Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

VIDEO : ಕೋಟ್ಯಂತರ ರೂಪಾಯಿ ಸಾಗಿಸ್ತಿದ್ದ ಬೊಲಿವಿಯಾ ವಾಯುಪಡೆ ವಿಮಾನ ರಸ್ತೆಯಲ್ಲೇ ಪತನ ; 15 ಮಂದಿ ಸಾವು!

28/02/2026 7:22 PM

ಕಷ್ಟ ಪರಿಹರಿಸಲು ಆಂಜನೇಯನಿಗೆ ಈ ವಸ್ತು ಕೊಡುತ್ತೇನೆಂದು ಹರಕೆ ಮಾಡಿಕೊಳ್ಳಿ

28/02/2026 7:22 PM

ಇರಾನ್-ಇಸ್ರೇಲ್ ಸಂಘರ್ಷ: ಮಧ್ಯಪ್ರಾಚ್ಯ ದೇಶಗಳಿಗೆ ಇಂಡಿಗೋ, ಏರ್ ಇಂಡಿಯಾ, ಸ್ಪೈಸ್ ಜೆಟ್ ಹಾರಾಟ ಸ್ಥಗಿತ

28/02/2026 6:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ 1-10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ `ಮೊಟ್ಟೆ-ಬಾಳೆಹಣ್ಣು’ ಮಾತ್ರ ವಿತರಣೆ : ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯದ 1-10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ `ಮೊಟ್ಟೆ-ಬಾಳೆಹಣ್ಣು’ ಮಾತ್ರ ವಿತರಣೆ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5721/02/2025 10:42 AM

ಬೆಂಗಳೂರು : ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶ ಆಹಾರವಾಗಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಆದೇಶದಲ್ಲಿ ಏನಿದೆ?

ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 01 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶ ಆಹಾರವಾಗಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ಅನುಮತಿ ನೀಡಿ ಆದೇಶಿಸಲಾಗಿದೆ.

ಶಾಲೆಗಳಲ್ಲಿ ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ವಿತರಣೆ ಮಾಡುತ್ತಿದ್ದ ಚಿಕ್ಕಿಯನ್ನು ಇನ್ನು ಮುಂದ, ವಿತರಣೆ ಮಾಡುವುದನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದ. ಅದರಂತೆ ಇನ್ನು ಮುಂದೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 01 ರಿಂದ 10ನೇ ತರಗತಿವರೆಗೆ ವಾರದಲ್ಲಿ ಎರಡು ದಿನ ಸರ್ಕಾರದ ವತಿಯಿಂದ ನೀಡುವ ಪೂರಕ ಪೌಷ್ಠಿಕ ಆಹಾರ ಹಾಗೂ ಅಜೀಂ ಪ್ರೇಮ್ ಜೀ ಪೌಂಡೇಶನ್ ವತಿಯಿಂದ ವಾರದಲ್ಲಿ ಉಳಿದ ನಾಲ್ಕು ದಿನಗಳಿಗೆ ನೀಡುವ ಪೂರಕ ಪೌಷ್ಠಿಕ ಆಹಾರದಲ್ಲಿ ಮೊಟ್ಟೆಯನ್ನು ನೀಡಲು, ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣನ್ನು ಮಾತ್ರ ವಿತರಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಶಾಲೆಗಳಲ್ಲಿ ಪೂರಕ ಪೌಷ್ಠಿಕ ಆಹಾರವಾಗಿ ಚಿಕ್ಕಿಯನ್ನು ವಿತರಿಸದಂತೆ ಸೂಕ್ತ ಕ್ರಮ ವಹಿಸಲು ಶಾಲಾ ಮುಖ್ಯ ಶಿಕ್ಷಕರಿಗೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಸೂಚಿಸುವಂತೆ ರಾಜ್ಯದ ಎಲ್ಲಾ ಶಿಕ್ಷಣಾಧಿಕಾರಿಗಳು ಪಿಎಂ ಪೋಷಣ್ ಹಾಗೂ ತಾಲ್ಲೂಕು ಸಹಾಯಕ ನಿರ್ದೇಶಕರು ಪಿ.ಎಂ. ಪೋಷಣ್ ಇವರುಗಳಿಗೆ ಈ ಮೂಲಕ ಸೂಚನೆ ನೀಡಲಾಗಿದೆ.

