ಬೆಂಗಳೂರು : ದುಬೈ ನಿಂದ ಕೋಟ್ಯಾಂತರ ರೂಪಾಯಿ ಅಕ್ರಮ ಚಿನ್ನ ಸಾಗಾಣಿ ಪ್ರಕರಣದಲ್ಲಿ ಸದ್ಯ ನಟಿ ರಮ್ಯಾ ರಾವ್ ಡಿ ಆರ್ ಐ ಕಸ್ಟಡಿಯಲ್ಲಿ ಇದ್ದಾರೆ. ಇನ್ನು ಈ ಪ್ರಕರಣದ ಕುರಿತು ಬಿಜೆಪಿ ಶಾಸಕ ಭರತ್ ಶೆಟ್ಟಿ ಹೊಸ ಬಾಂಬ್ ಶೆಟ್ಟಿ ಸಿದ್ದು ನಟಿ ರನ್ಯರಾವ್ ರಕ್ಷಣೆಗೆ ಕೆಲ ಕಾಂಗ್ರೆಸ್ ನಾಯಕರು ಯತ್ನಿಸುತ್ತಿದ್ದಾರೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ
ಬೆಂಗಳೂರಿನ ವಿಧಾನಸೌಧದಲ್ಲಿ ಬಿಜೆಪಿಯ ಶಾಸಕ ಭರತ್ ಶೆಟ್ಟಿ ಹೊಸ ಬಾಂಬ್ ಸಿಡಿಸಿದ್ದಿ, ನಟಿ ರನ್ಯಾ ರಾವ್ ಗೆ ಸಚಿವರ ಸಂಪರ್ಕದ ಬಗ್ಗೆಯೂ ಮಾತನಾಡುತ್ತಿದ್ದಾರೆ. ಸಿಬಿಐ ತನಿಖೆ ನಡೆಯುತ್ತಿದೆ ಎಲ್ಲಾ ವಿಚಾರಗಳು ಹೊರಬರುತ್ತದೆ. ರನ್ಯಾಗೆ ಲ್ಯಾಂಡ್ ಕೊಟ್ಟಿರುವ ಆರೋಪ ಕೇಳಿ ಬಂದಿದೆ ಎಂದು ತಿಳಿಸಿದರು.
ಈ ಪ್ರಕ್ರಿಯೆ ಬೇಗ ಆಗಿದೆ. ಕೆಐಡಿಬಿ ನಲ್ಲಿ ತಪ್ಪಿದ್ದರೆ ಹೇಳಿ. ಲೀಗಲ್ ಆಗಿ ಅಪ್ಲೈ ಮಾಡಿದರೆ ಅದು ಪ್ರೊಸೆಸ್ ಆಗಿರುತ್ತದೆ. ಇಲ್ಲವಾದರೆ ಅಕ್ರಮದ ಕುರಿತು ತನಿಖೆ ಆಗಲಿ. ಸಚಿವರಿಗೆ ರನ್ಯಾ ಕರೆ ಮಾಡಿದ್ದಾಳೆ ಅನ್ನುವುದು ಗೊತ್ತಾಗಿದೆ. ಅವಳನ್ನು ಬಚಾವ್ ಮಾಡೋದಕ್ಕೆ ಕಾಂಗ್ರೆಸ್ ಕೆಲ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.