ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ಹೀಗಾಗಿ ಜನರು ಮನೆಯಿಂದ ಹೊರ ಓಡಿ ಬಂದು ಕೆಲ ಕಾಲ ಬೀದಿಯಲ್ಲೇ ಆತಂಕದಲ್ಲಿ ಕಳೆಯುವಂತೆ ಆಯ್ತು ಎನ್ನಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುಮಾರು ಐದು ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ಕೆಲ ಕಾಲ ಭೂಮಿ ಕಂಪಿಸಿದ್ದರಿಂದಾಗಿ ಜನರು ಭಯ ಭೀತರಾದರು ಎಂಬುದಾಗಿ ಹೇಳಲಾಗುತ್ತಿದೆ.
ಆದರೇ ಪುತ್ತೂರು ವ್ಯಾಪ್ತಿಯ ಕಲ್ಲು ಕ್ವಾರಿಯಲ್ಲಿ ಸಂಗ್ರಹಿಸಿಟ್ಟಿದ್ದಂತ ಜಿಲೆಟಿನ್ ಕಡ್ಡಿಗಳು ಸ್ಪೋಟಗೊಂಡ ಪರಿಣಾಮ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
‘ಪೋಸ್ಟ್ ಆಫೀಸ್’ನ ಈ ಯೋಜನೆಯಡಿ ಜಸ್ಟ್ ‘500 ರೂ’ ಪ್ರೀಮಿಯಂ ಕಟ್ಟಿದರೆ ’10 ಲಕ್ಷ ವಿಮೆ’ ಸಿಗುತ್ತೆ
‘OLA ಉದ್ಯೋಗಿ’ಗಳಿಗೆ ಬಿಗ್ ಶಾಕ್: ‘1,000 ನೌಕರ’ರ ವಜಾಕ್ಕೆ ನಿರ್ಧಾರ | OLA Layoff