Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಮಾನ ನಿಲ್ದಾಣಗಳಲ್ಲಿ ರೀಲ್ಸ್ ಮಾಡಿದರೆ ಎಚ್ಚರ: ಭಾರಿ ದಂಡದ ಜೊತೆಗೆ ವಿಮಾನಯಾನ ನಿಷೇಧದ ಭೀತಿ!

ಅಣ್ಣಾಮಲೈ ಬಿಜೆಪಿ ತೊರೆಯಲಿದ್ದಾರೆಯೇ? ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಬೆನ್ನಲ್ಲೇ ತೀವ್ರಗೊಂಡ ರಾಜಕೀಯ ಚರ್ಚೆ!

ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್‌ಗೆ ಹೊಸ ಔಷಧ: ಬದುಕುಳಿಯುವ ಸಾಧ್ಯತೆಯನ್ನು ದುಪ್ಪಟ್ಟುಗೊಳಿಸಿದ ‘ಡಾರಾಕ್ಸನ್‌ರಾಸಿಬ್’!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಂಜಾನ್ ಹಿನ್ನೆಲೆ ರಾಜ್ಯದ ‘ಉರ್ದು ಶಾಲಾ ವೇಳಾಪಟ್ಟಿ’ ಬದಲಾವಣೆ : ಇಲ್ಲಿದೆ ‘ಟೈಮ್ ಟೇಬಲ್’
KARNATAKA

ರಂಜಾನ್ ಹಿನ್ನೆಲೆ ರಾಜ್ಯದ ‘ಉರ್ದು ಶಾಲಾ ವೇಳಾಪಟ್ಟಿ’ ಬದಲಾವಣೆ : ಇಲ್ಲಿದೆ ‘ಟೈಮ್ ಟೇಬಲ್’

By kannadanewsnow57

ಬೆಂಗಳೂರು: ರಂಜಾನ್ ಮಾಹೆಯ ಹಿನ್ನಲೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಉರ್ದು ಮತ್ತು ಇತರೆ ಅಲ್ಪ ಸಂಖ್ಯಾತರ ಭಾಷಾ ಶಾಲೆಗಳ ನಿರ್ದೇಶನಾಲಯದಿಂದ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿಪಡಿಸಲಾಗಿರುತ್ತದೆ ಎಂದಿದೆ.

ಉಲ್ಲೇಖಿತ-2ರ ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ: 31.10.2002 ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ (Standing Order) ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿರುತ್ತದೆ ಎಂದು ಹೇಳಿದೆ.

ಆದೇಶ:

1) 2024-25ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳು ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ದಿನಾಂಕ:31.03.2025ರವರೆಗೆ ಮಾತ್ರ ಶಾಲಾ ಅವಧಿಯ ವೇಳಾಪಟ್ಟಿಯ ಬದಲಾವಣೆಯ ವಿವರಗಳು:

2) ಈ ವ್ಯವಸ್ಥೆಯಿಂದ ಶಾಲೆಗಳ ಕೆಲಸದ ಅವಧಿಯಲ್ಲಿ ಕಡಿಮೆ ಆಗುವ ಅವಧಿಯನ್ನು ಇತರೇ ರಜಾ ದಿನಗಳಲ್ಲಿ ಕಾರ್ಯನಿರ್ವಹಿಸುವ ಮೂಲಕ ಸರಿದೂಗಿಸಿಕೊಳ್ಳತಕ್ಕದು. 3)ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ರಂಜಾನ್ ಮಾಹೆಯಲ್ಲಿ ಉಪವಾಸ ವ್ರತವನ್ನು ಕೈಗೊಳ್ಳುವುದರಿಂದ ಅವರುಗಳಿಗೆ ರಂಜಾನ್ ಮಾಹೆಯಲ್ಲಿ ಪ್ರತಿದಿನ ಸಂಜೆ ಅರ್ಧಗಂಟೆ ಮುಂಚಿತವಾಗಿ ತೆರಳಲು ಅನುಮತಿಸಬಹುದು. 4) 2024-25ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಪರೀಕ್ಷಾ ವೇಳಾಪಟ್ಟಿಯಂತೆ ನಡೆಸುವಂತೆ ಕ್ರಮವಹಿಸುವುದು.

