೃತ ಬಡಾವಣೆ, ಭೂ ಪರಿವರ್ತನೆ ಹೊಂದದೆ ಸ್ವಂತವಾಗಿ ತಮ್ಮದೇ ಮಾಲೀಕತ್ವ ಹೊಂದಿದ ನಿವೇಶನ/ಜಾಗಗಳಲ್ಲಿ ನಿರ್ಮಿಸಿಕೊಂಡಿರುವ ಅನಧಿಕೃತ ನಿವೇಶನ/ಕಟ್ಟಡಗಳನ್ನು 2024 ಸೆ.10 ರ ಒಳಗಾಗಿ ನೋಂದಾವಣೆ ಮೂಲಕ ಖರೀದಿ ಮಾಡಿದಂತಹ ಆಸ್ತಿಗಳನ್ನು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಬಿ-ಖಾತೆ ಪಡೆಯಬಹುದಾಗಿದೆ.

ಒಂದು ಬಾರಿ ಮಾತ್ರ ಮೇ 10 ರೊಳಗಾಗಿ ಅರ್ಜಿ ಸಲ್ಲಿಸಿ 2024-25ನೇ ಸಾಲಿನ ಆಸ್ತಿ ತೆರಿಗೆಯ 02 ಪಟ್ಟು ದಂಡ ಪಾವತಿಸಿ, ಮಹಾನಗರ ಪಾಲಿಕೆಯಲ್ಲಿ ನಮೂನೆ-2ಎ ಮತ್ತು ಇತರೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ-3ಎ ಪಡೆಯಲು ಅವಕಾಶ ನೀಡಲಾಗಿದೆ.

‘ಬಿ’ ರಿಜಿಸ್ಟರ್ ನಲ್ಲಿ ದಾಖಲಿಸಬೇಕಾದ ಆಸ್ತಿಗಳಿಗೆ ಇ-ಖಾತಾ ನೀಡಲು ಪಡೆಯಬೇಕಾದ ದಾಖಲೆ:

ಆಸ್ತಿಗೆ ಸಂಬAಧಿಸಿದAತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ದಿನಾಂಕ:10.09.2024ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು, ದಾನಪತ್ರ, ವಿಭಾಗ ಪತ್ರಗಳು, ಹಕ್ಕು ಖುಲಾಸೆ ಪತ್ರಗಳು, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ.

ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ (ಆಸ್ತಿ ತೆರಿಗೆ 02 ಪಟ್ಟು ಮೊತ್ತದ ದಂಡದೊAದಿಗೆ), ಮಾಲೀಕರ ಫೋಟೋ ಮತ್ತು ಸ್ವತ್ತಿನ (4 ಪಾರ್ಶ್ವಗಳನ್ನು ತೋರಿಸುವಂತೆ ಪಡೆದ) ಫೋಟೋ, ಸರ್ಕಾರದ ಇಲಾಖೆಗಳಿಂದ ವಿತರಿಸಿದ ಗುರುತಿನ ಚೀಟಿ.

ಮೇಲ್ಕಂಡ ದಾಖಲೆಗಳನ್ನು ಸಲ್ಲಿಸಿ ಬಿ-ಖಾತಾ ಪಡೆಯಬಹುದು. ಪ್ರತಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ನೇರವಾಗಿ ಸಂಬಂಧಿಸಿದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಸಕಾಲ ಯೋಜನೆಯಡಿ ಅರ್ಜಿ ಸಲ್ಲಿಸಿ, ತಮ್ಮ ಆಸ್ತಿಗಳನ್ನು ಬಿ-ಖಾತೆಯಲ್ಲಿ ಸೇರ್ಪಡೆಗೊಳಿಸಿಕೊಳ್ಳಲು ಕಲ್ಪಿಸಿರುವ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು.

