ಬೆಂಗಳೂರು : ವೈದ್ಯೆ ಬಳಿ 6.5 ಲಕ್ಷ ಹಣ ಪಡೆದು ಹಿಂದಿರುಗಿಸದೆ ವಂಚನೆ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಕಿರುತೆರೆ ನಟೆ ವಿಸ್ಮಯ ಗೌಡ ವಿರುದ್ಧ ಇದೀಗ FIR ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರನಗರ ಠಾಣೆಯಲ್ಲಿ FIR ದಾಖಲಿಸಲಾಗಿದೆ.
ಬೆಂಗಳೂರಿನ ಬಸವೇಶ್ವರನ ಠಾಣೆಯಲ್ಲಿ FIR ದಾಖಲಾಗಿದೆ. ವೈದ್ಯೆ ಹಿಮಾನ್ವಿ ಎಂಬುವವರ ಬಳಿ 6.5 ಲಕ್ಷ ಸಾಲ ಪಡೆದು ಹಿಂದಿರುಗಿಸಿದೆ ವಂಚನೆ ಎಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಮಾನ್ವಿ ಅನ್ನೋರು ಕೋರ್ಟಿಗೆ ಖಾಸಗಿ ದೂರು ಸಲ್ಲಿಸಿದರು. ಖಾಸಗಿ ದೂರು ಅನ್ವಯ ನ್ಯಾಯಾಲಯದ ನಿರ್ದೇಶನದಂತೆ ಕಿರುತೆರೆ ನಟಿ ವಿಸ್ಮಯ ಗೌಡ ವಿರುದ್ಧ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.