Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅತೀಯಾ ಶೆಟ್ಟಿಗೆ ನೆಟ್ಟಿಗರ ಕ್ಲಾಸ್: ಆಶಾ ಭೋಂಸ್ಲೆ ನಿಧನಕ್ಕೆ ಸಂತಾಪ ಸೂಚಿಸಲು ಲತಾ ಮಂಗೇಶ್ಕರ್ ಫೋಟೋ ಹಂಚಿಕೊಂಡ ಸುನಿಲ್ ಶೆಟ್ಟಿ ಪುತ್ರಿ!

13/04/2026 9:13 AM

BIG NEWS : ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ತಪ್ಪಿಲ್ಲ : ಸಿಎಂ ಸಿದ್ದರಾಮಯ್ಯ

13/04/2026 9:06 AM

‘ಅತ್ಯಂತ ಸಮರ್ಥ ಮತ್ತು ದಯಾಳು ನಾಯಕರು’:ಇರಾನ್ ಜೊತೆಗಿನ ಮಾತುಕತೆ ವಿಫಲವಾದರೂ ಪಾಕ್ ಪ್ರಧಾನಿ, ಸೇನಾ ಮುಖ್ಯಸ್ಥರಿಗೆ ಟ್ರಂಪ್ ಶ್ಲಾಘನೆ!

13/04/2026 9:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘ಕನ್ನಡ ಪುಸ್ತಕ ಸೊಗಸು’ ಬಹುಮಾನಗಳಿಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ
KARNATAKA

ರಾಜ್ಯ ಸರ್ಕಾರದಿಂದ ‘ಕನ್ನಡ ಪುಸ್ತಕ ಸೊಗಸು’ ಬಹುಮಾನಗಳಿಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5711/03/2025 11:06 AM

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022-2023 ಮತ್ತು 2024 ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟ ಪರಿಗಣಿಸಿ ವಿವಿಧ “ ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪ್ರಕಾಶಕರು/ ಮುದ್ರಕರು/ಕಲಾವಿದರು/ ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ,ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ ಚಿತ್ರ ಕಲಾವಿದರ ಪೂರ್ಣ ವಿಲಾಸ/ದೂರವಾಣಿ ಸಂಖ್ಯೆ- ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಮಾರ್ಚ್, 29 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560 002 – ಈ ವಿಲಾಸಕ್ಕೆ ಕಲುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಹಾಗೂ ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ,ಕನ್ನಡ ಭವನ,ಮೊದಲನೇ ಮಹಡಿ, ಜೆ,ಸಿ,ರಸ್ತೆ, ಬೆಂಗಳೂರು 560002-ವೆಬ್‍ಸೈಟ್ https://kpp.karnataka.gov.in ದೂರವಾಣಿ ಸಂಖ್ಯೆ: 080- 22482516- ನ್ನು ಸಂಪರ್ಕಿಸಬಹುದು ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.

State government invites applications for ‘Kannada Book Beauty’ awards: Here is the complete information
Share. Facebook Twitter LinkedIn WhatsApp Email

Related Posts

BIG NEWS : ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ತಪ್ಪಿಲ್ಲ : ಸಿಎಂ ಸಿದ್ದರಾಮಯ್ಯ

13/04/2026 9:06 AM1 Min Read

BREAKING : ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ : ಬೆಳಗಾವಿಯ ನಾಲ್ವರು ದುರ್ಮರಣ!

13/04/2026 8:31 AM1 Min Read

BREAKING : ಮುಸ್ಲಿಂ ಯುವಕನ ಮೊಬೈಲ್ ನಲ್ಲಿ ಹಿಂದೂ ಯುವತಿಯರ 7 ಸಾವಿರ ಫೋಟೋ, 9 ಸಾವಿರ ಅಶ್ಲೀಲ ವಿಡಿಯೋ ಪತ್ತೆ!

13/04/2026 8:25 AM2 Mins Read
Recent News

ಅತೀಯಾ ಶೆಟ್ಟಿಗೆ ನೆಟ್ಟಿಗರ ಕ್ಲಾಸ್: ಆಶಾ ಭೋಂಸ್ಲೆ ನಿಧನಕ್ಕೆ ಸಂತಾಪ ಸೂಚಿಸಲು ಲತಾ ಮಂಗೇಶ್ಕರ್ ಫೋಟೋ ಹಂಚಿಕೊಂಡ ಸುನಿಲ್ ಶೆಟ್ಟಿ ಪುತ್ರಿ!

13/04/2026 9:13 AM

BIG NEWS : ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ತಪ್ಪಿಲ್ಲ : ಸಿಎಂ ಸಿದ್ದರಾಮಯ್ಯ

13/04/2026 9:06 AM

‘ಅತ್ಯಂತ ಸಮರ್ಥ ಮತ್ತು ದಯಾಳು ನಾಯಕರು’:ಇರಾನ್ ಜೊತೆಗಿನ ಮಾತುಕತೆ ವಿಫಲವಾದರೂ ಪಾಕ್ ಪ್ರಧಾನಿ, ಸೇನಾ ಮುಖ್ಯಸ್ಥರಿಗೆ ಟ್ರಂಪ್ ಶ್ಲಾಘನೆ!

13/04/2026 9:01 AM

ಟ್ರಂಪ್ ಮಾನಸಿಕ ಸ್ಥಿತಿ ಸರಿ ಇಲ್ಲ, ಅಧಿಕಾರದಿಂದ ಕೆಳಗಿಳಿಸಿ: 25ನೇ ತಿದ್ದುಪಡಿ ಜಾರಿಗೆ ಮಾಜಿ ಸಿಐಎ ಮುಖ್ಯಸ್ಥ ಆಗ್ರಹ!

13/04/2026 8:42 AM
State News
KARNATAKA

BIG NEWS : ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ತಪ್ಪಿಲ್ಲ : ಸಿಎಂ ಸಿದ್ದರಾಮಯ್ಯ

By kannadanewsnow0513/04/2026 9:06 AM KARNATAKA 1 Min Read

ಚಿಕ್ಕಮಗಳೂರು : ಸಚಿವ ಸ್ಥಾನ ನೀಡುವಂತೆ ದೆಹಲಿಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದು, ಈ ವಿಚಾರವಾಗಿ, ಸಚಿವ ಸ್ಥಾನದ ಆಕಾಂಕ್ಷಿ…

BREAKING : ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ : ಬೆಳಗಾವಿಯ ನಾಲ್ವರು ದುರ್ಮರಣ!

13/04/2026 8:31 AM

BREAKING : ಮುಸ್ಲಿಂ ಯುವಕನ ಮೊಬೈಲ್ ನಲ್ಲಿ ಹಿಂದೂ ಯುವತಿಯರ 7 ಸಾವಿರ ಫೋಟೋ, 9 ಸಾವಿರ ಅಶ್ಲೀಲ ವಿಡಿಯೋ ಪತ್ತೆ!

13/04/2026 8:25 AM

ಏ.27, 28ರಂದು ಹಾಸನದ ಹಾರನಹಳ್ಳಿಯಲ್ಲಿ ಶ್ರೀ ನರಸಿಂಹ ಯತಿ ಮಹಾರಾಜರ ಆರಾಧನಾ ಮಹೋತ್ಸವ

13/04/2026 8:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.