Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ‘ಜಾತಿ ಜನಗಣತಿ’ ವರದಿ ಸಲ್ಲಿಕೆ

BREAKING: ಸಿದ್ಧರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳ ಜಮಾವಣೆ, ಸಿಎಂ ಆಗಿ ಮುಂದುವರೆಸುವಂತೆ ಒತ್ತಾಯ

ರೈಲು ನಿಲ್ದಾಣಗಳಲ್ಲಿ ಇನ್ಮುಂದೆ ತಿಂಡಿ ತಿನಿಸುಗಳು ದುಬಾರಿ: ಜೂನ್ 1ರಿಂದ ಹೊಸ ದರ ಜಾರಿ !

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ `ಗ್ರಾಮೀಣ ಜನತೆಗೆ ಗುಡ್ ನ್ಯೂಸ್’ : ಎಲ್ಲಾ ಗ್ರಾಮಪಂಚಾಯಿತಿಗಳಿಗೆ `ಇ-ಆಫೀಸ್’ ವ್ಯವಸ್ಥೆ ವಿಸ್ತರಣೆ.!
KARNATAKA

BIG NEWS : ರಾಜ್ಯದ `ಗ್ರಾಮೀಣ ಜನತೆಗೆ ಗುಡ್ ನ್ಯೂಸ್’ : ಎಲ್ಲಾ ಗ್ರಾಮಪಂಚಾಯಿತಿಗಳಿಗೆ `ಇ-ಆಫೀಸ್’ ವ್ಯವಸ್ಥೆ ವಿಸ್ತರಣೆ.!

By kannadanewsnow57

ಬೆಂಗಳೂರು : ಈ ಸಲದ‌‌ ಆರ್ಥಿಕ ವರ್ಷದ ಅಂತ್ಯದಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಇ-ಆಫೀಸ್ ವ್ಯವಸ್ಥೆಯನ್ನು ವಿಸ್ತರಿಸಲಾಗುವುದು ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ರಾಜ್ಯ ಸರ್ಕಾರ ರೈತರ ಪರವಾಗಿದೆ ಎನ್ನುವುದಕ್ಕೆ ಹಲವು‌ ನಿದರ್ಶನಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ರೈತರ ಹಿತಾಸಕ್ತಿಗಾಗಿ ಹಾಗೂ ರೈತರು ಸರ್ಕಾರಿ ಕಛೇರಿಗೆ ಅಲೆದಾಡುವ ಸಮಯ ಉಳಿಸುವುದಕ್ಕಾಗಿ ಇ-ಆಡಳಿತ ವ್ಯವಸ್ಥೆಯನ್ನು ಮತ್ತಷ್ಟೂ ಚುರುಕುಗೊಳಿಸಿರುವುದು ಅನ್ನದಾತರಿಗೆ ಅನುಕೂಲವಾಗಲಿದೆ. ಇ-ಆಡಳಿತ ಇಲಾಖೆಯು ರಾಜ್ಯ ದತ್ತಾಂಶ ಕೇಂದ್ರ, ರಾಜ್ಯವ್ಯಾಪಿ ವಲಯ ಜಾಲ, ನೇರ ನಗದು ವರ್ಗಾವಣೆ ವೇದಿಕೆ, ಕುಟುಂಬ, ರೈತರ ದತ್ತಾಂಶ (FRUITS), ಸೇವಾ ಸಿಂಧು, ಸಕಾಲ, ಕರ್ನಾಟಕ ಒನ್, ಗ್ರಾಮ ಒನ್ ಮುಂತಾದ ನಿರ್ಣಾಯಕ ಸೇವೆಗಳನ್ನು ನಿರ್ವಹಿಸುತ್ತಿವೆ. ಸರ್ಕಾರ ಇಂತಹ ಪ್ರಮುಖ ಸಾಧನೆಗಳನ್ನು ಇ-ಆಡಳಿತ ಇಲಾಖೆಯ ಅಡಿಯಲ್ಲಿ ಬರುವಂತೆ ಈ‌‌ ವರ್ಷದಿಂದ ಜಾರಿ ಮಾಡಿದೆ ಎಂದರು.

