Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಪಾಕಿಸ್ತಾನದಿಂದ ಮರಳುತ್ತಿದ್ದ ಆಫ್ಘನ್ ನಿರಾಶ್ರಿತರಿದ್ದ ಟ್ರಕ್ ಪಲ್ಟಿ: 10 ಮಕ್ಕಳು ಸೇರಿದಂತೆ 18 ಸಾವು!

ಪಶ್ಚಿಮ ಬಂಗಾಳದಲ್ಲಿ ತೀವ್ರ ರಾಜಕೀಯ ಹೈಡ್ರಾಮಾ: ‘ನಕಲಿ ಸಹಿ’ ಪ್ರಕರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಸಿಐಡಿ ಸಮನ್ಸ್!

ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಮುಖಂಡ ಅಶೋಕ್ ಬೇಳೂರು ಆಗ್ರಹ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದಿನಿಂದ ‘ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ ಆರಂಭ : 400 ಸಿನಿಮಾಗಳ ಪ್ರದರ್ಶನ |Bangalore International film fest
KARNATAKA

BIG NEWS : ಇಂದಿನಿಂದ ‘ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ ಆರಂಭ : 400 ಸಿನಿಮಾಗಳ ಪ್ರದರ್ಶನ |Bangalore International film fest

By kannadanewsnow57

ಬೆಂಗಳೂರು : ಮಾರ್ಚ್ 1 ರ ಇಂದಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಈ ಬಾರಿ 400 ಸಿನಿಮಾ ಪ್ರದರ್ಶನಗೊಳ್ಳಲಿದೆ.

ಇಂದು ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದು, ಚಿತ್ರೋತ್ಸವಕ್ಕೆ ಸಂಬಂಧಿಸಿದ ಐದು ಪುಸ್ತಕಗಳನ್ನು ನಟ ಶಿವರಾಜ್ ಕುಮಾರ್ ಬಿಡುಗಡೆ ಮಾಡಲಿದ್ದಾರೆ. ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿ ಕಿಶೋರ್ ಕುಮಾರ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ 5 ಖ್ಯಾತ ಸಂಗೀತ ಸಂಯೋಜಕ ಹಾಗೂ ಪಿಟೀಲು ವಾದಕ ಪದ್ಮಭೂಷಣ ಡಾ. ಎಲ್. ಸುಬ್ರಮಣ್ಯಂ ಹಾಗೂ ಖ್ಯಾತ ಕಾಯಕಿ ಪದ್ಮಶ್ರೀ ಕವಿತಾ ಸುಬ್ರಮಣ್ಯಂ ಅವರಿಂದ ಸಂಗೀತ ರಸ ಸಂಜೆ ನಡೆಯಲಿದೆ.

ಈ ಬಾರಿ ಮಹಿಳಾ ಚಲನಚಿತ್ರದ ಬಗ್ಗೆ ನಟಿ ರಮ್ಯಾ, ನಂದಿನಿ ರೆಡ್ಡಿ ಸಂವಾದ ನಡೆಸಲಿದ್ದಾರೆ. ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. 2024 ರ ಜನಪ್ರಿಯ ಸಿನಿಮಾ ‘ಅಮರನ್’ ಚಿತ್ರದ ನಿರ್ದೇಶಕರು ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ವರ್ಷದ ಚಲನಚಿತ್ರೋತ್ಸವದ ಥೀಮ್ ʻಸರ್ವ ಜನಾಂಗದ ಶಾಂತಿಯ ತೋಟʼ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್ ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು.2006ರಲ್ಲಿ ಆರಂಭವಾದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇದೀಗ 16ನೇ ಆವೃತ್ತಿಗೆ ಪ್ರವೇಶಿಸುತ್ತಿದೆ. 9ಕೋಟಿ ವೆಚ್ಚದಲ್ಲಿ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅಂತಾರಾಷ್ಟ್ರೀಯ ಮನ್ನಣೆ ಪಡೆದಿದ್ದು, ಬೆಂಗಳೂರು ಭಾರತೀಯ ಮತ್ತು ಅಂತಾರಾಷ್ಟ್ರೀಯ ಸಿನೆಮಾ ಸಂಸ್ಕೃತಿಯ ಮುಖ್ಯಕೇಂದ್ರವಾಗಿ ಬೆಳೆದಿದೆ. ಚಲನಚಿತ್ರೋತ್ಸವದಲ್ಲಿ ಪ್ರತಿ ವರ್ಷ 60ಕ್ಕೂ ದೇಶಗಳಿಂದ ಬಂದ ಸುಮಾರು 200ಕ್ಕೂ ಅಧಿಕ ಚಲನಚಿತ್ರಗಳನ್ನು, 13 ಚಿತ್ರಮಂದಿರಗಳಲ್ಲಿ, ಸುಮಾರು 400 ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ಆವೃತ್ತಿಯಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

