Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಕದನ ವಿರಾಮದ ಮಾತುಕತೆ ಬೆನ್ನಲ್ಲೇ ರಷ್ಯಾ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ! ಗಡಿ ದಾಟಿ ಬಂದ ನೂರಾರು ಸ್ಫೋಟಕ ಡ್ರೋನ್‌ಗಳು!

ಲಿಪುಲೇಖ್ ಗಡಿ ವಿವಾದ: ‘ಏಕಪಕ್ಷೀಯ ಮತ್ತು ಕೃತಕ ವಿಸ್ತರಣೆ ಎಂಬ ವಾದ ಸರಿಯಲ್ಲ’: ನೇಪಾಳಕ್ಕೆ ಭಾರತದ ಖಡಕ್ ಸಂದೇಶ!

​ಮುಂಬೈ ಕುಟುಂಬದ ಸಾವಿನ ಪ್ರಕರಣಕ್ಕೆ ಆಘಾತಕಾರಿ ತಿರುವು: ಇದು ಕಲ್ಲಂಗಡಿ ಹಣ್ಣಿನ ಅಡ್ಡಪರಿಣಾಮವಲ್ಲ, ‘ಇಲಿ ಪಾಷಾಣ’ದ ವಿಷ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆ ಎಸ್ ಓ ಯುನಿಂದ ಬಿಎ, ಬಿಕಾಂ, ಎಂಎ, ಎಂಎಸ್ಸಿ ಸೇರಿ ಇತರೆ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
KARNATAKA

ಕೆ ಎಸ್ ಓ ಯುನಿಂದ ಬಿಎ, ಬಿಕಾಂ, ಎಂಎ, ಎಂಎಸ್ಸಿ ಸೇರಿ ಇತರೆ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

By kannadanewsnow09

ಬಳ್ಳಾರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ., ಬಿ.ಎಸ್.ಡಬ್ಲೂö್ಯ,. ಎಂ.ಎ., ಎಂ.ಕಾA., ಎಂ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲೂö್ಯ., ಎಂ.ಲಿಬ್.ಐ.ಎಸ್ಸಿ., ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣಕ್ರಮಗಳಿಗೆ ಬಳ್ಳಾರಿ ಪ್ರಾದೇಶಿಕ ಕೇಂದ್ರದಲ್ಲಿ ಆನ್‌ಲೈನ್ ಮೂಲಕ ಪ್ರವೇಶಾತಿ ನೀಡಲಾಗುತ್ತಿದೆ.

ವಿಶ್ವವಿದ್ಯಾನಿಲಯದ ಅಂತರ್ಜಾಲ www.ksoumysuru.ac.in ನಲ್ಲಿ ಲಭ್ಯವಿರುವ ಪ್ರಾಸ್‌ಪೆಕ್ಟಸ್‌ನಲ್ಲಿ ಎಲ್ಲಾ ವಿವರಗಳನ್ನು ನೀಡಿದ್ದು, ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣಕ್ರಮಗಳಿಗೆ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಆನ್‌ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಪ್ರವೇಶಾತಿ ಮಾಡಿಕೊಳ್ಳಬಹುದಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್/ ಎಕ್ಸ್ಸರ್ವೀಸ್‌ಮನ್ ವಿದ್ಯಾರ್ಥಿಗಳು, ಆಟೋ/ಕ್ಯಾಬ್ ಡ್ರೆöÊರ‍್ಸ್ ಮತ್ತು ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ.10 ರಷ್ಟು ವಿಶೇಷ ರಿಯಾಯಿತಿ ಇದೆ.

ಕೋವಿಡ್‌ನಿಂದಾಗಿ ಮೃತ ಪೋಷಕರ ಮಕ್ಕಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತಿಯ ಲಿಂಗಗಳಿಗೆ ಪೂರ್ಣಶುಲ್ಕ ವಿನಾಯಿತಿ ಇದ್ದು, ಇದರ ಸದುಪಯೋಗ ಪಡೆದುಕೊಳ್ಳಬಹುದು.

ಮಾ.31 ಕೊನೆಯ ದಿನವಾಗಿದೆ. ಕರಾಮುವಿಯ ಬಳ್ಳಾರಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿ ಪ್ರಕ್ರಿಯೆಯು ಸಾರ್ವತ್ರಿಕ ರಾಜಾ ದಿನಗಳಾದ ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರಗಳಂದು ಪ್ರವೇಶಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವಾಗ ತೊಂದರೆಗಳು ಎದುರಾದಲ್ಲಿ ಆನ್-ಲೈನ್ ಸಹಾಯವಾಣಿ 8800335638, 8690544544 ಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಲ್ಲಚೆರವು ಪ್ರದೇಶದ ಪ್ರಾದೇಶಿಕ ವಿಜ್ಞಾನ ಕೇಂದ್ರದ ಹಿಂಭಾಗದ ಜಿಲ್ಲಾ ಕ್ರೀಡಾಂಗಣದ ಹತ್ತಿರದ ಕರಾಮುವಿ ಪ್ರಾದೇಶಿಕ ಕೇಂದ್ರ ಅಥವಾ ಮೊ.7892597159 ಗೆ ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ.ಹೆಚ್.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS: ಅತ್ಯಾಚಾರ ದೃಢಪಡಿಸಲು ‘ಖಾಸಗಿ ಭಾಗ’ಗಳಲ್ಲಿನ ಗಾಯದ ಗುರುತುಗಳ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್

BIG NEWS: ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

Share. Facebook Twitter LinkedIn WhatsApp Email

Related Posts

ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿದ್ದ ಪತಿಗೆ ಪತ್ನಿಯಿಂದಲೇ ಕ್ಷಮಾದಾನ; ಹೈಕೋರ್ಟ್‌ನಿಂದ ಶಿಕ್ಷೆ ಕಡಿತ!

