Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಕಾಲಿಕ ಮಳೆಯಿಂದ ಜಲಕಂಟಕದ ಭೀತಿ : ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ

BREAKING : ಪಂದ್ಯದ ವೇಳೆ ಅಸಭ್ಯ ವರ್ತನೆ : ‘RCB’ ತಂಡದ ದಾಂಡಿಗ ಟೀಮ್ ಡೇವಿಡ್ ಗೆ ಬಿತ್ತು ಭಾರಿ ದಂಡ | Watch Video

ಹಿಂದೂ ಸಂಪ್ರದಾಯದಂತೆ ತೆಲಂಗಾಣದ ಯುವಕನನ್ನು ಮದುವೆಯಾದ ಲಂಡನ್ ಬೆಡಗಿ : ವಿಡಿಯೋ ವೈರಲ್ | WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಮಾ.7ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಶಿವಮೊಗ್ಗ: ಮಾ.7ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಮೆಸ್ಕಾಂ ಇಲಾಖೆಯಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಮಾರ್ಚ್.7ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ( Power Cut ) ಉಂಟಾಗಲಿದೆ.

ಈ ಬಗ್ಗೆ ಸೊರಬ ಎಇಇ ಸತ್ಯಪ್ರಕಾಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 07-03-2025ರಂದು 110/11 ಕವಿ ಉಳವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೆಸ್ಕಾಂನಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮಾರ್ಚ್.7ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ತಿಳಿಸಿದ್ದಾರೆ.

ಮಾರ್ಚ್.7ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ಪವರ್ ಕಟ್

ಪುರ, ಕಾನಳ್ಳಿ, ಉಳವಿ, ಹೊಸಬಾಳೆ, ದೂಗೂರು ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಪವರ್ ಕಟ್ ಆಗಲಿದೆ. ಮಾರ್ಚ್.7ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

ತುಮಕೂರಲ್ಲಿ ಬೋನಿಗೆ ಬಿದ್ದ ‘ಚಿರತೆ’ ಸಾವಿನ ಬಗ್ಗೆ ತನಿಖೆಗೆ ‘ಸಚಿವ ಈಶ್ವರ್ ಖಂಡ್ರೆ’ ಆದೇಶ

BIG NEWS: ಬೆಂಗಳೂರಲ್ಲಿ KPME ನಿಯಮ ಉಲ್ಲಂಘಿಸಿದ 16 ಆಸ್ಪತ್ರೆಗಳಿಗೆ ದಂಡ, 2 ಸಂಸ್ಥೆ ವಿರುದ್ಧ FIR ದಾಖಲು

Share. Facebook Twitter LinkedIn WhatsApp Email

Related Posts

ಅಕಾಲಿಕ ಮಳೆಯಿಂದ ಜಲಕಂಟಕದ ಭೀತಿ : ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ

3 Mins Read

ಬಿಸಿಲಿನ ತಾಪಮಾನದ ನಡುವೆ 90 ಅಡಿಗೆ ಕುಸಿದ ‘KRS’ ಡ್ಯಾಮ್ ನೀರಿನ ಮಟ್ಟ : ಮಂಡ್ಯ ಜಿಲ್ಲೆಯ ಜನರಲ್ಲಿ ಹೆಚ್ಚಿದ ಆತಂಕ!

2 Mins Read

ಉಪೇಂದ್ರ ಸಿನಿಮಾ ಮರು ಬಿಡುಗಡೆ : ಚಿತ್ರ ವೀಕ್ಷಿಸುವ ಪ್ರೇಕ್ಷಕರಿಗೆ 1 ಕೋಟಿ ರೂಪಾಯಿ ಗೆಲ್ಲುವ ಬಂಪರ್ ಆಫರ್

3 Mins Read
Recent News

ಅಕಾಲಿಕ ಮಳೆಯಿಂದ ಜಲಕಂಟಕದ ಭೀತಿ : ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ

BREAKING : ಪಂದ್ಯದ ವೇಳೆ ಅಸಭ್ಯ ವರ್ತನೆ : ‘RCB’ ತಂಡದ ದಾಂಡಿಗ ಟೀಮ್ ಡೇವಿಡ್ ಗೆ ಬಿತ್ತು ಭಾರಿ ದಂಡ | Watch Video

ಹಿಂದೂ ಸಂಪ್ರದಾಯದಂತೆ ತೆಲಂಗಾಣದ ಯುವಕನನ್ನು ಮದುವೆಯಾದ ಲಂಡನ್ ಬೆಡಗಿ : ವಿಡಿಯೋ ವೈರಲ್ | WATCH VIDEO

former Ministers C. Ve. Shanmugam

Breaking News : ಆಡಳಿತಾರೂಢ ಟಿವಿಕೆ ಸರ್ಕಾರಕ್ಕೆ ಎಐಎಡಿಎಂಕೆ ರೆಬೆಲ್ ಬಣ ಬೆಂಬಲ

State News
KARNATAKA

ಅಕಾಲಿಕ ಮಳೆಯಿಂದ ಜಲಕಂಟಕದ ಭೀತಿ : ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 3 Mins Read

ಶಿವಮೊಗ್ಗ: ಪ್ರಕೃತಿಯಲ್ಲಿ ಉಂಟಾಗುತ್ತಿರುವ ನಿರಂತರ ಅಸಮತೋಲನ ಮತ್ತು ಜಾಗತಿಕ ವೇದಿಕೆಯಲ್ಲಿ ಸಂಭವಿಸಲಿರುವ ಮಹತ್ತರ ರಾಜಕೀಯ ಸ್ಥಿತ್ಯಂತರಗಳ ಕುರಿತು ಕೋಡಿಮಠದ ಡಾ.…

ಬಿಸಿಲಿನ ತಾಪಮಾನದ ನಡುವೆ 90 ಅಡಿಗೆ ಕುಸಿದ ‘KRS’ ಡ್ಯಾಮ್ ನೀರಿನ ಮಟ್ಟ : ಮಂಡ್ಯ ಜಿಲ್ಲೆಯ ಜನರಲ್ಲಿ ಹೆಚ್ಚಿದ ಆತಂಕ!

ಉಪೇಂದ್ರ ಸಿನಿಮಾ ಮರು ಬಿಡುಗಡೆ : ಚಿತ್ರ ವೀಕ್ಷಿಸುವ ಪ್ರೇಕ್ಷಕರಿಗೆ 1 ಕೋಟಿ ರೂಪಾಯಿ ಗೆಲ್ಲುವ ಬಂಪರ್ ಆಫರ್

ವಿಜಯನಗರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ : ಸರಣಿ ಕಳ್ಳತನದ ಇಬ್ಬರು ಅರೆಸ್ಟ್ ; 14 ಲಕ್ಷ ಮೌಲ್ಯದ ಆಭರಣ ವಶ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.