400 films to be screened |Bangalore International film fest BIG NEWS: Bengaluru International Film Festival to begin today
Share. Facebook Twitter LinkedIn WhatsApp Email

Related Posts

ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಮುಖಂಡ ಅಶೋಕ್ ಬೇಳೂರು ಆಗ್ರಹ

1 Min Read

BIG BREAKING: ಅಜ್ಜಯ್ಯ ನೀಡಿದ ಶುಭ ಮುಹೂರ್ತದಂತೆ ಡಿಕೆಶಿ ಪಟ್ಟ: ಜೂ.3ರಂದು ಸಂಜೆ 4.05ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

1 Min Read

BREAKING: ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ ಶಿವಕುಮಾರ್: ಸರ್ಕಾರ ರಚಿಸಲು ಥಾವರ್ ಚಂದ್ ಗೆಹ್ಲೋಟ್ ಗೆ ಆಹ್ವಾನ

1 Min Read
Recent News

​ಪಾಕಿಸ್ತಾನದಿಂದ ಮರಳುತ್ತಿದ್ದ ಆಫ್ಘನ್ ನಿರಾಶ್ರಿತರಿದ್ದ ಟ್ರಕ್ ಪಲ್ಟಿ: 10 ಮಕ್ಕಳು ಸೇರಿದಂತೆ 18 ಸಾವು!

ಪಶ್ಚಿಮ ಬಂಗಾಳದಲ್ಲಿ ತೀವ್ರ ರಾಜಕೀಯ ಹೈಡ್ರಾಮಾ: ‘ನಕಲಿ ಸಹಿ’ ಪ್ರಕರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಸಿಐಡಿ ಸಮನ್ಸ್!

ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಮುಖಂಡ ಅಶೋಕ್ ಬೇಳೂರು ಆಗ್ರಹ

​ವಾಣಿಜ್ಯ ಸಿಲಿಂಡರ್ ಗ್ರಾಹಕರಿಗೆ ಎಚ್ಚರಿಕೆ: ಇನ್ನು ‘DAC’ ಕೋಡ್ ಇಲ್ಲದೆ ಸಿಗಲ್ಲ ಗ್ಯಾಸ್! ಭಾರತ್ ಗ್ಯಾಸ್‌ನಿಂದ ಮಹತ್ವದ ಬದಲಾವಣೆ

State News
KARNATAKA

ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಮುಖಂಡ ಅಶೋಕ್ ಬೇಳೂರು ಆಗ್ರಹ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರಿಗೆ…

BIG BREAKING: ಅಜ್ಜಯ್ಯ ನೀಡಿದ ಶುಭ ಮುಹೂರ್ತದಂತೆ ಡಿಕೆಶಿ ಪಟ್ಟ: ಜೂ.3ರಂದು ಸಂಜೆ 4.05ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

BREAKING: ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ ಶಿವಕುಮಾರ್: ಸರ್ಕಾರ ರಚಿಸಲು ಥಾವರ್ ಚಂದ್ ಗೆಹ್ಲೋಟ್ ಗೆ ಆಹ್ವಾನ

BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.