ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ ಮರಾಠಿ ಯುವಕರ ಗೂಂಡಾಗಿರಿ ಮುಂದುವರೆದಿದೆ. ಕನ್ನಡ ಮಾತನಾಡಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಉಪಾಧ್ಯಕ್ಷನ ಮೇಲೆಯೇ ರಕ್ತ ಬರುವಂತೆ ಹಲ್ಲೆ ಮಾಡಲಾಗಿದೆ.
ಬೆಳಗಾವಿಯ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಉಪಾಧ್ಯಕ್ಷನ ಮೇಲೆಯೇ ಮರಾಠಿ ಯುವಕರು ಗೂಂಡಾಗಿರಿ ಮಾಡಿದ್ದಾರೆ. ಕನ್ನಡ ಮಾತನಾಡಿದ್ದಕ್ಕೆ ಕರವೇ ತಾಲ್ಲೂಕು ಉಪಾಧ್ಯಕ್ಷನ ಮೇಲೆ ಹಲ್ಲೆ ಮಾಡಲಾಗಿದೆ.
ರಕ್ತ ಬರುವಂತೆ ಬೆಳಗಾವಿಯ ತಾಲ್ಲೂಕು ಕರವೇ ಉಪಾಧ್ಯಕ್ಷನ ಮೇಲೆ ಮರಾಠಿ ಯುವಕರು ಹಲ್ಲೆ ಮಾಡಿದ್ದಾರೆ. ಹೀಗಾಗಿ ಮತ್ತೆ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಕೆಲ ದಿನಗಳ ಹಿಂದಷ್ಟೇ ಕೆ ಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಕನ್ನಡ ಬರೋದಿಲ್ವ, ಕನ್ನಡ ಮಾತನಾಡು ಎಂದಿದ್ದಕ್ಕೆ ಬಸ್ ನಿಲ್ಲಿಸಿ ಯುವಕರು ಹಲ್ಲೆ ಮಾಡಿದ್ದರು. ಈ ಸಂಬಂಧ ಕೆಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಧಾನಿ ಮೋದಿಯ ಈ ನಡೆಗೆ ಭಾರೀ ಮೆಚ್ಚುಗೆ: ನೆಟ್ಟಿಗರಿಂದ ಪ್ರಶಂಸೆ, ಶ್ಲಾಘನೆ | PM Modi
ಈ 2 ರೂಪಾಯಿ ‘ನಾಣ್ಯ’ ಇರುವವರಿಗೆ ಸೂಪರ್ ಆಫರ್! ಹಣದ ಮಳೆಯೇ ಸುರಿಸುತ್ತೆ, 5 ಲಕ್ಷ ರೂ. ನಿಮ್ಮ ಸ್ವಂತ
BREAKING : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಮಾ.31ರವರೆಗೆ ವಿಸ್ತರಣೆ