ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಫೀಡರ್ ಎ.ಎಫ್-11 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.8 ರ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕರಿಯಣ್ಣ ಜಿಲ್ಡಿಂಗ್ ಸುತ್ತ ಮುತ್ತ, 100 ಅಡಿ ರಸ್ತೆ, ಕೆಂಚಪ್ಪ ಬಡಾವಣೆ, ಸೂಡಾ ಕಛೇರಿ, ವೀರ ಸಾವರ್ಕರ್ ಬಿಲ್ಡಿಂಗ್, ಕೆಎಚ್‌ಬಿ ಕ್ವಾಟ್ರಸ್, ಸವಿ ಬೇಕರಿ ಎದುರು, ಆರಾಧ್ಯ ಕಣ್ಣಿನ ಆಸ್ಪತ್ರೆ, ಪಿ & ಟಿ ಕಾಲೋನಿ, ವಿನೋಬ ನಗರ, ಪೋಲಿಸ್ ಚೌಕಿ, ಹುಚ್ಚುರಾಯ ಕಾಲೋನಿ, ವೀರಣ್ಣ ಲೇಔಟ್, ಅರವಿಂದ ನಗರ, ಮೇದಾರ ಕೇರಿ, ಕನಕ ನಗರ, ದೇವರಾಜ ಅರಸು ಬಡಾವಣೆ, ಶಾರದಮ್ಮ ಲೇಔಟ್, ಖಾಜಿ ಗಾರ್ಡನ್, ಮೈತ್ರಿ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ-ವಿಭಾಗ-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಲ್ಲಿ BMTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿ 2,965 ಮಂದಿಗೆ 6.50 ಲಕ್ಷ ದಂಡ | BMTC Bus