ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವಂತ 137 ವಲಸೆಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವರಾದ @DrParameshwara ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. pic.twitter.com/JkQtXK0ACp
— DIPR Karnataka (@KarnatakaVarthe) March 6, 2025
‘EPFO ಖಾತೆದಾರ’ರಿಗೆ ಮಹತ್ವದ ಮಾಹಿತಿ: ಈ ಬದಲಾವಣೆಗಳಿಗೆ ‘ಕಂಪನಿ ಅನುಮತಿ’ ಅಗತ್ಯವಿಲ್ಲ