ಬೆಂಗಳೂರು: ರಾಜ್ಯ ಸರ್ಕಾರದಿಂದ ಅನರ್ಹರ ರೇಷನ್ ಕಾರ್ಡ್ ಈಗಾಗಲೇ ಒಂದಷ್ಟು ರದ್ದುಗೊಳಿಸಲಾಗಿದೆ. ಈಗ ಮುಂದುವರೆದು ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಹಚ್ಚೋದಕ್ಕೆ ಸಮಿತಿ ರಚನೆ ಮಾಡಿದೆ.
ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರಿಗೆ ಸಿಗುತ್ತಿರುವ ಸೌಲಭ್ಯವನ್ನು ಅರ್ಹರಿಗೆ ದೊರಕಿಸಿಕೊಡುವ ಸದುದ್ದೇಶದಿಂದ ಗ್ರಾಮ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರಿಗೆ ಸಿಗುತ್ತಿರುವ ಸೌಲಭ್ಯವನ್ನು ಅರ್ಹರಿಗೆ ದೊರಕಿಸಿಕೊಡುವ ಸದುದ್ದೇಶದಿಂದ ಗ್ರಾಮ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ @KHMuniyappaklr ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ… pic.twitter.com/EfEiMOIbvq
— DIPR Karnataka (@KarnatakaVarthe) March 10, 2025
ರಾಜ್ಯಸಭೆಯಲ್ಲಿ ರೇಲ್ವೆ ತಿದ್ದುಪಡಿ ಮಸೂದೆ ಮೇಲೆ ಹೆಚ್.ಡಿ.ದೇವೇಗೌಡರ ಚರ್ಚೆ