ಮುಂಬೈ: ಮಹಾರಾಷ್ಟ್ರದ ಮುಂಬೈನ ಬೈಕುಲ್ಲಾ ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ.ಮುಂಬೈ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಇದು 42 ನೇ ಮಹಡಿಯಲ್ಲಿ ಪ್ರಾರಂಭವಾಗಿದೆ ಎಂದು ವರದಿಯಾಗಿದೆ.
Fire at @Byculla #mumbai #salsette27 building #Mumbai #fire@abpmajhatv @aajtak @mumbaitak @MumbaiPolice @mybmc @zee24taasnews @MumbaiLocal_ @lokmat pic.twitter.com/9yEAMp5UCq
— Sameer Joshi (@ijoshisameer) February 28, 2025