ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನೆಟ್ಟು, ಬೋಲ್ಟ್ ಟೈಟ್ ಮಾಡುವುದಾಗಿ ನಟರಿಗೆ ನೇರವಾಗಿಯೇ ಎಚ್ಚರಿಕೆಯನ್ನು ಕೊಟ್ಟಿದ್ದರು. ಈ ಬೆನ್ನಲ್ಲೇ ನವರಸ ನಾಯಕ ಜಗ್ಗೇಶ್ ಕೆಲ ಸಲಹೆ ನೀಡಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಲಾವಿದರು ಒಟ್ಟುಗೂಡಲೆಂದೆ ಡಾ:ರಾಜಕುಮಾರ ರವರು ಕಲಾವಿದರ ಸಂಘ ಮಾಡಿದ್ದರು ದೌರ್ಭಾಗ್ಯ ಅದು ಇಂದು ನಿಷ್ಕ್ರಿಯಗೊಂಡಿದೆ ಕೂಡಲೆ ನಿಮ್ಮ ಅಧಿಕಾರಿಗಳಿಗೆ ಸೂಚಿಸಿ ಎಲೆಕ್ಷನ್ ಮಾಡಿಸಿ ಎಂದಿದ್ದಾರೆ.
ಇನ್ನೂ ಕಲಾವಿದರು ಒಂದೆಡೆ ಕೂರುವಂತೆ ಮಾಡಿ..ಒಗ್ಗಟ್ಟು ಇರುವ ಮನೆ ಹಾಳಾದ ನಿದರ್ಶನವಿಲ್ಲ. ಚಿತ್ರರಂಗದ ಸಮಸ್ಯೆ ಅನೇಕ.ನಿಮ್ಮ ಗಮನಕ್ಕಾಗಿ ತಂದಿರುವೆ ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ಸಲಹೆ ಮಾಡಿದ್ದಾರೆ.
ಕಲಾವಿದರು ಒಟ್ಟುಗೂಡಲೆಂದೆ ಡಾ:ರಾಜಕುಮಾರ ರವರು ಕಲಾವಿದರ ಸಂಘ ಮಾಡಿದ್ದರು ದೌರ್ಭಾಗ್ಯ ಅದು ಇಂದು ನಿಷ್ಕ್ರಿಯಗೊಂಡಿದೆ ಕೂಡಲೆ ನಿಮ್ಮ ಅಧಿಕಾರಿಗಳಿಗೆ ಸೂಚಿಸಿ ಎಲೆಕ್ಷನ್ ಮಾಡಿಸಿ ಕಲಾವಿದರು ಒಂದೆಡೆ ಕೂರುವಂತೆ ಮಾಡಿ..ಒಗ್ಗಟ್ಟು ಇರುವ ಮನೆ ಹಾಳಾದ ನಿದರ್ಶನವಿಲ್ಲ.
ಚಿತ್ರರಂಗದ ಸಮಸ್ಯೆ ಅನೇಕ.ನಿಮ್ಮ ಗಮನಕ್ಕಾಗಿ ತಂದಿರುವೆ @DKShivakumar— ನವರಸನಾಯಕ ಜಗ್ಗೇಶ್ (@Jaggesh2) March 2, 2025
BREAKING : ಬಿಜೆಪಿಗಿಂತಲೂ ಕಾಂಗ್ರೆಸ್ ನಲ್ಲಿ ಹೆಚ್ಚು ಕಮಿಷನ್ : ಗುತ್ತಿಗೆದಾರರ ಸಂಘ ಗಂಭೀರ ಆರೋಪ!