Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಂಜನೇಯನನ್ನು ಹೀಗೆ ಪೂಜಿಸುವುದರಿಂದ ನಾವು ಅಂದುಕೊಂಡಿದ್ದೆಲ್ಲವೂ ಸುಲಭವಾಗಿ ನೆರವೇರುತ್ತದೆ. ಪ್ರಯೋಜನಗಳು ಹಲವು.

14/03/2026 7:50 AM

ಇರಾನ್ ಸಂಘರ್ಷ ಭೀಕರ: ಮಧ್ಯಪ್ರಾಚ್ಯಕ್ಕೆ 5,000 ಹೆಚ್ಚುವರಿ ನೌಕಾ ಸೈನಿಕರನ್ನು ರವಾನಿಸಿದ ಅಮೆರಿಕ!

14/03/2026 7:43 AM

ಇರಾನ್‌ನ ‘ಮಣಿಮುಕುಟ’ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಭೀಕರ ಬಾಂಬ್ ದಾಳಿ: ತೈಲ ಕೇಂದ್ರಗಳಿಗೂ ಟ್ರಂಪ್ ಎಚ್ಚರಿಕೆ!

14/03/2026 7:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಪಾಲರ ಭಾಷಣ ಟೀಕಿಸಿದ್ದ ಬಿಜೆಪಿ ನಾಯಕರ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ
KARNATAKA

ರಾಜ್ಯಪಾಲರ ಭಾಷಣ ಟೀಕಿಸಿದ್ದ ಬಿಜೆಪಿ ನಾಯಕರ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

By kannadanewsnow0903/03/2025 2:50 PM

ಬೆಂಗಳೂರು: ರಾಜ್ಯದಲ್ಲಿ ನಾಲ್ಕು ವರ್ಷಗಳ ಕಾಲ ಬಿಜೆಪಿಯವರು ಏನೆಲ್ಲ ಮಾಡಿದ್ದರೆನ್ನವುದು ಎಲ್ಲರಿಗೂ ಗೊತ್ತಿದೆ. ರಾಜ್ಯಪಾಲರ ಭಾಷಣವನ್ನು ಟೀಕಿಸುವುದಕ್ಕೂ ಮುನ್ನ ಬಿಜೆಪಿಯವರು ಮೊದಲು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ.

ಸೋಮವಾರ ಆರಂಭಗೊಂಡ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಮಾಡಿದ ರಾಜ್ಯಪಾಲರ ಭಾಷಣದ ಬಗ್ಗೆ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿಯವರ ಆಡಳಿತವನ್ನು ರಾಜ್ಯದ ಜನರು ನೋಡಿದ್ದಾರೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಎಷ್ಟು ಜನರಿಗೆ ತಲುಪಿವೆ ಎನ್ನುವುದನ್ನು ಅವರು ಮೊದಲು ಅವಲೋಕನ ಮಾಡಿಕೊಳ್ಳಲಿ ಎಂದು ಅವರು ತಿರುಗೇಟು ನೀಡಿದರು.

ಎಥಿಕ್ಸ್ ಕಮಿಟಿ ವಿಚಾರ ಗೊತ್ತಿಲ್ಲ

ಸಚಿವರ ವಿರುದ್ಧ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಳಸಿದ ಅಶ್ಲೀಲ ಪದ ಪ್ರಯೋಗ ಪ್ರಕರಣವನ್ನು ಎಥಿಕ್ಸ್ ಕಮಿಟಿಗೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನಾನು ಇಂದು ಬೆಂಗಳೂರಿಗೆ ಬಂದಿದ್ದು, ನಿಮಗೆ (ಮಾಧ್ಯಮ) ಎಷ್ಟು ಮಾಹಿತಿ ಇದೆಯೋ, ಅಷ್ಟೇ ಮಾಹಿತಿ ನನಗೂ ಇದೆ. ಎಥಿಕ್ಸ್ ಕಮಿಟಿಗೆ ನೀಡಿರುವ ವಿಚಾರ ನನಗೆ ಗೊತ್ತಿಲ್ಲ ಎಂದು ಹೇಳಿದರು.

ನಾನು ಆಸ್ಪತ್ರೆಯಲ್ಲಿದ್ದಾಗ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆ ವೇಳೆಯಲ್ಲೂ ಪ್ರಕರಣದ ಬಗ್ಗೆ ಏನೂ ಮಾತನಾಡಲಿಲ್ಲ. ಈ ರೀತಿ ಯಾರಿಗೂ ಆಗಬಾರದೆನ್ನುವುದೇ ನನ್ನ ಕಳಕಳಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಶಾಲೆಯ ಶಿಕ್ಷಕನೋರ್ವ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ವರದಿ ಗಮನಕ್ಕೆ ಬಂದಿದ್ದು, ಖಂಡಿತವಾಗಿ ಸರ್ಕಾರವು ಮಕ್ಕಳ ಹಾಗೂ ಪೋಷಕರ ಪರ ನಿಲ್ಲುತ್ತದೆ. ಲೈಂಗಿಕ ದೌರ್ಜನ್ಯ ಪಿಡುಗನ್ನು ಬೇರು ಸಮೇತ ಕಿತ್ತೊಗೆಯಬೇಕಿದೆ. ಈ ಪ್ರಕರಣದಲ್ಲಿ ದೂರು ದಾಖಲಾಗಿರುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಅವರನ್ನು ಪೊಲೀಸ್ ಠಾಣೆಗೆ ಕಳುಹಿಸಿ ವರದಿ ತರಿಸಿಕೊಳ್ಳಲಾಗುವುದು. ಈ ಬಗ್ಗೆ ದೂರು ದಾಖಲಿಸಿಕೊಳ್ಳುವಂತೆಯೂ ತಿಳಿಸಿರುವುದಾಗಿ ಸಚಿವರು ಹೇಳಿದರು.

