Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ

12/03/2026 4:38 PM

GOOD NEWS : ಬೆಂಗಳೂರು ಜನತೆಗೆ ಸಿಹಿಸುದ್ದಿ : ಗೃಹಬಳಕೆ ಸಿಲಿಂಡರ್ ಕೊರತೆ ಇಲ್ಲ : ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟನೆ

12/03/2026 4:26 PM

ಮತ್ತೆ ಶುರುವಾಯ್ತು ‘ವರ್ಕ್ ಫ್ರಂ ಹೋಮ್’ ; ನೌಕರರಿಗೆ ಮನೆಯಿಂದ್ಲೇ ಕೆಲಸ ಮಾಡುವಂತೆ ‘HCLTech’ ಕಂಪನಿ ಘೋಷಣೆ!

12/03/2026 4:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸರ್ಕಾರದ ಅನುಮತಿ ಇಲ್ಲದೇ `ಕ್ರೀಡಾಂಗಣ’ಗಳನ್ನು ದೀರ್ಘಾವಧಿಗೆ ಬಾಡಿಗೆ ನೀಡುವಂತಿಲ್ಲ : ರಾಜ್ಯ ಸರ್ಕಾರ ಮಹತ್ವದ ಆದೇಶ.!
KARNATAKA

BIG NEWS : ಸರ್ಕಾರದ ಅನುಮತಿ ಇಲ್ಲದೇ `ಕ್ರೀಡಾಂಗಣ’ಗಳನ್ನು ದೀರ್ಘಾವಧಿಗೆ ಬಾಡಿಗೆ ನೀಡುವಂತಿಲ್ಲ : ರಾಜ್ಯ ಸರ್ಕಾರ ಮಹತ್ವದ ಆದೇಶ.!

By kannadanewsnow5705/03/2025 10:42 AM

ಬೆಂಗಳೂರು : ಕ್ರೀಡಾಂಗಣ ನಿರ್ವಹಣೆಯಲ್ಲಿ ಸರ್ಕಾರದ ಆದೇಶದ ಪಾಲನೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕ್ರೀಡಾಂಗಣಗಳನ್ನು ಸರ್ಕಾರದ ಅನುಮತಿ ಇಲ್ಲದೇ ದೀರ್ಘಾವಧಿಗೆ ಬಾಡಿಗೆ ನೀಡುವಂತಿಲ್ಲ ಅಥವಾ ಇತರೆ ರೀತಿಯಲ್ಲಿ ಪರಭಾರೆ ಮಾಡುವಂತಿಲ್ಲ ಎಂದು ತಿಳಿಸಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?

ಉಲ್ಲೇಖ-2 ರ ಸರ್ಕಾರದ ಆದೇಶದನ್ವಯ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕ್ರೀಡಾಂಗಣ ಉಸ್ತುವಾರಿ ಸಮಿತಿ ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಕ್ರೀಡಾಂಗಣಗಳ ದೈನಂದಿನ ನಿರ್ವಹಣೆಗೆ ಜಿಲ್ಲಾ ಕ್ರೀಡಾಂಗಣಗಳ ನಿರ್ವಹಣಾ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿದ್ದು, ಕೆಳಕಾಣಿಸಿದ ಸಾಮಾನ್ಯ ಮಾರ್ಗಸೂಚಿಗಳ ಕುರಿತು ಗಮನ ಸೆಳೆಯಲಾಗಿದೆ.

1. ಜಿಲ್ಲಾ ಕ್ರೀಡಾಂಗಣ ಉಸ್ತುವಾರಿ ಸಮಿತಿ ಹಾಗೂ ಜಿಲ್ಲಾ ಕ್ರೀಡಾಂಗಣ ನಿರ್ವಹಣಾ ಸಮಿತಿಗಳು ಸರ್ಕಾರದ ಪೂರ್ವಾನುಮತಿ ಇಲ್ಲದೇ ಗುತ್ತಿಗೆ/ಹೊರಗುತ್ತಿಗೆ ಸೇರಿದಂತೆ ಯಾವುದೇ ನೇಮಕಾತಿಗಳನ್ನು ಮಾಡುವಂತಿಲ್ಲ.

2. ಜಿಲ್ಲೆಯ ಯಾವುದೇ ಇಲಾಖಾ ಕ್ರೀಡಾಂಗಣದಲ್ಲಿ ರೂ 50.00 ಲಕ್ಷ ವೆಚ್ಚ ಮೀರಿದ ಯಾವುದೇ ಒಂದು ಅಬಿವೃದ್ಧಿ ಕಾರ್ಯವನ್ನು ಅಥವಾ ವಾರ್ಷಿಕ ಒಟ್ಟು ರೂ 100.00 ಲಕ್ಷ ಮಿತಿ ಮೇಲ್ಪಟ್ಟ ಕಾಮಗಾರಿ/ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೊದಲು ಇಲಾಖೆಯ ಪೂರ್ವಾನುಮತಿ ಪಡೆಯುವುದು ಕಡ್ಡಾಯ.

3. ಕ್ರೀಡಾಂಗಣದ ಆಸ್ತಿಗಳನ್ನು ವಾರ್ಷಿಕ ಬಾಡಿಗೆಗೆ ನೀಡುವ ಅಥವಾ ಹೊರಗುತ್ತಿಗೆ ನೀಡುವ ಸಂದರ್ಭದಲ್ಲಿ ಇಲಾಖೆಯ ಪೂರ್ವಾನುಮತಿ ಪಡೆಯತಕ್ಕದ್ದು.