2 Mins Read

ಮದ್ದೂರಿನ ಶ್ರೀ ಉಗ್ರ ನರಸಿಂಹ ಸ್ವಾಮಿ ರಥೋತ್ಸವ: ಗೋವಿಂದನ ನಾಮಸ್ಮರಣೆಯಲ್ಲಿ ಮಿಂದೆದ್ದ ಭಕ್ತ ಸಾಗರ

1 Min Read

ಸ್ವಿಗ್ಗಿ ರೆಸ್ಟೋರೆಂಟ್ ಅವಾರ್ಡ್ಸ್ 2026: ಬೆಂಗಳೂರಿಗರ ‘ಹಾಟ್ ಫೇವರಿಟ್’ ಹೋಟೆಲ್‌ಗಳ ಪಟ್ಟಿ ಬಿಡುಗಡೆ! ಮೇಘನಾ ಫುಡ್ಸ್, ಟ್ರಫಲ್ಸ್‌ಗೆ ಅಗ್ರಸ್ಥಾನ

1 Min Read
Recent News

​ಕದನ ವಿರಾಮದ ಮಾತುಕತೆ ಬೆನ್ನಲ್ಲೇ ರಷ್ಯಾ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ! ಗಡಿ ದಾಟಿ ಬಂದ ನೂರಾರು ಸ್ಫೋಟಕ ಡ್ರೋನ್‌ಗಳು!

ಲಿಪುಲೇಖ್ ಗಡಿ ವಿವಾದ: ‘ಏಕಪಕ್ಷೀಯ ಮತ್ತು ಕೃತಕ ವಿಸ್ತರಣೆ ಎಂಬ ವಾದ ಸರಿಯಲ್ಲ’: ನೇಪಾಳಕ್ಕೆ ಭಾರತದ ಖಡಕ್ ಸಂದೇಶ!

​ಮುಂಬೈ ಕುಟುಂಬದ ಸಾವಿನ ಪ್ರಕರಣಕ್ಕೆ ಆಘಾತಕಾರಿ ತಿರುವು: ಇದು ಕಲ್ಲಂಗಡಿ ಹಣ್ಣಿನ ಅಡ್ಡಪರಿಣಾಮವಲ್ಲ, ‘ಇಲಿ ಪಾಷಾಣ’ದ ವಿಷ!

ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಡಿಎಂಕೆ! ವಿಜಯ್ ಪಕ್ಷಕ್ಕೆ ಬೆಂಬಲ ನೀಡಿದ್ದಕ್ಕೆ ಅಧಿಕೃತವಾಗಿ ‘ಖಂಡನಾ ನಿರ್ಣಯ’ ಅಂಗೀಕಾರ

State News
KARNATAKA

ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿದ್ದ ಪತಿಗೆ ಪತ್ನಿಯಿಂದಲೇ ಕ್ಷಮಾದಾನ; ಹೈಕೋರ್ಟ್‌ನಿಂದ ಶಿಕ್ಷೆ ಕಡಿತ!

By kannadanewsnow09 KARNATAKA 2 Mins Read

ನವದೆಹಲಿ: ವರದಕ್ಷಿಣೆಗಾಗಿ ಗರ್ಭಿಣಿ ಪತ್ನಿಯ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದ ಪತಿಗೆ ದೆಹಲಿ ಹೈಕೋರ್ಟ್ ವಿಶಿಷ್ಟ ಕಾರಣಕ್ಕಾಗಿ ಶಿಕ್ಷೆಯ…

ಮದ್ದೂರಿನ ಶ್ರೀ ಉಗ್ರ ನರಸಿಂಹ ಸ್ವಾಮಿ ರಥೋತ್ಸವ: ಗೋವಿಂದನ ನಾಮಸ್ಮರಣೆಯಲ್ಲಿ ಮಿಂದೆದ್ದ ಭಕ್ತ ಸಾಗರ

ಸ್ವಿಗ್ಗಿ ರೆಸ್ಟೋರೆಂಟ್ ಅವಾರ್ಡ್ಸ್ 2026: ಬೆಂಗಳೂರಿಗರ ‘ಹಾಟ್ ಫೇವರಿಟ್’ ಹೋಟೆಲ್‌ಗಳ ಪಟ್ಟಿ ಬಿಡುಗಡೆ! ಮೇಘನಾ ಫುಡ್ಸ್, ಟ್ರಫಲ್ಸ್‌ಗೆ ಅಗ್ರಸ್ಥಾನ

ಕಿತ್ತೂರಿನಲ್ಲಿ ₹5.27 ಕೋಟಿ ವೆಚ್ಚದ ನೂತನ ಬಸ್ ಘಟಕ ಉದ್ಘಾಟನೆ: ಸಾರಿಗೆ ವ್ಯವಸ್ಥೆಗೆ ಸಚಿವ ರಾಮಲಿಂಗಾರೆಡ್ಡಿ ಹೊಸ ಕಾಯಕಲ್ಪ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.