5) 2024-25ನೇ ಸಾಲಿಗೆ ನಿಗದಿಪಡಿಸಿರುವ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಪರೀಕ್ಷಾ ಕರ್ತವ್ಯ ನಿರತ ಉರ್ದು ಮಾಧ್ಯಮದ ಶಿಕ್ಷಕರಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದಿದೆ.

40 ಸಾವಿರ ಲಂಚ ಸ್ವೀಕರಿಸೋ ವೇಳೆಯೇ ಲೋಕಾಯುಕ್ತ ಬಲೆಗೆ ಬಿದ್ದ ಆರೋಗ್ಯ ಮೇಲ್ವಿಚಾರಕಿ

BREAKING: ಭಾರತದಲ್ಲಿ ಚಂದ್ರ ದರ್ಶನ ಹಿನ್ನಲೆ: ನಾಳೆಯಿಂದ ‘ಪವಿತ್ರ ರಂಜಾನ್ ಉಪವಾಸ’ ಆರಂಭ | Ramadan Mubarak 2025

BREAKING : ‘BBMP’ ಕಛೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯ : ರಜೆ ಹಾಕಿದ್ರೆ ‘HIV’ ಬಂದಿದ್ಯ ಅಂತ ಕೇಳ್ತಾನೆ ಈ ಅಧಿಕಾರಿ!

'Urdu school schedule' changed in state ahead of Ramzan: Here's the 'time table'
Share. Facebook Twitter LinkedIn WhatsApp Email

Related Posts

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

1 Min Read

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

2 Mins Read

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

1 Min Read
Recent News

ವಿಮಾನ ನಿಲ್ದಾಣಗಳಲ್ಲಿ ರೀಲ್ಸ್ ಮಾಡಿದರೆ ಎಚ್ಚರ: ಭಾರಿ ದಂಡದ ಜೊತೆಗೆ ವಿಮಾನಯಾನ ನಿಷೇಧದ ಭೀತಿ!

ಅಣ್ಣಾಮಲೈ ಬಿಜೆಪಿ ತೊರೆಯಲಿದ್ದಾರೆಯೇ? ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಬೆನ್ನಲ್ಲೇ ತೀವ್ರಗೊಂಡ ರಾಜಕೀಯ ಚರ್ಚೆ!

ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್‌ಗೆ ಹೊಸ ಔಷಧ: ಬದುಕುಳಿಯುವ ಸಾಧ್ಯತೆಯನ್ನು ದುಪ್ಪಟ್ಟುಗೊಳಿಸಿದ ‘ಡಾರಾಕ್ಸನ್‌ರಾಸಿಬ್’!

CBSE ಮರು-ಮೌಲ್ಯಮಾಪನ ವಿಳಂಬ: ಪೋರ್ಟಲ್ ಅಪ್‌ಡೇಟ್ ಇಲ್ಲದೆ ಆತಂಕದಲ್ಲಿ ವಿದ್ಯಾರ್ಥಿಗಳು, ಕಾಲೇಜು ಪ್ರವೇಶಕ್ಕೆ ಕುತ್ತು?

State News
KARNATAKA

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಚುನಾವಣಾ ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ 4 ರಾಜ್ಯಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ…

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

ALERT : ಚಿಕನ್ ಪ್ರಿಯರೇ ಎಚ್ಚರ : ಕೋಳಿಯ ಈ ಅಂಗಗಳನ್ನು ತಿನ್ನುವುದು ಆರೋಗ್ಯಕ್ಕೆ ಮಾರಕ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.