ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿ ಸರಣಿ ಅಪಘಾತವಾಗಿದ್ದು, ಸೈಕಲ್ ಸವಾರನೋಬ್ಬ ಸಾವನಪ್ಪಿದ್ದಾನೆ. ಕಾರು, ಶಾಲಾ ಬಸ್ ಹಾಗೂ ಸೈಕಲ್ ನಡುವೆ ಈ ಒಂದು ಅಪಘಾತ ಸಂಭವಿಸಿದೆ.
ಚನ್ನಮ್ಮನಹಳ್ಳಿಯ ಸೈಕಲವಾರ ಅಪಘಾತದಲ್ಲಿ ತಿಪ್ಪೇಸ್ವಾಮಿ (60) ಸಾವನ್ನಪ್ಪಿದ್ದು, ಶಾಲಾ ಬಸ್ ನಲ್ಲಿದ್ದ ಐವರು ವಿಧ್ಯಾರ್ಥಿಗಳಿಗೆ ಗಾಯಗಳಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಐಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.