ಮಹಿಳೆಯರಿಗೆ ಉಚಿತ ಆಟೋ ಚಾಲನಾ ತರಬೇತಿಗೆ ಚಾಲನೆ

BREAKING : ಪತ್ನಿಯ ಕಾಟಕ್ಕೆ ಮತ್ತೊಂದು ಬಲಿ : ಕಲಬುರ್ಗಿಯಲ್ಲಿ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಶರಣು!

Share. Facebook Twitter LinkedIn WhatsApp Email

Related Posts

ಆಂಜನೇಯನನ್ನು ಹೀಗೆ ಪೂಜಿಸುವುದರಿಂದ ನಾವು ಅಂದುಕೊಂಡಿದ್ದೆಲ್ಲವೂ ಸುಲಭವಾಗಿ ನೆರವೇರುತ್ತದೆ. ಪ್ರಯೋಜನಗಳು ಹಲವು.

14/03/2026 7:50 AM3 Mins Read

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿ ದಾಳಿ : ಚಿರತೆ ದಾಳಿಯಿಂದ ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ

14/03/2026 6:56 AM1 Min Read

ರಾಜ್ಯದಲ್ಲಿ ತಾಪಮಾನ ಭಾರಿ ಪ್ರಮಾಣದಲ್ಲಿ ಏರಿಕೆ : ಈ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ

14/03/2026 6:30 AM1 Min Read
Recent News

ಆಂಜನೇಯನನ್ನು ಹೀಗೆ ಪೂಜಿಸುವುದರಿಂದ ನಾವು ಅಂದುಕೊಂಡಿದ್ದೆಲ್ಲವೂ ಸುಲಭವಾಗಿ ನೆರವೇರುತ್ತದೆ. ಪ್ರಯೋಜನಗಳು ಹಲವು.

14/03/2026 7:50 AM

ಇರಾನ್ ಸಂಘರ್ಷ ಭೀಕರ: ಮಧ್ಯಪ್ರಾಚ್ಯಕ್ಕೆ 5,000 ಹೆಚ್ಚುವರಿ ನೌಕಾ ಸೈನಿಕರನ್ನು ರವಾನಿಸಿದ ಅಮೆರಿಕ!

14/03/2026 7:43 AM

ಇರಾನ್‌ನ ‘ಮಣಿಮುಕುಟ’ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಭೀಕರ ಬಾಂಬ್ ದಾಳಿ: ತೈಲ ಕೇಂದ್ರಗಳಿಗೂ ಟ್ರಂಪ್ ಎಚ್ಚರಿಕೆ!

14/03/2026 7:28 AM

ಶಸ್ತ್ರಾಸ್ತ್ರ ತ್ಯಜಿಸಿ, ಅಳಿದುಳಿದ ದೇಶ ಉಳಿಸಿಕೊಳ್ಳಿ : ಇರಾನ್ ಗೆ ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕೊನೆಯ ಎಚ್ಚರಿಕೆ

14/03/2026 7:15 AM
State News
KARNATAKA

ಆಂಜನೇಯನನ್ನು ಹೀಗೆ ಪೂಜಿಸುವುದರಿಂದ ನಾವು ಅಂದುಕೊಂಡಿದ್ದೆಲ್ಲವೂ ಸುಲಭವಾಗಿ ನೆರವೇರುತ್ತದೆ. ಪ್ರಯೋಜನಗಳು ಹಲವು.

By kannadanewsnow0514/03/2026 7:50 AM KARNATAKA 3 Mins Read

ಅವರು ಹೊಸದನ್ನು ಮಾಡಲು ಪ್ರಾರಂಭಿಸಿದಾಗ, ಅವರು ಅವರನ್ನು ಒಳ್ಳೆಯ ಇಚ್ಛೆಯ ವ್ಯಕ್ತಿಯಾಗಿ ನೋಡುತ್ತಾರೆ ಮತ್ತು ಅದನ್ನು ಪ್ರಾರಂಭಿಸಲು ಕೇಳುತ್ತಾರೆ. ಏಕೆಂದರೆ ಅವರು…

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿ ದಾಳಿ : ಚಿರತೆ ದಾಳಿಯಿಂದ ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ

14/03/2026 6:56 AM

ರಾಜ್ಯದಲ್ಲಿ ತಾಪಮಾನ ಭಾರಿ ಪ್ರಮಾಣದಲ್ಲಿ ಏರಿಕೆ : ಈ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ

14/03/2026 6:30 AM

ಇದು ‘ಕ್ಯಾನ್ಸರ್ ಪೀಡಿತ ಜರೀನಾ ಬೇಗಂ’ ಎಂಬ ಸಂತ್ರಸ್ತೆಯ ಹೋರಾಟದ ಕಣ್ಣೀರಿನ ಕತೆ

14/03/2026 6:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.