ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಮೂಲಕ 1.5 ಲಕ್ಷ ಉದ್ಯೋಗ ಸೃಷ್ಟಿ ಮಾಡುತ್ತಿರುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಹೊಸ ಪ್ರವಾಸೋದ್ಯಮ ನೀತಿಯ ಅಳವಡಿಕೆ ಮೂಲಕ ಮುಂದಿನ 5 ವರ್ಷಗಳಲ್ಲಿ ₹8,000 ಕೋಟಿ ನೇರ ಹೂಡಿಕೆಯ ಆಕರ್ಷಣೆ ಹಾಗೂ 1.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ. ಪ್ರವಾಸೋದ್ಯಮ ನೀತಿಯ ಅನುಷ್ಠಾನಕ್ಕೆ ₹1,350 ಕೋಟಿ ಬಜೆಟ್ ಅನುದಾನವನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಹೊಸ ಪ್ರವಾಸೋದ್ಯಮ ನೀತಿಯ ಅಳವಡಿಕೆ ಮೂಲಕ ಮುಂದಿನ 5 ವರ್ಷಗಳಲ್ಲಿ ₹8,000 ಕೋಟಿ ನೇರ ಹೂಡಿಕೆಯ ಆಕರ್ಷಣೆ ಹಾಗೂ 1.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ. ಪ್ರವಾಸೋದ್ಯಮ ನೀತಿಯ ಅನುಷ್ಠಾನಕ್ಕೆ ₹1,350 ಕೋಟಿ ಬಜೆಟ್ ಅನುದಾನವನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. #KITE… pic.twitter.com/W4sCNEvQl2
— DIPR Karnataka (@KarnatakaVarthe) February 27, 2025
BREAKING: ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ | BMTC Bus
BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ನೋಂದಣಿ ಕುರಿತು ಇಲ್ಲಿದೆ ಮಾಹಿತಿ