ಬೆಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಸೇರಿ ಇತ್ಯಾದಿಗಳಿಗೆ ಅನುಮತಿಯನ್ನು ಗೃಹಸಚಿವರ ಜೊತೆ ಚರ್ಚಿಸಿ ಸರಳೀಕರಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಧಾಸಭಾ ಅಧಿವೇಶನದಲ್ಲಿ ಸದಸ್ಯರಾದ ವಿ.ಸುನಿಲ್ ಕುಮಾರ್ ಅವರ ಗಮನ ಸೆಳೆಯುವ ಸೂಚನೆಗೆ ಉಪಮುಖ್ಯಮಂತ್ರಿಗಳು ಉತ್ತರಿಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಸೇರಿ ಇತ್ಯಾದಿಗಳಿಗೆ ಅನುಮತಿಯನ್ನು ಗೃಹ ಸಚಿವರ ಜೊತೆ ಚರ್ಚಿಸಿ ಸರಳೀಕರಣಗೊಳಿಸಲಾಗುವುದು ಎಂದು ಹೇಳಿದ್ದಾರೆ.