Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮನೆಗೆಲಸ ಮಾಡದಿದ್ದರೆ ಅದು ಕ್ರೌರ್ಯವಲ್ಲ, ನೀವು ಮದುವೆಯಾಗಿರುವುದು ಜೀವನ ಸಂಗಾತಿಯನ್ನೇ ಹೊರತು ಕೆಲಸದವಳನ್ನಲ್ಲ’: ಸುಪ್ರೀಂ ಕೋರ್ಟ್

20/03/2026 10:00 PM

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM

ಪುರುಷರೇ ಗಮನಿಸಿ: ಲೈಂಗಿಕ ಸಾಮರ್ಥ್ಯ ವೃದ್ಧಿಸಲು ಜೀವನಶೈಲಿಯಲ್ಲಿ ಈ 6 ಬದಲಾವಣೆಗಳನ್ನು ಮಾಡಿಕೊಳ್ಳಿ

20/03/2026 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ಮುಡಾ’ ಕೇಸ್ ನಲ್ಲಿ CM ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಲೋಕಾಯುಕ್ತ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆ.!
KARNATAKA

BREAKING : `ಮುಡಾ’ ಕೇಸ್ ನಲ್ಲಿ CM ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಲೋಕಾಯುಕ್ತ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆ.!

By kannadanewsnow5720/02/2025 11:18 AM

ಬೆಂಗಳೂರು : ಹೈಕೋರ್ಟ್ ನಲ್ಲಿ ಮುಡಾ ಪ್ರಕರಣದ ವಿಚಾರಣೆ ಬಾಕಿ ಇದೆ. ಇದರ ನಡುವೆ ಲೋಕಾಯುಕ್ತ ಪೊಲೀಸರು ಮಧ್ಯಂತರ ವರದಿಯಾಗಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಇಂದು ಬಿ-ರಿಪೋರ್ಟ್ ಸಲ್ಲಿಕೆಯಾಗಿದೆ.

ಇಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆಗಮಿಸಿ ಲೋಕಾಯುಕ್ತ ಎಸ್ ಪಿ ಉದೇಶ್ ಅವರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿ-ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಲೋಕಾಯುಕ್ತ ಸಲ್ಲಿಸಿದ ವರದಿಯಲ್ಲೇನಿದೆ?

ಸಿಎಂ ಸಿದ್ದರಾಮಯ್ಯ ಮೇಲೆ ಮಾಡಿದಂತಹ ಆರೋಪಗಳು ಸುಳ್ಳು. ಸೈಟ್ ಹಂಚಿಕೆಯಲ್ಲಿ ಸಿದ್ದರಾಮಯ್ಯ ಮುಡಾ ಮೇಲೆ ಪ್ರಭಾವ ಬೀರಿಲ್ಲ. ಕುಟುಂಬಸ್ಥರಿಗೆ ಪರಿಹಾರವಾಗಿ ಸಿಗಬೇಕಿದ್ದ ಪರಿಹಾರ ಸಿಕ್ಕಿಲ್ಲ. ಪಾರ್ವತಿ ಪಡೆದಿದ್ದ 14 ಸೈಟ್ ಗಳನ್ನು ಕೂಡ ವಾಪಸ್ ಕೊಟ್ಟಿದ್ದಾರೆ. ಜಮೀನು ವರ್ಗಾವಣೆ ಕಾನೂನಾತ್ಮಕವಾಗಿ ನಡೆದಿದೆ.

ದೇವರಾಜುಗೆ ಸಂಬಂಧಿಸಿದಂತೆ ಡಿ ನೋಟಿಫೈ ಪ್ರಕ್ರಿಯೆಯಲ್ಲಿ ಕೆಲ ತಪ್ಪುಗಳಾಗಿವೆ. ದೇವರಾಜು ಜೀವನಕ್ಕೆ ಒಂದೇ ಜಮೀನು ಇರೋದು ಎಂದು ಹೇಳಿಕೊಂಡಿದ್ದರು. ಹೀಗಾಗಿ ಡಿನೋಟಿಫೈ ಮಾಡಬೇಕೆಂದು ದೇವರಾಜು ಕೇಳಿಕೊಂಡಿದ್ರಂತೆ. ದೇವರಾಜು ಈ ಮಾಹಿತಿಯನ್ನು ಮರೆಮಾಚಿರುವುದು ಕಂಡು ಬಂದಿದೆ. ಹೀಗಾಗಿ ಪ್ರಕರಣದಲ್ಲಿ ಬೇರೆ ಯಾರದ್ದು ಪಾತ್ರ ಇಲ್ಲ ಎನ್ನುವ ತನಿಖಾ ವರದಿಯಲ್ಲಿ ಲೋಕಾಯುಕ್ತ ಪೊಲೀಸರು ಉಲ್ಲೇಖಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ಮೂಲ ಜಮೀನು ಮಾಲೀಕರಾದ ದೇವರಾಜ್ ಗೆ ಲೋಕಾಯುಕ್ತ ಕ್ಲೀನ್ ನೀಡಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರಿಂದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಸಾಕ್ಷಾಧಾರಗಳ ಕೊರತೆಯಿಂದ ಇದೀಗ ಲೋಕಾಯುಕ್ತ ಪೊಲೀಸರು ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ. ಡಾಕುಮೆಂಟ್ ಸೇರಿದಂತೆ 11,000 ಪುಟಗಳ ಅಂತಿಮ ತನಿಕ ವರದಿಯನ್ನು ಸಲ್ಲಿಸಿದ್ದಾರೆ.

