ಬೆಂಗಳೂರು: ವಿಧಾನಸಭೆ ಸಚಿವಾಲಯದ ವತಿಯಿಂದ ವಿಧಾನಸೌಧದ ಆವರಣದಲ್ಲಿ ಫೆಬ್ರವರಿ 27ರಿಂದ ಮಾರ್ಚ್ 3ರವರೆಗೆ ಪುಸ್ತಕ ಮೇಳವನ್ನು ಆಯೋಜಿಸಲಾಗಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರು, ವಿಧಾನಸಭೆ ಸಚಿವಾಲಯದ ವತಿಯಿಂದ ವಿಧಾನಸೌಧದ ಆವರಣದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 3ರ ವರೆಗೆ ಆಯೋಜಿಸಲಾಗಿರುವ ಪುಸ್ತಕ ಮೇಳದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರಸಕ್ತ ಸಾಲಿನ ಅನುದಾನದಲ್ಲಿ ₹2 ಲಕ್ಷ ಮಿತಿಯೊಳಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲಾ-ಕಾಲೇಜುಗಳಿಗೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ವಿಧಾನಸಭೆ ಸಚಿವಾಲಯದ ವತಿಯಿಂದ ವಿಧಾನಸೌಧದ ಆವರಣದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 3ರ ವರೆಗೆ ಆಯೋಜಿಸಲಾಗಿರುವ ಪುಸ್ತಕ ಮೇಳದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರಸಕ್ತ ಸಾಲಿನ ಅನುದಾನದಲ್ಲಿ ₹2 ಲಕ್ಷ ಮಿತಿಯೊಳಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲಾ-ಕಾಲೇಜುಗಳಿಗೆ ನೀಡಲು ಅವಕಾಶ… pic.twitter.com/DE1nQtdsLf
— DIPR Karnataka (@KarnatakaVarthe) February 25, 2025
‘RTO ಕಚೇರಿ’ಗಳು ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು: ಸಚಿವ ರಾಮಲಿಂಗಾರೆಡ್ಡಿ ಖಡಕ್ ಸೂಚನೆ