ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾ ರಾವ್ ಪಕರಣ ಕೆ ಇದೀಗ ಮತ್ತೊಂದು ತಿರುಗು ಸಿಕ್ಕಿದ್ದು ರನ್ಯಾರಾವ್ ಮತ್ತು ಉದ್ಯಮಿಯ ಪುತ್ರ ಸ್ನೇಹಿತರಾಗಿದ್ದರು ಎಂದು ಹೇಳಲಾಗಿದ್ದು ಇದೀಗ ವಿಚಾರಣೆಯ ಬಳಿಕ ಉದ್ಯಮಿಯ ಪುತ್ರನನ್ನು DRI ಅಧಿಕಾರಿಗಳು ಅರೆಸ್ಟ್ ಮಾಡಿದ್ದರು. ಇಂತಹ ಆರೋಪಿಯನ್ನು ಮಾರ್ಚ್.15ರವರೆಗೆ ಡಿ ಆರ್ ಐ ಕಸ್ಟಡಿಗೆ ನೀಡಿ, ಕೋರ್ಟ್ ಆದೇಶಿಸಿದೆ.
ಹೌದು ವಿಚಾರಣೆ ನಡೆಸಿದ ಬಳಿಕ ಡಿ ಆರ್ ಐ ಅಧಿಕಾರಿಗಳು ಉದ್ಯಮಿಯ ಪುತ್ರನನ್ನು ಅರೆಸ್ಟ್ ಮಾಡಿದ್ದಾರೆ. ಉದ್ಯಮಿ ಪುತ್ರ ಹಾಗೂ ರನ್ಯಾ ರಾವ್ ಸ್ನೇಹಿತರಾಗಿದ್ದರು. ಇದೀಗ ಡಿ ಆರ್ ಐ ಅಧಿಕಾರಿಗಳಿಂದ ಉದ್ಯಮಿಯ ಪುತ್ರ ಬಂಧನವಾಗಿದೆ. ಫೈವ್ ಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗನನ್ನು ಅರೆಸ್ಟ್ ಮಾಡಲಾಗಿದೆ. ಉದಿನಿ ಪುತ್ರರನ್ನು ಅರೆಸ್ಟ್ ಮಾಡಿರುವ ಗಡಿಯಾರ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಉದ್ಯಮಿ ಪುತ್ರ ತರುಣ್ ರಾಜು ನನ್ನು ಅರೆಸ್ಟ್ ಮಾಡಿದ್ದಾರೆ. ಹೋಟೆಲ್ ಮಾಲೀಕನ ತಮ್ಮನ ಮಗ ತರುಣ್ ರಾಜು ನಟಿ ರನ್ಯಾ ರಾವ್ ಲಿಂದ ಅಕ್ರಮವಾಗಿ ಚಿನ್ನು ಧರಿಸಿಕೊಳ್ಳುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ ಈ ಹಿನ್ನೆಲೆಯಲ್ಲಿ ಇದೀಗ ಡಿ ಆರ್ ಐ ಅಧಿಕಾರಿಗಳು ಉದ್ಯಮಿ ತರುಣ್ ರಾಜು ನನ್ನು ಅರೆಸ್ಟ್ ಮಾಡಿದ್ದರು. ಬಂಧಿತ ಉದ್ಯಮಿ ಪತ್ರನನ್ನು ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ಡಿ ಆರ್ ಐ ಅಧಿಕಾರಿಗಳು ಮನವಿ ಮಾಡಿದ್ದರು. ಈಗ ಕೋರ್ಟ್ ಮಾರ್ಚ್.15ರವರೆಗೆ ಡಿಆರ್ ಐ ಕಸ್ಟಡಿಗೆ ನೀಡಿ, ಆದೇಶಿಸಿದೆ.