ರಾಮನಗರ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ರಾಮನಗರ ಜಿಲ್ಲೆಯಲ್ಲಿ ತಡರಾತ್ರಿ ಪತಿ ಇಲ್ಲದ ವೇಳೆ ಮನೆಗೆ ನುಗ್ಗಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ ಪತಿ ಇಲ್ಲದ ವೇಳೆ ಮನೆಗೆ ನುಗ್ಗಿದ ವ್ಯಕ್ತಿಯೊಬ್ಬನನ್ನು ಹಿಡಿದು ಪತಿ ಬೆತ್ತಲೆಗೊಳಿಸಿ ಹಲ್ಲೆ ನಡೆಸಲಾಗಿದೆ. ತಡರಾತ್ರಿ ಗ್ರಾಮದಲ್ಲಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಲಾಗಿದೆ.







