ಬೆಂಗಳೂರು : ಸರ್ಕಾರಿ ನೌಕರನ ವಿರುದ್ಧ ಸಾಬಿತಾದ ಆರೋಪಗಳಿಗೆ ಅನುಗುಣವಾಗಿ ವಿಧಿಸಬಹುದಾದ ದಂಡನೆಗಳ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಸರ್ಕಾರಿ ನೌಕರನು ಸೇವೆಯಲ್ಲಿ ಎಸಗುವ ಅಪರಾಧಗಳ ಕುರಿತು ವಿಚಾರಣೆ ನಡೆಸಿ, ಸಾಬೀತಾದ ಪ್ರಕರಣಗಳಲ್ಲಿ ಆರೋಪಿ ನೌಕರನಿಗೆ ವಿಧಿಸಬಹುದಾದಂತಹ ದಂಡನೆಗಳ ಬಗ್ಗೆ ಕರ್ನಾಟಕ ಸಿವಿಲ್ ಸೇವಾ ನಿರ್ದಿಷ್ಟಪಡಿಸಲಾಗಿದೆ. ಆದರೆ, ಸದರಿ ನಿಯಮದಲ್ಲಿ ಯಾವ ಆರೋಪಕ್ಕೆ ಯಾವ ಶಿಕ್ಷೆಯನ್ನು ವಿಧಿಸಬಹುದು ನಿರ್ದಿಷ್ಟಪಡಿಸಲಾಗಿದೆ. ಆದರೆ, ಸದರಿ ನಿಯಮದಲ್ಲಿ ಯಾವ ಆರೋಪಕ್ಕೆ ಯಾವ ಶಿಕ್ಷೆಯನ್ನು ವಿಧಿಸಬಹುದು ಎಂಬುದನ್ನು ನಿಗದಿಪಡಿಸಿರುವುದಿಲ್ಲ. ಇದರಿಂದಾಗಿ ಕೆಲವು ಸಂದರ್ಭಗಳಲ್ಲಿ ಆರೋಪದ ತೀವ್ರತೆಗಿಂತ ವಿಧಿಸಲಾದ ದಂಡನೆಗಳು ಕಡಿಮೆ ಅಥವಾ ಹೆಚ್ಚಿನದಾಗುವ/ಹೊಂದಿದ ಆರೋಪಗಳ ಶಿಸ್ತು ಪ್ರಾಧಿಕಾರಿಗಳು, ಹೋಲಿಸಬಹುದಾದಂತಹ ತೀವ್ರತೆಯನ್ನು ಹೊಂದಿದ ಆರೋಪಗಳ ಪ್ರಕರಣಗಳಲ್ಲಿ ಬೇರೆ ಬೇರೆ ದಂಡನೆಗಳನ್ನು ವಿಧಿಸುವ ಸಾಧ್ಯತೆಯೂ ಇರುತ್ತದೆ. ಆದುದರಿಂದ, ಸರ್ಕಾರವು ಇದನ್ನು ಕೂಲಂಕುಷವಾಗಿ ಪರಿಶೀಲಿಸಿ ಸಾಬೀತಾದಂತಹ ಆರೋಪಗಳಿಗನುಗುಣವಾಗಿ ವಿಧಿಸಬಹುದಾದಂತಹ ದಂಡನೆಗಳ ಉದಾಹರಣೆಗಳನ್ನು ಈ ಕೆಳಗೆ ನಮೂದಿಸಿದೆ.
2. ಮೇಲಿನ ಪಟ್ಟಿಯಲ್ಲಿ ನಮೂದಿಸಲಾದ ಪ್ರಕರಣಗಳು ಉದಾಹರಣಾತ್ಮಕ (illustrative) ಆಗಿವೆಯೇ ಹೊರತು, ಅವುಗಳು ವ್ಯಾಪಕವಾಗಿ (exhaustive) ಇರುವುದಿಲ್ಲ. ಅವುಗಳಲ್ಲಿ ಸೇರಿಸದೇ ಇರವು (Cypline ಪ್ರಕರಣಗಳಲ್ಲಿ ಯಾವ ದಂಡನೆಯನ್ನು ವಿಧಿಸಬಹುದೆನ್ನುವ ಬಗ್ಗೆ, ಸಂಬಂಧಿಸಿದ ಶಿಸ್ತಿನ ಪ್ರಾಧಿಕಾರ ಖಾತರರ ಅವುಗಳನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನಿಸಬೇಕು.
3. ಸರ್ಕಾರದ ಎಲ್ಲಾ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಮತ್ತು ಇಲಾಖಾ ಮುಖ್ಯಸ್ಥರು ಈ ಸೂಚನೆಗಳನ್ನು ಪಾಲಿಸಲು ಹಾಗೂ ಅವುಗಳನ್ನು ಅವರವರ ಅಧೀನದಲ್ಲಿ ಬರುವ ಎಲ್ಲಾ ನೇಮಕಾತಿ : ಶಿಸ್ತು ಪ್ರಾಧಿಕಾರಿಗಳ ಗಮನಕ್ಕೆ ಪಾಲನೆಗಾಗಿ ತರಲು ಸೂಚಿಸಿದೆ.