ಹೈದರಾಬಾದ್: ತೆಲಂಗಾಣದಲ್ಲಿ ಶನಿವಾರ ಸುರಂಗದ ಒಂದು ಭಾಗ ಕುಸಿದ ಪರಿಣಾಮ ಕನಿಷ್ಠ 30 ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ.
ಇದು ನಾಗರ್ ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್ ಎಲ್ ಬಿಸಿ) ನಿರ್ಮಾಣ ಹಂತದಲ್ಲಿದೆ.
ಹೆಚ್ಚಿನ ವಿವರಗಳಿಗಾಗಿ ಕಂಪನಿಯು ಮೌಲ್ಯಮಾಪನ ತಂಡವನ್ನು ಒಳಗೆ ಕಳುಹಿಸಿದೆ.
ಘಟನೆಯ ಬಗ್ಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದಾರೆ.