Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Mathura Tragedy: ಉತ್ತರ ಪ್ರದೇಶದಲ್ಲಿ 6 ಮನೆ ಕುಸಿದು ಓರ್ವ ಸಾವು, 12 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

15/06/2025 3:34 PM

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

15/06/2025 3:27 PM

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘SC, ST ಸಮುದಾಯ’ದ ‘ಪತ್ರಕರ್ತ’ರಿಗೆ ಗುಡ್ ನ್ಯೂಸ್
KARNATAKA

ರಾಜ್ಯ ಸರ್ಕಾರದಿಂದ ‘SC, ST ಸಮುದಾಯ’ದ ‘ಪತ್ರಕರ್ತ’ರಿಗೆ ಗುಡ್ ನ್ಯೂಸ್

By kannadanewsnow0910/03/2025 6:35 PM
vidhana soudha
vidhana soudha

ಬಳ್ಳಾರಿ : ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ಮೋ-ಜೋ ಕಿಟ್ ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪರಿಶಿಷ್ಟ ಜಾತಿ, ಪರಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತು ಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು.

ಮಾಧ್ಯಮಕ್ಷೇತ್ರದಲ್ಲಿ ಕನಿಷ್ಠ 10 ವರ್ಗಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬAಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು.

ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಿAದ ಸೌಲಭ್ಯ ಪಡೆದ ಫಲಾನುಭವಿಗಳಾಗಿದ್ದರೆ, ಅರ್ಜಿ ಸಲ್ಲಿಸುವಂತಿಲ್ಲ.

ಪತ್ರಿಕೆಯು ನಿರಂತರವಾಗಿ ಪ್ರಕಟಗೊಳ್ಳುತ್ತಿದ್ದು, ಪತ್ರಿಕೆ ಮೇಲಾಗಲಿ ಹಾಗೂ ಸಂಪಾದಕರ ಮೇಲಾಗಲಿ ಯಾವುದೇ ರೀತಿಯ ಕ್ರಿಮಿನಲ್ ಅಪರಾಧ ಮೊಕದ್ದಮೆಗಳು ಇರಬಾರದು. ಸರ್ಕಾರದ ವಿವಿಧ ಸಮಿತಿ/ಸಂಸ್ಥೆಗಳಿಗೆ ನೇಮಕ ಮಾಡಿದ ನಾಮ ನಿರ್ದೇಶಿತ ಸದಸ್ಯರುಗಳನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ಸ್ವಯಂ ಅರ್ಜಿಗಳೊಂದಿಗೆ ಪೂರಕ ದಾಖಲೆಗಳನ್ನು ಮಾ.20 ರೊಳಗಾಗಿ ಇ-ಮೇಲ್ ವಿಳಾಸ: karnatakamediaacademy@gmail.com ಗೆ ಸಲ್ಲಿಸಬೇಕು ಅಥವಾ ಅಂಚೆ ವಿಳಾಸ: ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ||. ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560001 ಇಲ್ಲಿಗೆ ಅರ್ಜಿಗಳನ್ನು ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಪಿಎಂಜೆಜೆಬಿವೈ ಮತ್ತು ಪಿಎಂಎಸ್‌ಬಿವೈ ಅನುಷ್ಠಾನಕ್ಕಾಗಿ ಗ್ರಾಪಂ ಮಟ್ಟದಲ್ಲಿ ಅಭಿಯಾನ

BIG NEWS: ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

15/06/2025 3:27 PM1 Min Read

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM2 Mins Read

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ

15/06/2025 2:51 PM1 Min Read
Recent News

Mathura Tragedy: ಉತ್ತರ ಪ್ರದೇಶದಲ್ಲಿ 6 ಮನೆ ಕುಸಿದು ಓರ್ವ ಸಾವು, 12 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

15/06/2025 3:34 PM

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

15/06/2025 3:27 PM

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ

15/06/2025 2:51 PM
State News
KARNATAKA

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

By kannadanewsnow0915/06/2025 3:27 PM KARNATAKA 1 Min Read

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಐದು ತಿಂಗಳು ಕಂತು ಕಟ್ಟಿಲ್ಲವೆಂದು ಮನೆಯಿಂದ ಮೈಕ್ರೋ ಫೈನಾನ್ಸ್ ಕಂಪನಿ ಸಿಬ್ಬಂದಿ ಹೊರ ಹಾಕಿದ್ದಾರೆ. ವಿಜಯಪುರದ ರಹಮತ್…

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ

15/06/2025 2:51 PM

ರಾಜ್ಯದ ಮರಾಠ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

15/06/2025 2:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.