4. ಇಲಾಖೆಯ ಕ್ರೀಡಾಂಗಣಗಳನ್ನು ಹಾಗೂ ಇಲಾಖಾ ಆಸ್ತಿಗಳನ್ನು ಇಲಾಖೆಯ ಪೂರ್ವಾನುಮತಿ ಇಲ್ಲದೇ ಇತರೆ ಇಲಾಖೆಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಿಗೆ ತಾತ್ಕಾಲಿಕವಾಗಿಯಾಗಲೀ ಅಥವಾ ಶಾಶ್ವತವಾಗಿಯಾಗಲೀ ಪರಭಾರೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ಉಲ್ಲೇಖ-1 ಮತ್ತು 2 ರ ಆದೇಶಗಳು ಜಾರಿಗೆ ಬಂದ ನಂತರ ಸದರಿ ನಿಯಮಗಳ ಉಲ್ಲಂಘನೆಯಾಗಿದ್ದಲ್ಲಿ, ಸಂಬಂಧಪಟ್ಟ ಜಿಲ್ಲೆಯ ಉಪ/ಸಹಾಯಕ ನಿರ್ದೇಶಕರು ನಿಯಮಗಳನ್ನು ಉಲ್ಲಂಘಿಸಿರುವ ಅಧಿಕಾರಿಗಳ ವಿವರಗಳನ್ನು ದಿನಾಂಕ: 15-03-2025 ರೊಳಗೆ ಕೆಳಸಹಿದಾರರಿಗೆ ಒದಗಿಸತಕ್ಕದ್ದು.

ಇಲಾಖಾ ಆಸ್ತಿಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ, ಯಾವುದೇ ಚಟುವಟಿಕೆಗಳು ನಡೆದಲ್ಲಿ ಅಥವಾ ಇಲಾಖಾ ಆಸ್ತಿಗಳನ್ನು ಇತರರು ಅತಿಕ್ರಮಿಸಿದಲ್ಲಿ, ದುರ್ಬಳಕೆ ಮಾಡಿಕೊಂಡಲ್ಲಿ, ಅವುಗಳನ್ನು ತಡೆಯುವುದು ಹಾಗೂ ತಕ್ಷಣ ಇಲಾಖಾ ಮುಖ್ಯಸ್ಥರ ಗಮನಕ್ಕೆ ತರುವುದು ಪ್ರತಿಯೊಬ್ಬ ಜಿಲ್ಲಾ ಮಟ್ಟದ ಅಧಿಕಾರಿಯ ಜವಾಬ್ದಾರಿಯಾಗಿರುತ್ತದೆ. ಇನ್ನು ಮುಂದೆ ಉಲ್ಲೇಖ-1 ಮತ್ತು 2 ರ ಸರ್ಕಾರದ ಆದೇಶಗಳನ್ನು ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.

BIG NEWS: 'Sports stadiums' cannot be rented out for long periods without government permission: State government orders an important one!
Share. Facebook Twitter LinkedIn WhatsApp Email

Related Posts

ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ

12/03/2026 4:38 PM1 Min Read

GOOD NEWS : ಬೆಂಗಳೂರು ಜನತೆಗೆ ಸಿಹಿಸುದ್ದಿ : ಗೃಹಬಳಕೆ ಸಿಲಿಂಡರ್ ಕೊರತೆ ಇಲ್ಲ : ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟನೆ

12/03/2026 4:26 PM1 Min Read

BREAKING : ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಕಳ್ಳಾಟ? ತನಿಖೆಗೆ ‘CBI’ ಎಂಟ್ರಿ!

12/03/2026 3:45 PM2 Mins Read
Recent News

ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ

12/03/2026 4:38 PM

GOOD NEWS : ಬೆಂಗಳೂರು ಜನತೆಗೆ ಸಿಹಿಸುದ್ದಿ : ಗೃಹಬಳಕೆ ಸಿಲಿಂಡರ್ ಕೊರತೆ ಇಲ್ಲ : ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟನೆ

12/03/2026 4:26 PM

ಮತ್ತೆ ಶುರುವಾಯ್ತು ‘ವರ್ಕ್ ಫ್ರಂ ಹೋಮ್’ ; ನೌಕರರಿಗೆ ಮನೆಯಿಂದ್ಲೇ ಕೆಲಸ ಮಾಡುವಂತೆ ‘HCLTech’ ಕಂಪನಿ ಘೋಷಣೆ!

12/03/2026 4:16 PM

ಪೋಷಕರಿಗೆ ಗುಡ್ ನ್ಯೂಸ್ ; 13 ವರ್ಷದೊಳಗಿನ ಮಕ್ಕಳಿಗೆ ‘ಪೋಷಕರ ನಿಯಂತ್ರಣ ಖಾತೆ’ ಪರಿಚಯಸಿದ ‘ವಾಟ್ಸಾಪ್’

12/03/2026 3:45 PM
State News
KARNATAKA

ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ

By kannadanewsnow0912/03/2026 4:38 PM KARNATAKA 1 Min Read

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 56,432 ಹುದ್ದೆಗಳನ್ನು…

GOOD NEWS : ಬೆಂಗಳೂರು ಜನತೆಗೆ ಸಿಹಿಸುದ್ದಿ : ಗೃಹಬಳಕೆ ಸಿಲಿಂಡರ್ ಕೊರತೆ ಇಲ್ಲ : ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟನೆ

12/03/2026 4:26 PM

BREAKING : ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಕಳ್ಳಾಟ? ತನಿಖೆಗೆ ‘CBI’ ಎಂಟ್ರಿ!

12/03/2026 3:45 PM

ಕುಮಾರಪರ್ವತ ಚಾರಣಕ್ಕೆ ಆನ್ ಲೈನ್ ಟಿಕೆಟ್, ಚಾರಣಿಗರ ಸುರಕ್ಷತೆಗಾಗಿ ಸಮಯ ಕಡಿತ: ಸಚಿವ ಈಶ್ವರ ಖಂಡ್ರೆ

12/03/2026 3:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.