ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಖಾಸಗಿ ಬಡಾವಣೆಗಳ ನಕ್ಷೆ ಅನುಮೋದನೆಗೆ ಸರ್ಕಾರದ ಸಹಮತಿ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ.
ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಎಲ್ಲ ನಗರಾಭಿವೃದ್ಧಿ ಪ್ರಾಧಿಕಾರಗಳ ಮತ್ತು ನಗರ ಯೋಜನಾ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಬರುವ ಖಾಸಗಿ ಬಡಾವಣೆಗಳ ನಕ್ಷೆ ಅನುಮೋದನೆಗೆ ಇನ್ಮುಂದೆ ಸರ್ಕಾರದ ಸಹಮತಿ ಕಡ್ಡಾಯ ಎಂದು ತಿಳಿಸಿದ್ದಾರೆ.
ರಾಜ್ಯದ ಎಲ್ಲ ನಗರಾಭಿವೃದ್ಧಿ ಪ್ರಾಧಿಕಾರಗಳ ಮತ್ತು ನಗರ ಯೋಜನಾ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಬರುವ ಖಾಸಗಿ ಬಡಾವಣೆಗಳ ನಕ್ಷೆ ಅನುಮೋದನೆಗೆ ಇನ್ಮುಂದೆ ಸರ್ಕಾರದ ಸಹಮತಿ ಕಡ್ಡಾಯ ಎಂದು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ತಿಳಿಸಿದ್ದಾರೆ.@CMofKarnataka @siddaramaiah @byrathi_suresh pic.twitter.com/sfpcbTNT4K
— DIPR Karnataka (@KarnatakaVarthe) March 4, 2025