BREAKING: CM Siddaramaiah gets big relief in `Muda' case: Lokayukta submits 'B-Report' to court
Share. Facebook Twitter LinkedIn WhatsApp Email

Related Posts

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM2 Mins Read

ಪೋಷಕರ ವಿರೋಧದ ನಡುವೆ ಒಂದಾದ ಪ್ರೇಮಿಗಳು: ಹೈಕೋರ್ಟ್ ಮಧ್ಯಪ್ರವೇಶದಿಂದ ಸುಗಮವಾಗಿ ನೆರವೇರಿದ ಅಂತರ್ಜಾತಿ ವಿವಾಹ

20/03/2026 8:40 PM1 Min Read

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುವವರ ವಿರುದ್ದ ಮುಲಾಜಿಲ್ಲದೇ ಕಾನೂನು ಕ್ರಮ: ಶಿವಮೊಗ್ಗ ಡಿಸಿ ವಾರ್ನಿಂಗ್

20/03/2026 8:25 PM1 Min Read
Recent News

‘ಮನೆಗೆಲಸ ಮಾಡದಿದ್ದರೆ ಅದು ಕ್ರೌರ್ಯವಲ್ಲ, ನೀವು ಮದುವೆಯಾಗಿರುವುದು ಜೀವನ ಸಂಗಾತಿಯನ್ನೇ ಹೊರತು ಕೆಲಸದವಳನ್ನಲ್ಲ’: ಸುಪ್ರೀಂ ಕೋರ್ಟ್

20/03/2026 10:00 PM

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM

ಪುರುಷರೇ ಗಮನಿಸಿ: ಲೈಂಗಿಕ ಸಾಮರ್ಥ್ಯ ವೃದ್ಧಿಸಲು ಜೀವನಶೈಲಿಯಲ್ಲಿ ಈ 6 ಬದಲಾವಣೆಗಳನ್ನು ಮಾಡಿಕೊಳ್ಳಿ

20/03/2026 9:49 PM

ಮಹಿಳೆಯರೇ ಗಮನಿಸಿ: ನಿಮ್ಮ ಲೈಂಗಿಕ ಆರೋಗ್ಯದ ಬಗ್ಗೆ ನೀವು ತಿಳಿದಿರಲೇಬೇಕಾದ 5 ಪ್ರಮುಖ ಅಂಶಗಳು

20/03/2026 9:47 PM
State News
KARNATAKA

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

By kannadanewsnow0920/03/2026 9:56 PM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ವರ್ಗಾವಣೆ ಹಾಗೂ ನಿಯೋಜನೆಯಲ್ಲಿ ಮುಖ್ಯಮಂತ್ರಿಗಳ ಕಚೇರಿ (CMO) ನೇರವಾಗಿ ಹಸ್ತಕ್ಷೇಪ ಮಾಡುತ್ತಿರುವುದಕ್ಕೆ…

ಪೋಷಕರ ವಿರೋಧದ ನಡುವೆ ಒಂದಾದ ಪ್ರೇಮಿಗಳು: ಹೈಕೋರ್ಟ್ ಮಧ್ಯಪ್ರವೇಶದಿಂದ ಸುಗಮವಾಗಿ ನೆರವೇರಿದ ಅಂತರ್ಜಾತಿ ವಿವಾಹ

20/03/2026 8:40 PM

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುವವರ ವಿರುದ್ದ ಮುಲಾಜಿಲ್ಲದೇ ಕಾನೂನು ಕ್ರಮ: ಶಿವಮೊಗ್ಗ ಡಿಸಿ ವಾರ್ನಿಂಗ್

20/03/2026 8:25 PM

ಪೂರ್ವ ಮುಂಗಾರು ಮಳೆ: ಈ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಲು ಬೆಸ್ಕಾಂ ಮನವಿ

20/03/2026 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.