ಸಹಾಯವಾಣಿ ಕೇಂದ್ರ:
ಬಳ್ಳಾರಿ ಮಹಾನಗರ ಪಾಲಿಕೆಯ ವೀರೇಶಯ್ಯ(ಮೊ.7019141268), ಅಬ್ದುಲ್ ಖಾದರ್ ಎಸ್.ಕೆ(ಮೊ.9845469264), ಕೆ.ವೆಂಕಟೇಶ್(ಮೊ.9986174981).
ಸಿರುಗುಪ್ಪ ನಗರಸಭೆಯ ರಾಜಭಕ್ಷ ಮೊ.9036525396, ಕಂಪ್ಲಿ ಪುರಸಭೆಯ ಸಿ.ಪ್ರಶಾಂತ್ ಮೊ.9916907008, ಸಂಡೂರು ಪುರಸಭೆಯ ದಿನಕರ್ ಮೊ.7899696662, ಕುರುಗೋಡು ಪುರಸಭೆಯ ಮೋಹನ್ ಶಾಸ್ತಿçà ಮೊ.9980865286, ಕುರೇಕುಪ್ಪ ಪುರಸಭೆಯ ರವಿ.ಎಂ ಮೊ.8880949944, ತೆಕ್ಕಲಕೋಟೆ ಪಟ್ಟಣ ಪಂಚಾಯಿತಿಯ ಸುಬ್ರಮಣ್ಯಂ ಮೊ.9980863962, ಕುಡತಿನಿ ಪಟ್ಟಣ ಪಂಚಾಯಿತಿಯ ಬಸವರಾಜ ಮೊ.9844772449 ಗೆ ಸಂಪರ್ಕಿಸಬಹುದು.

BIG NEWS: 'Property' owners note: These documents are mandatory to get 'B-Khata'.
Share. Facebook Twitter LinkedIn WhatsApp Email

Related Posts

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ:3 ವರ್ಷದಲ್ಲಿ ಮಹಿಳೆಯರಿಗೆ ತಲಾ 60,000 ರೂ. ಪಾವತಿ | Gruhalakshmi

1 Min Read

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಸ್.ಓ.ಪಿ.: ಈಶ್ವರಖಂಡ್ರೆ ಸೂಚನೆ

1 Min Read

RAIN ALEART : ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ, ಮೇ 21ರವರೆಗೆ ಭಾರೀ ಮಳೆ

4 Mins Read
Recent News

BREAKING: ವಿನೇಶ್ ಫೋಗಟ್‌ಗೆ ಬಿಗ್ ಶಾಕ್: ಏಷ್ಯನ್ ಗೇಮ್ಸ್ ಕನಸು ಭಗ್ನ! ಮಧ್ಯಂತರ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ!

ಒಂದೂ ಕ್ಲಾಸ್‌ಗೆ ಹಾಜರಾಗದ ಕಾನೂನು ವಿದ್ಯಾರ್ಥಿಗಳಿಗೆ ಅಟೆಂಡೆನ್ಸ್ ಸಡಿಲಿಕೆ ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಹಗಲಿಗಿಂತ ರಾತ್ರಿಯ ಬಿಸಿಯೇ ಹೆಚ್ಚು ಅಪಾಯಕಾರಿ! ‘ನೈಟ್‌ಟೈಮ್ ಹೀಟ್‌ವೇವ್’ನಿಂದ ನಿದ್ದೆಗೆ ಭಂಗ, ಹಾರ್ಟ್ ಹೆಲ್ತ್‌ಗೆ ಕಂಟಕ! ಶಾಕಿಂಗ್ ವರದಿ!

BIG NEWS: ‘LPG ಗ್ರಾಹಕ’ರ ಮೇಲೆ ವಿತರಕರಿಗೆ ಯಾವುದೇ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

State News
KARNATAKA

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ:3 ವರ್ಷದಲ್ಲಿ ಮಹಿಳೆಯರಿಗೆ ತಲಾ 60,000 ರೂ. ಪಾವತಿ | Gruhalakshmi

By ಗೋಪಾಲ್‌ ಎನ್‌ KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ “ಗೃಹಲಕ್ಷ್ಮಿ” ಯೋಜನೆಯ 30ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ರಾಜ್ಯದ…

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಸ್.ಓ.ಪಿ.: ಈಶ್ವರಖಂಡ್ರೆ ಸೂಚನೆ

RAIN ALEART : ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ, ಮೇ 21ರವರೆಗೆ ಭಾರೀ ಮಳೆ

BREAKING : ಕರ್ನಾಟಕ ಸೇರಿದಂತೆ ಮೇ 20ರಂದು ದೇಶವ್ಯಾಪಿ ಮೆಡಿಕಲ್‌ ಶಾಪ್‌ ಬಂದ್‌!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.