ಸರ್ಕಾರ ಇ-ಆಫೀಸ್ ವ್ಯವಸ್ಥೆಯನ್ನು ಎಲ್ಲಾ ತಾಲ್ಲೂಕು ಮಟ್ಟದ ಕಚೇರಿಗಳು, 395 ನಾಡಕಚೇರಿಗಳು ಮತ್ತು 427 ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿಸಲಾಗಿದೆ. ಈ ಸಲದ‌‌ ಆರ್ಥಿಕ ವರ್ಷದ ಅಂತ್ಯದಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಈ ವ್ಯವಸ್ಥೆಯನ್ನು ಸರ್ಕಾರ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

ಜೊತೆಗೆ ಸಿಎಂ ಸಿದ್ದರಾಮಯ್ಯನವರು ಸರ್ಕಾರಿ ಇಲಾಖೆಗಳಿಗೆ ಸಂಭಂದಿಸಿದಂತೆ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಜಾರಿ ಮಾಡಿದೆ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ನಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳಿಗೆ ಸಂಬಂಧಿಸಿದ ಎಲ್ಲಾ ಟೆಂಡರ್ ಸಂಬಂಧಿತ ಚಟುವಟಿಕೆಗಳನ್ನು ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇ-ಆಡಳಿತ ಇಲಾಖೆಯ ಅಡಿಯಲ್ಲಿ ಹಲವು ಯೋಜನೆ ಜಾರಿ ಮಾಡು ಮೂಲಕ ನಾಡಿನ ರೈತರ ಹಿತಾಸಕ್ತಿ ಕಾಪಾಡುತ್ತಿದ್ದಾರೆ ಎಂದರು.

BIG NEWS: Good news for rural people of the state: E-office system extended to all gram panchayats
Share. Facebook Twitter LinkedIn WhatsApp Email

Related Posts

BREAKING: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ‘ಜಾತಿ ಜನಗಣತಿ’ ವರದಿ ಸಲ್ಲಿಕೆ

1 Min Read

BREAKING: ಸಿದ್ಧರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳ ಜಮಾವಣೆ, ಸಿಎಂ ಆಗಿ ಮುಂದುವರೆಸುವಂತೆ ಒತ್ತಾಯ

1 Min Read

BREAKING: ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ’ಯನ್ನು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ!

1 Min Read
Recent News

BREAKING: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ‘ಜಾತಿ ಜನಗಣತಿ’ ವರದಿ ಸಲ್ಲಿಕೆ

BREAKING: ಸಿದ್ಧರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳ ಜಮಾವಣೆ, ಸಿಎಂ ಆಗಿ ಮುಂದುವರೆಸುವಂತೆ ಒತ್ತಾಯ

ರೈಲು ನಿಲ್ದಾಣಗಳಲ್ಲಿ ಇನ್ಮುಂದೆ ತಿಂಡಿ ತಿನಿಸುಗಳು ದುಬಾರಿ: ಜೂನ್ 1ರಿಂದ ಹೊಸ ದರ ಜಾರಿ !

BREAKING: ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ’ಯನ್ನು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ!

State News
KARNATAKA

BREAKING: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ‘ಜಾತಿ ಜನಗಣತಿ’ ವರದಿ ಸಲ್ಲಿಕೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಬಹುನಿರೀಕ್ಷಿತ “ಸಾಮಾಜಿಕ ಮತ್ತು…

BREAKING: ಸಿದ್ಧರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳ ಜಮಾವಣೆ, ಸಿಎಂ ಆಗಿ ಮುಂದುವರೆಸುವಂತೆ ಒತ್ತಾಯ

BREAKING: ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ’ಯನ್ನು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ!

RTE ಉಚಿತ ಸೀಟು ಹಂಚಿಕೆ: ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆ ಪೂರ್ಣ, ಜೂನ್ 8ರೊಳಗೆ ದಾಖಲಾತಿಗೆ ಅವಕಾಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.