BIG NEWS: Only 'egg-bananas' to be distributed to school students of classes 1-10 in the state: Govt
Share. Facebook Twitter LinkedIn WhatsApp Email

Related Posts

ಕಷ್ಟ ಪರಿಹರಿಸಲು ಆಂಜನೇಯನಿಗೆ ಈ ವಸ್ತು ಕೊಡುತ್ತೇನೆಂದು ಹರಕೆ ಮಾಡಿಕೊಳ್ಳಿ

28/02/2026 7:22 PM3 Mins Read

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

28/02/2026 6:34 PM3 Mins Read

ದುಬೈ ‘ಏರ್ ಪೋರ್ಟ್’ನಲ್ಲೇ ಸಿಲುಕಿತ MLC ಭೋಜೇಗೌಡ: ಬೆಂಗಳೂರಿಗೆ ಬರಲು ಪರದಾಟ

28/02/2026 5:22 PM1 Min Read
Recent News

VIDEO : ಕೋಟ್ಯಂತರ ರೂಪಾಯಿ ಸಾಗಿಸ್ತಿದ್ದ ಬೊಲಿವಿಯಾ ವಾಯುಪಡೆ ವಿಮಾನ ರಸ್ತೆಯಲ್ಲೇ ಪತನ ; 15 ಮಂದಿ ಸಾವು!

28/02/2026 7:22 PM

ಕಷ್ಟ ಪರಿಹರಿಸಲು ಆಂಜನೇಯನಿಗೆ ಈ ವಸ್ತು ಕೊಡುತ್ತೇನೆಂದು ಹರಕೆ ಮಾಡಿಕೊಳ್ಳಿ

28/02/2026 7:22 PM

ಇರಾನ್-ಇಸ್ರೇಲ್ ಸಂಘರ್ಷ: ಮಧ್ಯಪ್ರಾಚ್ಯ ದೇಶಗಳಿಗೆ ಇಂಡಿಗೋ, ಏರ್ ಇಂಡಿಯಾ, ಸ್ಪೈಸ್ ಜೆಟ್ ಹಾರಾಟ ಸ್ಥಗಿತ

28/02/2026 6:55 PM

BREAKING : ಇರಾನಿನ ಸರ್ವೋಚ್ಚ ನಾಯಕ ‘ಖಮೇನಿ ಟೆಹ್ರಾನ್’ ನಿವಾಸದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ

28/02/2026 6:36 PM
State News
KARNATAKA

ಕಷ್ಟ ಪರಿಹರಿಸಲು ಆಂಜನೇಯನಿಗೆ ಈ ವಸ್ತು ಕೊಡುತ್ತೇನೆಂದು ಹರಕೆ ಮಾಡಿಕೊಳ್ಳಿ

By kannadanewsnow0928/02/2026 7:22 PM KARNATAKA 3 Mins Read

ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ ಮೂರು ವಾರಗಳಲ್ಲಿ ನಿಮ್ಮ ಕೆಲಸ…

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

28/02/2026 6:34 PM

ದುಬೈ ‘ಏರ್ ಪೋರ್ಟ್’ನಲ್ಲೇ ಸಿಲುಕಿತ MLC ಭೋಜೇಗೌಡ: ಬೆಂಗಳೂರಿಗೆ ಬರಲು ಪರದಾಟ

28/02/2026 5:22 PM

ರಾಜ್ಯದಲ್ಲಿ ಖಾಲಿ ಇರುವ ‘56,000 ಸರ್ಕಾರಿ ಹುದ್ದೆ’ಗಳ ಭರ್ತಿಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್ | Government Jobs

28/02/2026 4:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.